ಸಿನಿಮಾ ಸುದ್ದಿನಿರ್ಮಾಪಕ ಎಂ ಎನ್ ಕುಮಾರ್ ಆರೋಪಗಳ ಸುರಿಮಳೆ: ಚಲನಚಿತ್ರ ವಾಣಿಜ್ಯ ಮಂಡಳಿಗೆ ಬರೆದ ಪತ್ರದಲ್ಲಿ ನಟ ಕಿಚ್ಚ ಸುದೀಪ್ ಹೇಳಿದ್ದೇನು?
ನಿರ್ಮಾಪಕ ಎಂ ಎನ್ ಕುಮಾರ್ ಮತ್ತು ಸ್ಯಾಂಡಲ್ ವುಡ್ ಸ್ಟಾರ್ ನಟ ಕಿಚ್ಚ ಸುದೀಪ್(Kichcha Sudeep) ನಡುವಿನ ವಿವಾದ ದಿನಕ್ಕೊಂದು ತಿರುವು ತೆಗೆದುಕೊಳ್ಳುತ್ತಿದೆ.