ರಾಜ್ಯ4 ವರ್ಷಗಳಿಂದ ಸಿಗದ ವೇತನ: ಹುತಾತ್ಮ ಪಿಎಸ್ಐ ಬಂಡೆ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆ, ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ
ಹುತಾತ್ಮ ಪೊಲೀಸ್ ಅಧಿಕಾರಿ ಮಲ್ಲಿಕಾರ್ಜುನ ಬಂಡೆ ವೇತನಕ್ಕೆ ಸರ್ಕಾರ ತಡೆ ಒಡ್ಡಿ ನಾಲ್ಕು ವರ್ಷಗಳಾಗಿದ್ದು, ಅವರ ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗಿದೆ ಎಂದು ಜೆಡಿಎಸ್ ಕಿಡಿಕಾರಿದೆ.