- Tag results for blood donors
![]() | ರಕ್ತದ ಗುಂಪುಗಳ ನಡುವಿನ ವ್ಯತ್ಯಾಸ, ಅವುಗಳ ವಿಶೇಷತೆ ಬಗ್ಗೆ ಒಂದಷ್ಟು ಕುತೂಲಹಕಾರಿ ಮಾಹಿತಿ... (ಕುಶಲವೇ ಕ್ಷೇಮವೇ)ರಕ್ತದಲ್ಲಿರುವ ಕೆಂಪು ರಕ್ತಕಣಗಳ ಮೇಲಿರುವ ಪ್ರತಿಜನಕ (ಆಂಟಿಜೆನ್-ಕೆಂಪುರಕ್ತ ಕಣಗಳ ಮೇಲ್ಮೈಯಲ್ಲಿ ಇರುವ ಪ್ರೋಟಿನ್ ಅಣುಗಳು) ಅಂಶಗಳನ್ನು ಆಧಾರದ ಮೇಲೆ ರಕ್ತದ ಗುಂಪುಗಳನ್ನು ವರ್ಗೀಕರಿಸಲಾಗಿದೆ. |