ದೇಶಹೈದರಾಬಾದ್: ನೋಡನೋಡುತ್ತಲೇ ಹೊತ್ತಿಉರಿದ ಐಷಾರಾಮಿ ಬಿಎಂಡಬ್ಲ್ಯು ಕಾರು, ವಿಡಿಯೋ ವೈರಲ್
ತೆಲಂಗಾಣ ಸೆಕ್ರೆಟರಿಯೇಟ್ ಹಿಂಭಾಗದಲ್ಲಿ ಐಷಾರಾಮಿ ಕಾರಿಗೆ ಬೆಂಕಿ ಹೊತ್ತಿಕೊಂಡ ಘಟನೆ ಬುಧವಾರ ವರದಿಯಾಗಿದೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ. ಬಿಎಂಡಬ್ಲ್ಯು ಕಾರು ಹೊತ್ತಿ ಉರಿದಿರುವ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.