ರಾಜ್ಯಪ್ರಯಾಣ ದರ ಏರಿಸಿದ್ದ ಮೆಟ್ರೋಗೇ ಶಾಕ್: ಒಂದೇ ದಿನ 80 ಸಾವಿರ ಪ್ರಯಾಣಿಕರ ಸಂಖ್ಯೆ ಕುಸಿತ! ದರ ಏರಿಕೆಗೆ BMRCL ಸಿಬ್ಬಂದಿಗಳಿಂದಲೇ ಆಕ್ರೋಶ
ಪ್ರಯಾಣ ದರ ಏರಿಕೆಯನ್ನು ಮೌನವಾಗಿಯೇ ಖಂಡಿಸಿರುವ ಪ್ರಯಾಣಿಕರು, ದುಬಾರಿ ಮೆಟ್ರೋ ಪ್ರಯಾಣವನ್ನು ಬಹಿಷ್ಕರಿಸಿ, ನಿಗದಿತ ಸ್ಥಳಗಳಿಗೆ ತೆರಳಲು ಪರ್ಯಾಯ ಆಯ್ಕೆಗಳನ್ನು ಹುಡುಕಿಕೊಂಡಿದ್ದಾರೆ.