BMW Car
9ನೇ ಕ್ಲಾಸ್ ಪರೀಕ್ಷೆಯಲ್ಲಿ ಪಾಸ್: ಮಗನಿಗೆ ₹2.30 ಕೋಟಿ ಮೌಲ್ಯದ BMW ಕಾರು ಗಿಫ್ಟ್ ನೀಡಿದ ಅಪ್ಪ!
9ನೇ ತರಗತಿಯ ಅರ್ಧವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ಮಗನಿಗೆ ತಂದೆಯೊಬ್ಬರು ಬರೋಬ್ಬರಿ ₹2.30 ಕೋಟಿ ಮೌಲ್ಯದ ಐಷಾರಾಮಿ ಬಿಎಂಡಬ್ಲ್ಯೂ ಕಾರನ್ನು ಉಡುಗೊರೆಯಾಗಿ ನೀಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

DC ಚಿತ್ರದ ಯಶಸ್ಸಿನ ಬೆನ್ನಲ್ಲೇ ಮೂವರಿಗೆ BMW ಕಾರು ನೀಡಿದ ಸನ್ ಪಿಕ್ಚರ್ಸ್; ನಟಿ ವಮಿಕಾ ಗಬ್ಬಿಗೆ 'ಖಾಸಗಿ ಜೆಟ್ ನೀಡಿ' ಎಂದ ನೆಟ್ಟಿಗರು!
ಲೋಕೇಶ್ ಕನಕರಾಜ್ ಅವರು ದೇವದಾಸ್ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ; ವಮಿಕಾ ಗಬ್ಬಿ ಕೂಡ ಈ ಚಿತ್ರದಲ್ಲಿ ಚಂದ್ರ ಎಂಬ ಪಾತ್ರದಲ್ಲಿ ನಟಿಸಿದ್ದು, ಇವರು ದೇವದಾಸ್ ಅವರೊಂದಿಗೆ ನಿಕಟ ಸಂಬಂಧವನ್ನು ಹೊಂದಿದ್ದಾರೆ.

ಆಗ VOLVO, ಈಗ BMW; ಲಾರಿ ಉರುಳಿ ಐಶಾರಾಮಿ ಕಾರು ಅಪ್ಪಚ್ಚಿ; Video
ಟೋಲ್ ಪ್ಲಾಜಾದಲ್ಲಿ ತನ್ನ ಸರದಿಗಾಗಿ ಕಾಯುತ್ತಾ ನಿಂತಿದ್ದ ದುಬಾರಿ ಬಿಎಂಡಬ್ಲ್ಯೂ ಕಾರಿನ ಹಿಂದೆ ಬಂದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಪಲ್ಟಿಯಾಗಿ ಕಾರಿನ ಮೇಲೆ ಬಿದ್ದಿದೆ.

ಬೆಂಗಳೂರು: ಐಷಾರಾಮಿ ಬಿಎಂಡಬ್ಲ್ಯೂ ಕಾರಿನ ಗಾಜು ಒಡೆದು 13 ಲಕ್ಷ ರೂ. ಎಗರಿಸಿದ ಕಳ್ಳರು!
ಬೈಕ್ ನಲ್ಲಿ ಬಂದ ಇಬ್ಬರು ಕಳ್ಳರು ನಿಂತಿದ್ದ ಐಷಾರಾಮಿ ಬಿಎಂಡಬ್ಲ್ಯೂ ಕಾರಿನ ಗಾಜನ್ನು ಒಡೆದು 13 ಲಕ್ಷ ರೂ. ಹಣವನ್ನು ಎಗರಿಸಿರುವ ಘಟನೆ ಸಜಾರ್ಪುರ ಬಳಿ ನಡೆದಿದೆ. ಸೋಂಪುರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ನಿಂತಿದ್ದ ಕಾರಿನ ಗಾಜು ಒಡೆಯುವ ಕಳ್ಳರು, ಹಣ ಕಳ್ಳತನ ಮಾಡುವ ದೃಶ್ಯಗಳು ಪಕ್ಕದ ಮಳಿಗೆಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

ಬೆಂಗಳೂರು ಮಹಾಮಳೆಯ ಅವಾಂತರ: ನಟ ಜಗ್ಗೇಶ್ ಐಷಾರಾಮಿ ಕಾರು ಮುಳುಗಡೆ
ನಿನ್ನೆ ಸುರಿದ ಭಾರೀ ಮಳೆಗೆ ಸಾಕಷ್ಟು ಹಾನಿ ಉಂಟಾಗಿದೆ. ಮಳೆಯ ಅವಾಂತರಕ್ಕೆ ಬೆಂಗಳೂರಿನಲ್ಲಿ ಯುವತಿಯೂ ಬಲಿ ಆಗಿದ್ದಾಳೆ. ಸಾಕಷ್ಟು ಕಡೆಗಳಲ್ಲಿ ಮರ ಮುರಿದುಬಿದ್ದು ಹಾನಿ ಉಂಟಾಗಿದೆ.

ರಸ್ತೆ ವಿಭಜಕ ದಾಟಿ ಬಿಎಂಡಬ್ಲ್ಯೂ ಕಾರು ಢಿಕ್ಕಿ, ಮಹಿಳೆ ಗಂಭೀರ, 4 ವಾಹನಗಳು ಜಖಂ!!
ಮಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವೇಗವಾಗಿ ಬಂದ ದುಬಾರಿ ಬಿಎಂಡಬ್ಲ್ಯೂ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ ದಾಟಿ ಮಹಿಳೆಗೆ ಅಪ್ಪಳಿಸಿದೆ.

ನೆಲಮಂಗಲ: ಶಾಸಕ ಶಿವಶಂಕರಪ್ಪ ಪುತ್ರನ ಬಿಎಂಡಬ್ಲ್ಯೂ ಕಾರು ಡಿಕ್ಕಿ, ಬೈಕ್ ಸವಾರ ದುರ್ಮರಣ, ಭೀಕರ ದೃಶ್ಯ ಸೆರೆ!
ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪನವರ ಪುತ್ರ ಎಸ್ಎಸ್ ಗಣೇಶ್ ತೆರಳುತ್ತಿದ್ದ ಕಾರು ಬೈಕಿಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿದ್ದಾರೆ.

ಶವಪೆಟ್ಟಿಗೆ ಬದಲು ಹೊಚ್ಚ ಹೊಸ ಬಿಎಂಡಬ್ಲ್ಯೂ ಕಾರಿನಲ್ಲಿ ತಂದೆಯನ್ನು ಸಮಾಧಿ ಮಾಡಿದ ಮಗ!
ಮೃತಪಟ್ಟ ತನ್ನ ತಂದೆಯನ್ನು ಶವಪೆಟ್ಟಿಗೆಗೆ ಬದಲು ಹೊಚ್ಚ ಹೊಸ ಬಿಎಂಡಬ್ಲ್ಯೂ ಕಾರಿನಾಲ್ಲಿಟ್ಟು ಸಮಾಧಿ ಮಾಡುವ ಮೂಲಕ....

ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಗೆ ಬಿಎಂಡಬ್ಲ್ಯು ಕಾರು ಗಿಫ್ಟ್ ನೀಡಿದ ಉದ್ಯಮಿ
ಇತ್ತೀಚಿಗೆ ಮುಕ್ತಾಯಗೊಂಡ ಮಹಿಳಾ ವಿಶ್ವಕಪ್ ನಲ್ಲಿ ಭಾರತ ತಂಡದ ಯಶಸ್ಸಿನ ರೂವಾರಿಯಾಗಿದ್ದ ನಾಯಕಿ ಮಿಥಾಲಿ....

