- Tag results for bodies
![]() | ಮಂಗಳೂರು ದೋಣಿ ದುರಂತ: 3 ಮೀನುಗಾರರ ಮೃತದೇಹ ಪತ್ತೆ, ನಾಪತ್ತೆಯಾದವರಿಗೆ ಮುಂದುವರಿದ ಶೋಧಹಡಗು ಮತ್ತು ಮೀನುಗಾರಿಕೆ ದೋಣಿ ನಡುವೆ ಸಮುದ್ರದ ಮಧ್ಯದಲ್ಲಿ ಡಿಕ್ಕಿಯಾದ ಪರಿಣಾಮ ಸಾವನ್ನಪ್ಪಿದ ಮೂವರು ಮೀನುಗಾರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ. |
![]() | ಕೊರೋನಾ ವೈರಸ್ ವಿರುದ್ಧ ಪ್ರತಿಕಾಯಗಳಿರುವ ಶಿಶುವಿಗೆ ಜನ್ಮ ನೀಡಿದ ಮಹಿಳೆ!ಮಹಿಳೆಯೊಬ್ಬರು ಗರ್ಭಾವಸ್ಥೆಯಲ್ಲಿದ್ದಾಗಲೇ ಕೋವಿಡ್ -19 ಲಸಿಕೆಯ ಮೊದಲ ಡೋಸ್ ಪಡೆದಿದ್ದು ಅವರೀಗ ಕೊರೋನಾವೈರಸ್ ಗೆ ವಿರುದ್ಧ ಪ್ರತಿಕಾಯಗಳನ್ನು ಹೊಂದಿರುವ ಮಗುವಿಗೆ ಜನ್ಮ ನೀಡಿದ್ದಾರೆ ಎಂದು ಅಮೆರಿಕಾದ ವೈದ್ಯರು ಹೇಳಿದ್ದಾರೆ. |
![]() | ಉತ್ತರಾಖಂಡ್ ಪ್ರವಾಹ: ತಪೋವನ್ ಸುರಂಗದಲ್ಲಿ ಎರಡು ಮೃತದೇಹ ವಶ, ತೀವ್ರಗೊಂಡ ರಕ್ಷಣಾ ಕಾರ್ಯಾಚರಣೆಫೆಬ್ರವರಿ 7 ರಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವ ತಪೋವನ್ ಸುರಂಗದಿಂದ ಇನ್ನೂ ಎರಡು ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಉತ್ತರಾಖಂಡ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಶೋಕ್ ಕುಮಾರ್ ಭಾನುವಾರ ತಿಳಿಸಿದ್ದಾರೆ. |
![]() | ಚಮೋಲಿಯ ತಪೋವನದಲ್ಲಿ ಮುಂದುವರಿದ ರಕ್ಷಣಾ ಕಾರ್ಯ: 36 ಶವಗಳು ಪತ್ತೆ, 204 ಮಂದಿ ಕಣ್ಮರೆಹಿಮ ಕುಸಿತದಿಂದ ತೀವ್ರ ಪ್ರವಾಹ ಉಂಟಾಗಿ ಸಾಕಷ್ಟು ಸಾವು ನೋವು ಸಂಭವಿಸಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ. |
![]() | ಉತ್ತರಾಖಂಡ ಹಿಮ ಪ್ರವಾಹ: ಭರದಿಂದ ಸಾಗಿದ ರಕ್ಷಣಾ ಕಾರ್ಯಾಚರಣೆ, ಹತ್ತು ಮೃತದೇಹಗಳು ಪತ್ತೆಚಿಮೋಲಿ ಜಿಲ್ಲೆಯಲ್ಲಿ ಭಾರೀ ಪ್ರಮಾಣದಲ್ಲಿ ಹಿಮಪಾತವಾಗಿರುವ ಹಿನ್ನೆಲೆಯಲ್ಲಿ ಪ್ರವಾಹದ ಸ್ಥಿತಿ ಉಂಟಾಗಿದ್ದು, ವಿವಿಧ ಸೇನಾಪಡೆಗಳಿಂದ ಸಮಾರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ. ಈ ಘಟನೆಯಿಂದ 150 ಮಂದಿ ನಾಪತ್ತೆಯಾಗಿದ್ದು, ಹತ್ತು ಮಂದಿಯ ಮೃತದೇಹಗಳು ಸಿಕ್ಕಿರುವುದಾಗಿ ರಕ್ಷಣಾ ತಂಡಗಳು ತಿಳಿಸಿವೆ. |
![]() | ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ ಕೇಂದ್ರದಿಂದ 800 ಕೋಟಿ ರು. ಅನುದಾನ15ನೇ ಹಣಕಾಸು ಆಯೋಗದ ಶಿಫಾರಸ್ಸಿನ ಮೇರೆಗೆ ಕೇಂದ್ರ ಸರ್ಕಾರ ರಾಜ್ಯದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಅಭಿವೃದ್ಧಿಗೆ 800 ಕೋಟಿ ರು ಹಣ ಬಿಡುಗಡೆ ಮಾಡಿದೆ. |
![]() | ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ ಕೇಂದ್ರದಿಂದ 12,351.5 ಕೋಟಿ ರೂ. ಅನುದಾನಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ(ಆರ್ಎಲ್ಬಿ) ಅನುದಾನ ಒದಗಿಸುವುದಕ್ಕಾಗಿ ಕೇಂದ್ರ ಸರ್ಕಾರ 18 ರಾಜ್ಯಗಳಿಗೆ 12,351.5 ಕೋಟಿ ರೂ ಬಿಡುಗಡೆ ಮಾಡಿದೆ. ಈ ಮೊತ್ತ 2020-21ರ ಹಣಕಾಸು ವರ್ಷದಲ್ಲಿ ಹಣಕಾಸು... |
![]() | ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿದ ಯುವಕರ ಮೃತದೇಹ ಕುಟುಂಬಗಳಿಗೆ ಹಸ್ತಾಂತರ ಇಲ್ಲ: ಕಾಶ್ಮೀರ ಐಜಿಪಿಭಯೋತ್ಪಾದಕ ಚಟುವಟಿಕೆಗಳಲ್ಲಿ ತೊಡಗಿ ಕಾಶ್ಮೀರ ಪೊಲೀಸರ ಎನ್ ಕೌಂಟರ್ ಗೆ ಬಲಿಯಾದ ಯುವಕರ ಮೃತದೇಹಗಳನ್ನು ಕುಟುಂಬ ಸದಸ್ಯರಿಗೆ ಒಪ್ಪಿಸುವ ಪ್ರಶ್ನೆಯೇ ಇಲ್ಲ ಎಂದು ಜಮ್ಮು-ಕಾಶ್ಮೀರ ಐಜಿಪಿ ಸ್ಪಷ್ಟಪಡಿಸಿದ್ದಾರೆ. |
![]() | ಪ್ರಜ್ಞೆ ಬಂದಾಗ ಮೃತದೇಹಗಳು, ಛಿದ್ರಗೊಂಡ ಅವಶೇಷಗಳ ನಡುವೆ ಇದ್ದೆ: ಧಾರವಾಡ ಅಪಘಾತದಲ್ಲಿ ಬದುಕುಳಿದ ಮಹಿಳೆ!ಧಾರವಾಡ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸಾವನ್ನಪ್ಪಿದ್ದು, ಬದುಕಿ ಉಳಿದ ವ್ಯಕ್ತಿಯೋರ್ವರು ಈ ಅಪಘಾತದ ಭೀಕರತೆಯನ್ನು ವಿವರಿಸಿದ್ದಾರೆ. |
![]() | ಕೇಂದ್ರ ಚಲನಚಿತ್ರ ವಿಭಾಗಗಳನ್ನು ಅಭಿವೃದ್ಧಿ ನಿಗಮದ ಜತೆ ವಿಲೀನ: ಪ್ರಕಾಶ್ ಜಾವಡೇಕರ್ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ವಿವಿಧ ಮಾಧ್ಯಮ ಘಟಕಗಳನ್ನು ವಿಲೀನಗೊಳಿಸಲು ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. |
![]() | ನಗರ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ನಿಗದಿಪಡಿಸಿ: ರಾಜ್ಯ ಸರ್ಕಾರ, ಚುನಾವಣಾ ಆಯೋಗಕ್ಕೆ ಹೈಕೋರ್ಟ್ ನೊಟೀಸ್ಸಮಯ ಮುಗಿದರೂ ಕೂಡ 21 ನಗರ ಸ್ಥಳೀಯ ಸಂಸ್ಥೆಗಳಿಗೆ ಇನ್ನೂ ಚುನಾವಣಾ ದಿನಾಂಕ ನಿಗದಿಪಡಿಸದಿರುವ ಬಗ್ಗೆ ಸ್ವಯಂ ಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ನಿನ್ನೆ, ರಾಜ್ಯ ಸರ್ಕಾರ ಮತ್ತು ರಾಜ್ಯ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ. |
![]() | ಮಂಗಳೂರು ದೋಣಿ ದುರಂತ: ಇಬ್ಬರು ಮೀನುಗಾರರ ಮೃತದೇಹ ಪತ್ತೆ, ಉಳಿದವರಿಗಾಗಿ ಶೋಧ ಮುಂದುವರಿಕೆನಿನ್ನೆ ಸಂಜೆ ಸಂಭವಿಸಿದ ದೋಣಿ ದುರಂತದಲ್ಲಿ ನಾಪತ್ತೆಯಾಗಿದ್ದ ಆರು ಮೀನುಗಾರರ ಪೈಕಿ ಇಬ್ಬರ ಮೃತದೇಹ ಇಂದು ಪತ್ತೆಯಾಗಿದೆ. ಪಾಂಡುರಂಗ ಸುವರ್ಣ (58) ಹಾಗೂ ಚಿಂತನ್ (21) ಎನ್ನುವವರ ಮೃತದೇಹಗಳು ಪತ್ತೆಯಾಗಿದೆ. |
![]() | ಸ್ಥಳೀಯ ಸಂಸ್ಥೆಗಳಿಗೆ ಮೀಸಲು ಅಧಿಸೂಚನೆ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಅಧಿಸೂಚನೆ ಹೊರಡಿಸುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದೆ. |
![]() | ಪ್ರತಿಪಕ್ಷಗಳನ್ನು ಗುರಿಯಾಗಿಸಿ ಕೇಂದ್ರ ಸರ್ಕಾರದಿಂದ ಸ್ವತಂತ್ರ ತನಿಖಾ ಸಂಸ್ಥೆಗಳ ದುರ್ಬಳಕೆ - ಮಾಜಿ ಸಚಿವ ರೇವಣ್ಣರಾಜ್ಯದಲ್ಲಿ ಪ್ರತಿಪಕ್ಷಗಳ ಮುಖಂಡರನ್ನು ಗುರಿಯಾಗಿಸಿ ಸ್ವಾತಂತ್ರ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ ಎಂದು ಮಾಜಿ ಸಚಿವ ಹೆಚ್. ಡಿ. ರೇವಣ್ಣ ಆರೋಪಿಸಿದ್ದಾರೆ. |
![]() | ಸೇರೊ ಸರ್ವೆ ಪ್ರಕಾರ, ರಾಜ್ಯದ 16% ಜನರಲ್ಲಿ ಕೋವಿಡ್ ಪ್ರತಿಕಾಯ ಪತ್ತೆ: ಆರೋಗ್ಯ ಸಚಿವ ಡಾ. ಕೆ.ಸುಧಾಕರ್ರಾಜ್ಯದಲ್ಲಿ ಶೇ.16 ರಷ್ಟು ಜನರಲ್ಲಿ ಕೋವಿಡ್ ಪ್ರತಿಕಾಯ ಇದೆ ಎಂಬ ಅಂಶ ಸೆರೋ ಸರ್ವೆಯಲ್ಲಿ ತಿಳಿದುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. |