- Tag results for bomb attack
![]() | ಒಡಿಶಾ; ಮನೆ ಮುಂದೆ ನಿಂತಿದ್ದವರ ಮೇಲೆ ಕಚ್ಚಾ ಬಾಂಬ್ ದಾಳಿ, ಇಬ್ಬರಿಗೆ ಗಾಯಒಡಿಶಾದ ಗಂಜಾಂ ಜಿಲ್ಲೆಯಲ್ಲಿ ನಡೆಸಿದ ಕಚ್ಚಾ ಬಾಂಬ್ ದಾಳಿಯಲ್ಲಿ ಇಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಕಲ್ಲಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯ ಹರಿಪುರ ಗ್ರಾಮದಲ್ಲಿ ಶನಿವಾರ ನಿರಂಜನ್ ದಾಸ್ (27) ಮತ್ತು ಶ್ರೀನಿವಾಸ್ ದಾಸ್ (25) ತಮ್ಮ ಮನೆಯ ವರಾಂಡಾದಲ್ಲಿ ನಿಂತಿದ್ದಾಗ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. |
![]() | ಪಾಕಿಸ್ತಾನದಲ್ಲಿ ಆತ್ಮಾಹುತಿ ಬಾಂಬ್ ದಾಳಿ; 10 ವರ್ಷದ ಬಾಲಕ ಸಾವು, ಇಬ್ಬರು ಸೈನಿಕರು ಹುತಾತ್ಮಬುಧವಾರ ವಾಯುವ್ಯ ಪಾಕಿಸ್ತಾನದ ಭದ್ರತಾ ಚೆಕ್‌ಪಾಯಿಂಟ್ ಅನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬ್ ದಾಳಿ ನಡೆಸಿದ್ದು, ಕನಿಷ್ಠ ಇಬ್ಬರು ಸೈನಿಕರು ಮತ್ತು 10 ವರ್ಷದ ಬಾಲಕ ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಇತರ 14 ನಾಗರಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಅಫ್ಘಾನಿಸ್ತಾನ ವಿದೇಶಾಂಗ ಕಚೇರಿ ಬಳಿ ಬಾಂಬ್ ಸ್ಫೋಟ; ಕನಿಷ್ಠ 6 ಮಂದಿ ಸಾವುತಾಲಿಬಾನ್ ಆಡಳಿತದಲ್ಲಿರುವ ಅಫ್ಗಾನಿಸ್ತಾನದಲ್ಲಿ ಮತ್ತೊಂದು ಬಾಂಬ್ ಸ್ಫೋಟ ವರದಿಯಾಗಿದ್ದು, ಅಫ್ಘಾನಿಸ್ತಾನ ವಿದೇಶಾಂಗ ಕಚೇರಿ ಬಳಿ ಬಾಂಬ್ ಸ್ಫೋಟಿಸಿ ಕನಿಷ್ಠ 6 ಮಂದಿ ಸಾವಿಗೀಡಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ಅಫ್ಘಾನಿಸ್ತಾನ: ಕುಂದುಜ್ ನಗರದ ಶಿಯಾ ಮಸೀದಿಯಲ್ಲಿ ಆತ್ಮಾಹುತಿ ಬಾಂಬ್ ದಾಳಿ; 100ಕ್ಕೇರಿದ ಸಾವಿನ ಸಂಖ್ಯೆಅಫ್ಘಾನಿಸ್ತಾನದ ಕುಂದುಜ್ ನಗರದ ಮಸೀದಿಯಲ್ಲಿ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ 100 ಜನರು ಸಾವನ್ನಪ್ಪಿದ್ದು ನೂರಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. |
![]() | ಪಾಕಿಸ್ತಾನದಲ್ಲಿ ಉಗ್ರಸಂಘಟನೆಯಿಂದ ಸುಸೈಡ್ ಬಾಂಬ್ ದಾಳಿ: ಮೂವರು ಸೈನಿಕರು ಸಾವುಅಫ್ಘಾನಿಸ್ತಾನದಲ್ಲಿ ಸರ್ಕಾರ ಬದಲಾದ ಮಾತ್ರಕ್ಕೆ ಪಾಕ್ ಸರ್ಕಾರಕ್ಕೆ ಮುಖಭಂಗ ಮಾಡುವ ತನ್ನ ಪ್ರಯತ್ನ ನಿಲ್ಲುವುದಿಲ್ಲ ಎಂದು ಉಗ್ರಸಂಘಟನೆ ಸೂಚನೆ ನೀಡಿದೆ. |