- Tag results for bomb scare
![]() | ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಸಚಿನ್ ವಾಜೆ ಮತ್ತೆ 'ಸೂಪರ್ಕಾಪ್' ಆಗಲು ಬಯಸಿದ್ದರು; ಎನ್ಐಎವಜಾಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರು ಉದ್ಯಮಿ ಮುಖೇಶ್ ಅಂಬಾನಿಯವರ ಮನೆಯ ಬಳಿ ಸ್ಫೋಟಕಗಳಿದ್ದ ಎಸ್ಯುವಿಯನ್ನು ತಂದು ನಿಲ್ಲಿಸುವ ಮೂಲಕ ತಮ್ಮ "ಸೂಪರ್ಕಾಪ್" ಖ್ಯಾತಿಯನ್ನು ಮರಳಿ... |
![]() | ರೈಲು ನಿಲ್ದಾಣ, ಅಮಿತಾಬ್ ಬಚ್ಚನ್ ಮನೆಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ: ಇಬ್ಬರ ಬಂಧನವಾಣಿಜ್ಯ ನಗರಿ ಮುಂಬೈನ ಮೂರು ಪ್ರಮುಖ ರೈಲು ನಿಲ್ದಾಣಗಳು ಹಾಗೂ ಬಾಲಿವುಡ್ ನಟ ಅಮಿತಾಭ್ ಬಚ್ಚನ್ ನಿವಾಸದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆಂದು ಶನಿವಾರ ತಿಳಿದುಬಂದಿದೆ. |
![]() | ಅಂಟಿಲಿಯಾ ಬಾಂಬ್ ಬೆದರಿಕೆ: ಆರೋಪಿ ಸೋನಿ ಮ್ಯಾಜಿಸ್ಟ್ರೇಟ್ ಮುಂದೆ ತಪ್ಪೊಪ್ಪಿಗೆ ಹೇಳಿಕೆ, ಕೋರ್ಟ್ ಗೆ ಎನ್ಐಎ ಮಾಹಿತಿಅಂಟಿಲಿಯಾ ಬಾಂಬ್ ಬೆದರಿಕೆ ಪ್ರಕರಣ ಹಾಗೂ ಉದ್ಯಮಿ ಮನ್ ಸುಖ್ ರಿಹಾನ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮನೀಶ್ ಸೋನಿ ಮ್ಯಾಜಿಸ್ಟ್ರೇಟ್ ಮುಂದೆ ತಪ್ಪೊಪ್ಪಿಗೆಯ ಹೇಳಿಕೆ ನೀಡಿರುವುದಾಗಿ ವಿಶೇಷ ನ್ಯಾಯಾಲಯಕ್ಕೆ ರಾಷ್ಟ್ರೀಯ ತನಿಖಾ ದಳ(ಎನ್ಐಎ) ತಿಳಿಸಿದೆ. |
![]() | ಆ್ಯಂಟಿಲಿಯಾ ಬಾಂಬ್ ಬೆದರಿಕೆ ಪ್ರಕರಣ: ಮುಂಬೈ ಸಿಸಿಬಿ ಪೊಲೀಸ್ ಇನ್ಸ್ ಪೆಕ್ಟರ್ ಸುನಿಲ್ ಮಾನೆ ಬಂಧನಆ್ಯಂಟಿಲಿಯಾ ಬಾಂಬ್ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮನ್ಸುಖ್ ಹಿರೇನ್ ಸಾವಿನ ಪ್ರಕರಣದಲ್ಲಿ ಆರೋಪಿಯಾಗಿರುವ ಮುಂಬೈ ಸಿಸಿಬಿ ಪೊಲೀಸ್ ಇನ್ಸ್ಪೆಕ್ಟರ್ ಸುನಿಲ್ ಮಾನೆ ಅವರನ್ನು ಬಂಧಿಸಲಾಗಿದೆ. |
![]() | ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಸಚಿನ್ ವಾಜೆ ಎನ್ಐಎ ಕಸ್ಟಡಿ ಅವಧಿ ಏಪ್ರಿಲ್ 7 ರವರೆಗೆ ವಿಸ್ತರಣೆಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರ ಎನ್ಐಎ ಕಸ್ಟಡಿ ಅವಧಿಯನ್ನು ಏಪ್ರಿಲ್ 7 ರವರೆಗೆ ವಿಸ್ತರಿಸಲಾಗಿದೆ. |
![]() | ಸಚಿನ್ ವಾಜೆ ಎನ್ಐಎ ಕಸ್ಟಡಿ ಏಪ್ರಿಲ್ 3 ರವರೆಗೆ ವಿಸ್ತರಣೆ: ಮನೆಯಿಂದ 62 ಸಜೀವ ಗುಂಡು ಪತ್ತೆ!ದೇಶದ ಅಗ್ರ ಶ್ರೀಮಂತ ಮುಖೇಶ್ ಅಂಬಾನಿ ಮನೆಯ ಬಳಿ ಸ್ಫೋಟಕಗಳಿಂದ ತುಂಬಿದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸಚಿನ್ ವಾಜೆ ಎನ್ಐಎ ಕಸ್ಟಡಿಯನ್ನು ವಿಶೇಷ ನ್ಯಾಯಾಲಯವು ಏಪ್ರಿಲ್ 3ರವರೆಗೆ ವಿಸ್ತರಿಸಿದೆ. |
![]() | ಅಂಬಾನಿಗೆ ಬಾಂಬ್ ಬೆದರಿಕೆ ಕೇಸ್: ಸಚಿನ್ ವಾಜೆ ವಿರುದ್ಧ ಯುಎಪಿಎ ಕಾಯ್ದೆ ಜಾರಿಗೆ ಎನ್ಐಎ ತೀರ್ಮಾನರಿಲಯನ್ಸ್ ದಿಗ್ಗಜ ಮುಖೇಶ್ ಅಂಬಾನಿಗೆ ಬಾಂಬ್ ಬೆದರಿಕೆ ಪ್ರಕರಣದಲ್ಲಿ ಅಮಾನತುಗೊಂಡ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯನ್ನು (ಯುಎಪಿಎ) ಜಾರಿಗೊಳಿಸಿದೆ. |
![]() | ಮನ್ಸುಖ್ ಹಿರೇನ್ ಅನುಮಾನಾಸ್ಪದ ಸಾವು ಪ್ರಕರಣ: ಎನ್ಐಎ ತನಿಖೆಗೆ ಹಸ್ತಾಂತರ, ಇಬ್ಬರ ಬಂಧನಉದ್ಯಮಿ ಮುಖೇಶ್ ಅಂಬಾನಿ ಅವರ ನಿವಾಸದ ಬಳಿ ಪತ್ತೆಯಾಗಿದ್ದ, ಸ್ಫೋಟಕಗಳಿದ್ದ ವಾಹನದ ಮಾಲೀಕ ಮನ್ಸುಖ್ ಹಿರೇನ್ ಅವರ ಅನುಮಾನಾಸ್ಪದ ಸಾವು ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ವಹಿಸಿಕೊಂಡಿದೆ. |
![]() | 63 ಎನ್ ಕೌಂಟರ್, ರಾಜಕೀಯ ಪ್ರಭಾವ: ಬಂಧನದಲ್ಲಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಗ್ಗೆ ಇಲ್ಲಿದೆ ಪೂರ್ಣ ಮಾಹಿತಿಉದ್ಯಮಿ ಅಂಬಾನಿ ಅವರ ನಿವಾಸದೆದುರು ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಘಟನೆಗೆ ಸಂಬಂಧಪಟ್ಟಂತೆ ಮುಂಬೈ ನ ಪೊಲೀಸ್ ಅಧಿಕಾರಿ ಸಚಿನ್ ವಾಜೆ ರಾಜಕೀಯವಾಗಿ ಪ್ರಭಾವಿಯಾಗಿರುವ, ಈ ವರೆಗೂ 63 ಎನ್ ಕೌಂಟರ್ ಗಳಲ್ಲಿ ಭಾಗಿಯಾಗಿರುವ ಅಧಿಕಾರಿಯಾಗಿದ್ದಾರೆ. |
![]() | ತಾಜ್ ಮಹಲ್ ಗೆ ಬಾಂಬ್ ಬೆದರಿಕೆ ಕರೆ: ಪ್ರವಾಸಿಗರ ತೆರವು, ತೀವ್ರಗೊಂಡ ತಪಾಸಣೆಪ್ರೇಮಸೌಧ ತಾಜ್ ಮಹಲ್ ನಲ್ಲಿ ಬಾಂಬ್ ಇಟ್ಟಿರುವುದಾಗಿ ಅನಾಮಧೇಯ ಕರೆಯ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. |
![]() | ಅಂಬಾನಿ ನಿವಾಸದ ಬಳಿ ಸ್ಫೋಟಕ ಇಟ್ಟಿದ್ದು ನಾವೇ: ಜೈಶ್-ಉಲ್-ಹಿಂದ್ ಟೆಲಿಗ್ರಾಮ್ ಸಂದೇಶ!ರಿಲಯಸ್ನ್ ದಿಗ್ಗಜ ಮುಖೇಶ್ ಅಂಬಾನಿಯ ನಿವಾಸದ ಸಮೀಪ ಸ್ಫೋಟಕಗಳನ್ನು ಹೊಂದಿರುವ ವಾಹನ ಪತ್ತೆಯಾಗಿದ್ದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. |