- Tag results for body
![]() | ಬೆಳಗಾವಿ: ಧಾರವಾಡದಿಂದ ಬಂದ ರೈಲಿನಲ್ಲಿ 3 ವರ್ಷದ ಬಾಲಕಿಯ ಶವ ಪತ್ತೆಬುಧವಾರ ಸಂಜೆ ಧಾರವಾಡದಿಂದ ಬೆಳಗಾವಿಗೆ ಬಂದ ಪ್ಯಾಸೆಂಜರ್ ರೈಲಿನ ಸೀಟಿನ ಕೆಳಗೆ ಮೂರು ವರ್ಷದ ಬಾಲಕಿಯ ಶವ ಪತ್ತೆಯಾಗಿದೆ. |
![]() | ಬೆಂಗಳೂರು: ರೈಲು ನಿಲ್ದಾಣದಲ್ಲಿ ಡ್ರಮ್ ನಲ್ಲಿ ಮಹಿಳೆ ಮೃತದೇಹ ಪತ್ತೆ ಪ್ರಕರಣ; ಮೂವರ ಬಂಧನಬೈಯಪ್ಪನಹಳ್ಳಿಯ ಸರ್ ಎಂ. ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಡ್ರಮ್ ನಲ್ಲಿ ಇರಿಸಲಾಗಿದ್ದ ಮಹಿಳೆಯ ಮೃತದೇಹ ಪತ್ತೆ ಪ್ರಕರಣವನ್ನು ಬೇಧಿಸುವಲ್ಲಿ ರಾಜ್ಯ ರೈಲ್ವೆ ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದ್ದು, ಇತರ ಐವರ ಹುಡುಕಾಟ ನಡೆದಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | 23 ವರ್ಷದ ಮಗಳಿಂದ ತಾಯಿಯ ಕೊಲೆ; ದೇಹದ ತುಂಡುಗಳನ್ನು 3 ತಿಂಗಳವರೆಗೆ ಮನೆಯಲ್ಲಿಟ್ಟುಕೊಂಡಿದ್ದ ಪಾತಕಿ!55 ವರ್ಷದ ಮಹಿಳೆಯೊಬ್ಬರನ್ನು ಆಕೆಯ 23 ವರ್ಷದ ಮಗಳು ಹತ್ಯೆ ಮಾಡಿದ್ದು, ಆಕೆಯ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಮನೆಯಲ್ಲಿಟ್ಟುಕೊಂಡಿದ್ದ ಭಿಭತ್ಸ ಘಟನೆ ಮುಂಬೈ ನಲ್ಲಿ ವರದಿಯಾಗಿದೆ. |
![]() | ಬೆಂಗಳೂರು: ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಆವರಣದಲ್ಲಿ ಡ್ರಮ್ ನೊಳಗೆ ಅಪರಿಚಿತ ಮಹಿಳೆಯ ಶವ ಪತ್ತೆ!ಬೆಂಗಳೂರು ರೈಲ್ವೆ ವಿಭಾಗದ ವ್ಯಾಪ್ತಿಯಲ್ಲಿ ನಡೆದ ಮತ್ತೊಂದು ಆಘಾತಕಾರಿ ಘಟನೆಯಲ್ಲಿ ಮೂವತ್ತರ ಹರೆಯದ ಮಹಿಳೆಯ ಶವ ಬೈಯಪ್ಪನಹಳ್ಳಿಯ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ಆವರಣದಲ್ಲಿ ಸೋಮವಾರ ರಾತ್ರಿ ಡ್ರಮ್ ನೊಳಗೆ ಪತ್ತೆಯಾಗಿದೆ. |
![]() | ಚಿಕ್ಕಮಗಳೂರು: ಶವ ಸಾಗಣೆ ವಾಹನ ಅವ್ಯವಸ್ಥೆ, ಬಿಜೆಪಿ ವಿರುದ್ಧ ಜೆಡಿಎಸ್ ಆಕ್ರೋಶಚಿಕ್ಕಮಗಳೂರು ನಗರಸಭೆಯ ವ್ಯಾಪ್ತಿಯಲ್ಲಿನ ಶವ ಸಾಗಣೆ ವಾಹನದ ಅವ್ಯವಸ್ಥೆಯಿಂದ ಕುಟುಂಬದವರೇ ಶವವಿರುವ ವಾಹನವನ್ನು ತಳ್ಳಿ ಸ್ಮಶಾನಕ್ಕೆ ಒಯ್ದಿದ್ದಾರೆ. ಈ ವಿಡಿಯೋವನ್ನು ಸಾಮಾಜಿಕ ಜಾಲತಾಣ ಟ್ವೀಟರ್ ನಲ್ಲಿ ಹಂಚಿಕೊಂಡಿರುವ ಜೆಡಿಎಸ್, ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. |
![]() | ಉತ್ತರ ಪ್ರದೇಶ: ತಂದೆಯನ್ನು ಕೊಂದು, ಸೂಟ್‌ಕೇಸ್‌ಗೆ ತುಂಬಲು ದೇಹವನ್ನು ಕತ್ತರಿಸಿದ ಆರೋಪಿಭೀಕರ ಘಟನೆಯೊಂದರಲ್ಲಿ, ಗೋರಖ್‌ಪುರದಲ್ಲಿ ವ್ಯಕ್ತಿಯೊಬ್ಬ ಆಸ್ತಿ ವಿವಾದಕ್ಕಾಗಿ ತನ್ನ 62 ವರ್ಷದ ತಂದೆಯನ್ನು ಕೊಂದಿದ್ದಾನೆ. ಸೂಟ್‌ಕೇಸ್‌ಗೆ ತುಂಬಲು ಮತ್ತು ವಿಲೇವಾರಿ ಮಾಡಲು ದೇಹವನ್ನು ತುಂಡುಗಳಾಗಿ ಕತ್ತರಿಸಿದ್ದಾನೆ. |
![]() | ಹನುಮಾನ್ ವಿಗ್ರಹ ಮುಂದೆ ಟು ಪೀಸ್ ನಲ್ಲಿ ಮಹಿಳಾ ಬಾಡಿ ಬಿಲ್ಡರ್ಗಳ ಪ್ರದರ್ಶನ; ವ್ಯಾಪಕ ಆಕ್ರೋಶ, ವಿಡಿಯೋ!2023ರ ಮಹಿಳಾ ಬಾಡಿ ಬಿಲ್ಡರ್ ಇಂಡಿಯಾ ಚಾಂಪಿಯನ್‌ಶಿಪ್ ಮಧ್ಯಪ್ರದೇಶದ ರಾಟ್‌ಲ್ಯಾಮ್‌ನಲ್ಲಿ ನಡೆದಿದ್ದು ವೇದಿಕೆ ಮೇಲೆ ಹನುಮಾನ್ ಪ್ರತಿಮೆ ಮುಂದೆ ಮಹಿಳಾ ಬಾಡಿ ಬಿಲ್ಡರ್ಗಳು ಟು ಪೀಸ್ ನಲ್ಲಿ ಪ್ರದರ್ಶನ ನೀಡಿರುವುದು ಇದೀಗ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. |
![]() | ಬೆಂಗಳೂರು: ಅಮ್ಮ ಮಲಗಿದ್ದಾರೆಂದು ಭಾವಿಸಿ, ಶವದ ಜೊತೆ ಎರಡು ದಿನ ಕಳೆದ ಬಾಲಕ!14 ವರ್ಷದ ಬಾಲಕ ತನ್ನ ಮೃತ ತಾಯಿಯ ಶವದೊಂದಿಗೆ ಎರಡು ದಿನ ಕಳೆದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಆರ್.ಟಿ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಟರ್ಕಿ ಭೂಕಂಪ: ಅವಶೇಷಗಳಡಿ ಸಿಲುಕಿದ್ದ ಬೆಂಗಳೂರು ಮೂಲದ ಟೆಕಿ ಮೃತದೇಹ ಪತ್ತೆಶತಮಾನದಲ್ಲಿಯೇ ಅತ್ಯಂತ ಭೀಕರವಾದ ವಿನಾಶಕಾರಿ ಭೂಕಂಪದಿಂದ ಟರ್ಕಿ ಹಾಗೂ ಸಿರಿಯಾ ನಲುಗಿದ್ದು, ಅಪಾರ ಪ್ರಮಾಣದ ಜೀವ ಹಾಗೂ ಆಸ್ತಿಪಾಸ್ತಿ ನಷ್ಟ ಸಂಭವಿಸಿದೆ. |
![]() | ಹಣದ ಕೊರತೆ, ನೆರವಿಗೆ ಬಾರದ ಆಸ್ಪತ್ರೆ ಸಿಬ್ಬಂದಿ: ಪತ್ನಿಯ ಮೃತದೇಹವನ್ನು 33 ಕಿ.ಮೀ ಹೊತ್ತು ಸಾಗಿದ ಪತಿ!ಶವ ಸಾಗಾಟ ವಾಹನದ ವ್ಯವಸ್ಥೆ ಮಾಡಲು ಹಣದ ಕೊರತೆ ಹಿನ್ನೆಲೆಯಲ್ಲಿ ಒಡಿಶಾ ಮೂಲದ ವ್ಯಕ್ತಿಯೊಬ್ಬ ತನ್ನ ಪತ್ನಿಯ ಮೃತದೇಹವನ್ನು ಸುಮಾರು 33 ಕಿ.ಮೀ ದೂರ ಭುಜದ ಮೇಲೆ ಹೊತ್ತು ನಡೆದ ಹೃದಯ ವಿದ್ರಾವಕ ಘಟನೆ ಆಂಧ್ರ ಪ್ರದೇಶದಲ್ಲಿ ನಡೆದಿದೆ. |
![]() | ಬೆಂಗಳೂರು: ಶವಸಂಸ್ಕಾರಕ್ಕೂ ಬಂತು 'ಸಂಚಾರಿ ಸ್ಮಶಾನ'!ಮೃತದೇಹಗಳ ಅಂತ್ಯಸಂಸ್ಕಾರಕ್ಕೆ ಸ್ಥಳದ ಕೊರತೆ ಎದುರಾಗಿದ್ದು, ಈ ಸಮಸ್ಯೆಯನ್ನು ನೀಗಿಸಲು ಕುಂದಾಪುರ ತಾಲೂಕಿನ ಮುದೂರು ಗ್ರಾಮದಲ್ಲಿ ಇತ್ತೀಚಿಗೆ ಸಂಚಾರಿ ಚಿತಾಗಾರವನ್ನು ಆರಂಭಿಸಲಾಗಿದೆ. |
![]() | ಪುಣೆ: ಸಂಬಂಧಿಕರಿಂದಲೇ ಒಂದೇ ಕುಟುಂಬದ 7 ಮಂದಿಯ ಸಾಮೂಹಿಕ ಹತ್ಯೆ, ಐವರ ಬಂಧನಮಹಾರಾಷ್ಟ್ರದ ಪುಣೆಯ ನದಿಯೊಂದರಿಂದ ಹೊರ ತೆಗೆಯಲಾದ ಒಂದೇ ಕುಟುಂಬದ ಏಳು ಮಂದಿ ಮೃತದೇಹಗಳ ತನಿಖೆಯಲ್ಲಿ ಮಹತ್ವದ ಮಾಹಿತಿ ದೊರೆತಿದೆ. ಅವರೆಲ್ಲರೂ ಸಂಬಂಧಿಕರಿಂದಲೇ ಹತ್ಯೆಯಾಗಿದ್ದಾರೆ. |
![]() | ಸೂರತ್ ಹಿಟ್ ಅಂಡ್ ರನ್ ಕೇಸ್: 12 ಕಿ.ಮೀ ದೂರ ಮೃತದೇಹ ಎಳೆದೊಯ್ದ ಕಾರು; ವಿಡಿಯೋ ವೈರಲ್ದೆಹಲಿಯಲ್ಲಿ ಇತ್ತೀಚಿಗೆ ಕುಡಿದ ಅಮಲಿನಲ್ಲಿ ಮಹಿಳಾ ಆಯೋಗದ ಅಧ್ಯಕ್ಷೆಯನ್ನು ಕಾರಿನಲ್ಲಿ ಎಳೆದೊಯ್ದ ಘಟನೆ ಜನರ ಮನಸ್ಸಿನಿಂದ ಮಾಸಿಲ್ಲ. ಈ ನಡುವೆ ಗುಜರಾತ್ ನ ಸೂರತ್ ನಲ್ಲಿ ಇಂತಹದ್ದೇ ಮತ್ತೊಂದು ಅಮಾನವೀಯ ಘಟನೆ ನಡೆದಿದೆ. |
![]() | ವಯಸ್ಸಾಗುತ್ತಾ ಹೋದಂತೆ ಮೂಳೆಗಳನ್ನು ಬಲಿಷ್ಠವಾಗಿಸಿಕೊಳ್ಳುವ ಮಾರ್ಗಗಳು ಇಲ್ಲಿವೆ...ಮೂಳೆಗಳು ಮತ್ತು ಕೀಲುಗಳು ನಮ್ಮ ದೇಹದ ರಚನೆಗೆ ಮೂಲಭೂತ ಅಗತ್ಯಗಳು. ಅಲ್ಲದೆ, ನಮ್ಮ ಅಂಗಗಳನ್ನು ರಕ್ಷಿಸುವಲ್ಲಿ, ನಮ್ಮ ಸ್ನಾಯುಗಳನ್ನು ಕಾಪಾಡಿಕೊಳ್ಳುವಲ್ಲಿ ಮತ್ತು ಕ್ಯಾಲ್ಸಿಯಂ ಅನ್ನು ಸಂಗ್ರಹಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ಹೀಗಾಗಿ, ನಮ್ಮ ದೇಹಕ್ಕೆ ಮೂಳೆ ಆರೈಕೆ ಅತ್ಯಗತ್ಯ. |
![]() | ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕ್ರಿಕೆಟ್ ಆಟಗಾರ್ತಿಯ ಶವ ಪತ್ತೆ!ಉದಯೋನ್ಮುಖ ಕ್ರಿಕೆಟ್ ಆಟಗಾರ್ತಿಯೊಬ್ಬರ ಶವ ಅರಣ್ಯದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಒಡಿಶಾದಲ್ಲಿ ಪತ್ತೆಯಾಗಿದೆ. |