- Tag results for bomb Blast
![]() | ದೇಶದಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು: ಭಟ್ಕಳ ಮೂಲದ ಉಗ್ರ ಅಬ್ದುಲ್ ವಾಹಿದ್ ಸಿದ್ಧಿಬಪ್ಪ ದೋಷಮುಕ್ತ!2007ರಲ್ಲಿ ದೇಶದಲ್ಲಿ ಬಾಂಬ್ ಸ್ಫೋಟಕ್ಕೆ ಸಂಚು ರೂಪಿಸಿದ್ದ ಪ್ರಕರಣದಲ್ಲಿ ಬಂಧಿತನಾಗಿದ್ದ ಭಟ್ಕಳದ ಅಬ್ದುಲ್ ವಾಹಿದ್ ಸಿದ್ಧಿಬಪ್ಪ ಆರೋಪಗಳಿಂದ ಮುಕ್ತವಾಗಿದ್ದಾನೆ. |
![]() | ಮಂಗಳೂರು ಕುಕ್ಕರ್ ಬಾಂಬ್, ಕೊಯಮತ್ತೂರು ಸ್ಫೋಟದ ಹೊಣೆ ಹೊತ್ತ ISIS ಸಂಘಟನೆ!ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಹಾಗೂ ತಮಿಳುನಾಡಿನ ಕೊಯಮತ್ತೂರು ಸ್ಫೋಟದ ಹೊಣೆಯನ್ನು ಕೊನೆಗೂ ಐಎಸ್ಐಎಸ್ ಉಗ್ರ ಸಂಘಟನೆ ಹೊತ್ತಿದೆ. |
![]() | ಪಶ್ಚಿಮ ಬಂಗಾಳ: ಬಿರ್ಭೂಮ್‌ನಲ್ಲಿ ಬಾಂಬ್ ಸ್ಫೋಟ, ಇಬ್ಬರು ಟಿಎಂಸಿ ಕಾರ್ಯಕರ್ತರು ಸಾವುಪಂಚಾಯತ್ ಚುನಾವಣೆಗೂ ಮುನ್ನ ಪಶ್ಚಿಮ ಬಂಗಾಳದ ಬಿರ್‌ಭೂಮ್ ಜಿಲ್ಲೆಯಲ್ಲಿ ಮೋಟಾರ್ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಬಾಂಬ್ ಎಸೆದಿದ್ದು, ಇಬ್ಬರೂ ಸಾವನ್ನಪ್ಪಿದ್ದಾರೆ... |
![]() | ಪಶ್ಚಿಮ ಬಂಗಾಳದಲ್ಲಿ ಬಾಂಬ್ ಸ್ಫೋಟ; ಟಿಎಂಸಿ ಕಾರ್ಯಕರ್ತ ಬಲಿ, ಪಂಚಾಯತಿ ಮುಖ್ಯಸ್ಥನ ಸಹೋದರನಿಗೆ ಗಾಯಬಿರ್ಭೂಮ್ ಜಿಲ್ಲೆಯ ಮಾರ್ಗ್ರಾಮ್‌ನಲ್ಲಿ ನಡೆದ ಬಾಂಬ್ ಸ್ಫೋಟದಲ್ಲಿ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತ ಸಾವಿಗೀಡಾಗಿದ್ದು, ಆಡಳಿತ ಪಕ್ಷದ ಪಂಚಾಯತ್ ಮುಖ್ಯಸ್ಥನ ಸಹೋದರನಿಗೆ ಗಾಯವಾಗಿದೆ. |
![]() | ಇಂಫಾಲ: ಸನ್ನಿ ಲಿಯೋನ್ ಫ್ಯಾಶನ್ ಶೋ ವೇದಿಕೆ ಬಳಿ ಪ್ರಬಲ ಬಾಂಬ್ ಸ್ಫೋಟಮಣಿಪುರದ ರಾಜಧಾನಿ ಇಂಫಾಲದಲ್ಲಿ ಬಾಲಿವುಡ್ ನಟಿ ಸನ್ನಿ ಲಿಯೋನ್ ಭಾನುವಾರ ಪಾಲ್ಗೊಳ್ಳಬೇಕಿದ್ದ ಫ್ಯಾಶನ್ ಶೋ ವೇದಿಕೆ ಬಳಿ ಇಂದು ಪ್ರಬಲ ಬಾಂಬ್ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. |
![]() | ಮಲ್ಲೇಶ್ವರಂ ಬಾಂಬ್ ಸ್ಫೋಟ ಪ್ರಕರಣ; ವಿಚಾರಣಾಧೀನ ಕೈದಿ ಮೇಲೆ ಸಹ ಕೈದಿಗಳಿಂದ ಹಲ್ಲೆಮಲ್ಲೇಶ್ವರಂ ಸ್ಫೋಟದ ಆರೋಪಿ ಮತ್ತು ವಿಚಾರಣಾಧೀನ ಕೈದಿ (ಯುಟಿಪಿ) ತಮಿಳುನಾಡು ಮೂಲದ ಸೈಯದ್ ಅಲಿ (35) ಎಂಬಾತನ ಮೇಲೆ ಐವರು ಸಹ ಕೈದಿಗಳು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. |
![]() | ಜಮ್ಮು-ಕಾಶ್ಮೀರ: ಬಾಂಬ್ ಸ್ಫೋಟ ಘಟನೆ ನಡುವೆ ಭದ್ರತೆಯೊಂದಿಗೆ ಭಾರತ್ ಜೋಡೋ ಯಾತ್ರೆ ಆರಂಭಿಸಿದ ರಾಹುಲ್ ಗಾಂಧಿಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ ನಡೆದ ಮರುದಿನ ಬಿಗಿ ಭದ್ರತೆಯೊಂದಿಗೆ ಕಾಂಗ್ರೆಸ್ ನಾಯಕ ಭಾರತ್ ಜೋಡೋ ಯಾತ್ರೆಯನ್ನು ಜಮ್ಮು-ಕಾಶ್ಮೀರದ ಕತುವಾ ಜಿಲ್ಲೆಯ ಹಿರನ್ ನಗರದಿಂದ ಪುನಾರಂಭ ಮಾಡಿದ್ದಾರೆ. |
![]() | ಕೇರಳ: ಕಣ್ಣೂರಿನಲ್ಲಿ ಬಾಂಬ್ ಸ್ಫೋಟ, ಓರ್ವನಿಗೆ ಗಾಯಕೇರಳದ ಕಣ್ಣೂರು ಜಿಲ್ಲೆಯಲ್ಲಿ ಮನೆಯೊಂದರಲ್ಲಿ ಬಾಂಬ್ ಸ್ಫೋಟಗೊಂಡಿದ್ದು, ಪರಿಣಾಮ ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. |
![]() | ಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣ ಬಳಿ ಭಾರಿ ಸ್ಫೋಟ; ಕನಿಷ್ಠ 10 ಮಂದಿ ಸಾವು, 8ಕ್ಕೂ ಹೆಚ್ಚು ಮಂದಿಗೆ ಗಾಯಕಾಬೂಲ್ ಮಿಲಿಟರಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ 10 ಜನರು ಸಾವನ್ನಪ್ಪಿದ್ದು, 8ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | 'ಟಾರ್ಗೆಟ್ ಶುಕ್ರವಾರ' ಇಸ್ಲಾಮಾಬಾದ್‌ನಲ್ಲಿ ಕಾರ್ ಬಾಂಬ್ ಸ್ಫೋಟದಲ್ಲಿ ಇಬ್ಬರು ಶಂಕಿತ ಉಗ್ರರು, ಓರ್ವ ಪೊಲೀಸ್ ಸಾವುಶುಕ್ರವಾರ ಬಂತೆಂದರೆ ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದು ಪಾಕ್ ಕಂಗೆಡುವಂತೆ ಮಾಡಿದೆ. ಇಂದು ಇಸ್ಲಾಮಾಬಾದ್ ನ ವಸತಿ ಪ್ರದೇಶದಲ್ಲಿ ಪ್ರಬಲ ಕಾರ್ ಬಾಂಬ್ ಸ್ಫೋಟ ಸಂಭವಿಸಿದ್ದು ಇಬ್ಬರು ಶಂಕಿತ ಭಯೋತ್ಪಾದಕರು ಮತ್ತು ಒಬ್ಬ ಪೊಲೀಸ್ ಅಧಿಕಾರಿ ಸಾವನ್ನಪ್ಪಿದ್ದಾರೆ. |
![]() | ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ ಕುರಿತ ಹೇಳಿಕೆ: ಡಿಕೆ ಶಿವಕುಮಾರ್ ಪರ ಬ್ಯಾಟ್ ಬೀಸಿದ ಸಿದ್ದರಾಮಯ್ಯ‘ಮತದಾರರ ದತ್ತಾಂಶ ಕಳವು ಪ್ರಕರಣದಿಂದ ಜನರ ಗಮನ ಬೇರೆಡೆಗೆ ಸೆಳೆಯಲು ರಾಜ್ಯ ಬಿಜೆಪಿ ಸರ್ಕಾರ ಕುಕ್ಕರ್ ಬಾಂಬ್ ಸ್ಫೋಟ ಮಾಡಿಸಿದೆ’ ಎಂಬ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾಡಿರುವ ಆರೋಪ, ರಾಜ್ಯ ಬಿಜೆಪಿ ನಾಯಕರನ್ನು ಕೆರಳಿಸಿದೆ. ಇದೀಗ ಡಿಕೆ ಶಿವಕುಮಾರ್ ಅವರ ಪರ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬ್ಯಾಟ್ ಬೀಸಿದ್ದಾರೆ. |
![]() | ಮಂಗಳೂರು ಸ್ಫೋಟ ಪ್ರಕರಣ: ಪ್ರಮುಖ ಆರೋಪಿ ಶಾರೀಖ್ ಬೆಂಗಳೂರಿಗೆ ಶಿಫ್ಟ್ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಖ್ ನನ್ನು ಬೆಂಗಳೂರಿಗೆ ಕರೆದೊಯ್ಯಲಾಗಿದೆ. |
![]() | ಅಫ್ಘಾನಿಸ್ತಾನ: ಮಜರ್-ಇ-ಶರೀಫ್‌ನಲ್ಲಿ ರಸ್ತೆಬದಿ ಬಾಂಬ್ ಸ್ಫೋಟ; ಹೊತ್ತಿ ಉರಿದ ಬಸ್, ಏಳು ಮಂದಿ ಸಾವುಉತ್ತರ ಅಫ್ಘಾನಿಸ್ತಾನದಲ್ಲಿ ಮಂಗಳವಾರ ರಸ್ತೆಬದಿಯ ಬಾಂಬ್ ಸ್ಫೋಟದಲ್ಲಿ ಬಸ್‌ನಲ್ಲಿದ್ದ ಏಳು ಪೆಟ್ರೋಲಿಯಂ ಕಂಪನಿಯೊಂದರ ಉದ್ಯೋಗಿಗಳು ಸಾವಿಗೀಡಾಗಿದ್ದಾರೆ ಎಂದು ಪ್ರಾಂತೀಯ ಪೊಲೀಸ್ ವಕ್ತಾರರು ತಿಳಿಸಿದ್ದಾರೆ. |
![]() | ಮಂಗಳೂರು ಸ್ಫೋಟ ಪ್ರಕರಣ: ಅಲ್-ಖೈದಾ ಉಗ್ರ ಸಂಘಟನೆಯ ವಿಡಿಯೋಗಳನ್ನು ಇತರೆ ಆರೋಪಿಗಳೊಂದಿಗೆ ಶೇರ್ ಮಾಡುತ್ತಿದ್ದ ಶಾರೀಕ್!ಮಂಗಳೂರು ಸ್ಫೋಟ ಪ್ರಕರಣದ ಪ್ರಮುಖ ಆರೋಪಿ ಮೊಹಮ್ಮದ್ ಶಾರಿಕ್ ಅಲ್ ಖೈದಾದಿಂದ ಪ್ರೇರಿತನಾಗಿದ್ದ ಎನ್ನಲಾಗಿದ್ದು, ಈತ ಪ್ರಕರಣದ ಇತರ ಇಬ್ಬರು ಆರೋಪಿಗಳಾದ ಮಾಜ್ ಮುನೀರ್ ಅಹಮದ್ ಮತ್ತು ಸಯ್ಯದ್ ಯಾಸಿನ್ ಜೊತೆ ಉಗ್ರ ಸಂಘಟನೆಗಳ ವಿಡಿಯೋಗಳನ್ನು ಸೇವ್ ಮಾಡಿ ಶೇರ್ ಮಾಡಿದ್ದ ಎಂದು ಮೂಲಗಳು ತಿಳಿಸಿವೆ. |
![]() | ಪಶ್ಚಿಮ ಬಂಗಾಳ: ಹಲವಾರು ಕಚ್ಚಾ ಬಾಂಬ್‌ಗಳು ಸ್ಫೋಟ, ನಾಲ್ವರಿಗೆ ಗಾಯ, ಒಬ್ಬರ ಸ್ಥಿತಿ ಗಂಭೀರಪಶ್ಚಿಮ ಬಂಗಾಳದ ಉತ್ತರ 24 ಪರಗಣ ಜಿಲ್ಲೆಯ ಜಗದ್ದಲ್ ಪ್ರದೇಶದಲ್ಲಿ ಭಾನುವಾರ ಮುಂಜಾನೆ ಹಲವಾರು ಬಾಂಬ್‌ಗಳು ಸ್ಫೋಟಗೊಂಡಿದ್ದು, ಘಟನೆಯಲ್ಲಿ ನಾಲ್ವರು ಗಾಯಗೊಂಡಿದ್ದಾರೆ. ಈ ಪೈಕಿ ಒಬ್ಬರ ಸ್ಥಿತಿ ಗಂಭೀರವಾಗಿದೆ. |