ದೇಶಆಸ್ತಿ ತೆರಿಗೆ ಪ್ರಕರಣದಲ್ಲಿ ಅನುಕೂಲಕರ ತೀರ್ಪಿಗೆ ಒತ್ತಾಯಿಸಿ ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠಕ್ಕೆ ಬಾಂಬ್ ಬೆದರಿಕೆ
ಆಸ್ತಿ ತೆರಿಗೆ ಪ್ರಕರಣವೊಂದರಲ್ಲಿ ಪ್ರತಿಕೂಲ ತೀರ್ಪು ನೀಡಿದರೆ ಇಬ್ಬರು ನ್ಯಾಯಾಧೀಶರ ಮೇಲೆ ಬಾಂಬ್ ದಾಳಿ ನಡೆಸುವುದಾಗಿ ಬಾಂಬೆ ಹೈಕೋರ್ಟ್ನ ನಾಗ್ಪುರ ಪೀಠಕ್ಕೆ ಬೆದರಿಕೆ ಪತ್ರ ಬಂದಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.