• Tag results for bombay

ಚೀನಾ ಕಂಪನಿ ಬೈಟ್‌ಡಾನ್ಸ್‌ಗೆ ಬಿಗ್ ರಿಲೀಫ್: ಭಾರತೀಯ ಬ್ಯಾಂಕ್ ಖಾತೆಗಳನ್ನು ನಿರ್ವಹಿಸಲು ಬಾಂಬೆ ಹೈಕೋರ್ಟ್ ಅನುಮತಿ

ತೆರಿಗೆ ವಂಚನೆ ಆರೋಪದ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ಅಧಿಕಾರಿಗಳು ಸ್ಥಗಿತಗೊಳಿಸಿರುವ ಚೀನಾದ ಕಂಪನಿ ಬೈಟ್‌ಡಾನ್ಸ್‌ಗೆ ತನ್ನ ಭಾರತೀಯ ಬ್ಯಾಂಕ್ ಖಾತೆಗಳನ್ನು ನಿರ್ವಹಿಸಲು ಬಾಂಬೆ ಹೈಕೋರ್ಟ್ಅನುಮತಿ ನೀಡಿದೆ. .

published on : 6th April 2021

ದೇಶ್ ಮುಖ್ ಕುರಿತು ಬಾಂಬೆ ಹೈಕೋರ್ಟ್ ತೀರ್ಪು ಅಭ್ಯಸಿಸಿದ ನಂತರ ಮಹಾರಾಷ್ಟ್ರ ಸರ್ಕಾರ ಪ್ರತಿಕ್ರಿಯೆ- ಸಂಜಯ್ ರಾವತ್

ಮಾಜಿ ಸಚಿವ ಅನಿಲ್ ದೇಶ್ ಮುಖ್  ಅವರ ವಿರುದ್ಧದ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆ ನಡೆಸುವಂತೆ ಸಿಬಿಐಗೆ  ಆದೇಶಿಸಿರುವ ಬಾಂಬೆ ಹೈಕೋರ್ಟ್ ತೀರ್ಪುನ್ನು ಅಭ್ಯಸಿಸಿದ ನಂತರ ಮಹಾರಾಷ್ಟ್ರ ಸರ್ಕಾರ ಪ್ರತಿಕ್ರಿಯಿಸುವುದಾಗಿ ಶಿವಸೇನಾ ಮುಖಂಡ ಸಂಜಯ್ ರಾವತ್ ಸೋಮವಾರ ತಿಳಿಸಿದ್ದಾರೆ.

published on : 5th April 2021

ಅನಿಲ್ ದೇಶಮುಖ್ ವಿರುದ್ಧ ಪೊಲೀಸರಿಗೆ ಏಕೆ ದೂರು ನೀಡಲಿಲ್ಲ?: ಪರಮ್ ಬಿರ್ ಸಿಂಗ್ ಗೆ ಬಾಂಬೆ ಹೈಕೋರ್ಟ್ ಪ್ರಶ್ನೆ

ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶಮುಖ್ ಅವರು ತಪ್ಪು ಮಾಡುತ್ತಿರುವ ಬಗ್ಗೆ ಗೊತ್ತಿದ್ದರೂ ಅವರ ವಿರುದ್ಧ ಏಕೆ ದೂರು ದಾಖಲಿಸಲಿಲ್ಲ? ಎಂದು ಮುಂಬೈ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರಿಗೆ ಬಾಂಬೆ ಹೈಕೋರ್ಟ್ ಬುಧವಾರ ಪ್ರಶ್ನಿಸಿದೆ.

published on : 31st March 2021

ಟಿಆರ್‌ಪಿ ಹಗರಣ: ಅರ್ನಾಬ್‌ ಬಂಧಿಸಲು 3 ದಿನಗಳ ಮುಂಗಡ ನೋಟೀಸ್ ಕೊಡಿ; ಪೋಲೀಸರಿಗೆ ಹೈಕೋರ್ಟ್ ಸೂಚನೆ

ಟೆಲಿವಿಷನ್ ರೇಟಿಂಗ್ ಪಾಯಿಂಟ್ (ಟಿಆರ್‌ಪಿ) ಹಗರಣ ಪ್ರಕರಣದಲ್ಲಿ ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯವರನ್ನು ಬಂಧಿಸಲು ಬಯಸಿದರೆ ಮೂರು ದಿನಗಳ ಮುಂಗಡ ನೋಟಿಸ್ ನೀಡುವಂತೆ ಬಾಂಬೆ ಹೈಕೋರ್ಟ್ ಬುಧವಾರ ಮುಂಬೈ ಪೊಲೀಸರಿಗೆ ನಿರ್ದೇಶನ ನೀಡಿದೆ.

published on : 24th March 2021

'ಬಾಂಬೆ ತಂಡ'ದ ಕ್ಷೇತ್ರಗಳು ಭೂಲೋಕದ ಸ್ವರ್ಗಗಳಾಗಿವೆಯೇ?: ಹೆಚ್.ಡಿ.ಕುಮಾರಸ್ವಾಮಿ

ಮಸ್ಕಿ ಕ್ಷೇತ್ರ ಅಭಿವೃದ್ಧಿಗೆ ಚುನಾವಣೆಯೇ ಬೇಕಿತ್ತಾ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

published on : 22nd March 2021

ಟಿಆರ್ ಪಿ ಹಗರಣ: ಸಾಕ್ಷ್ಯವಿದ್ದರೂ ಆರೋಪಿಗಳ ಪಟ್ಟಿಯಲ್ಲಿ ರಿಪಬ್ಲಿಕ್ ಟಿವಿ, ಅರ್ನಬ್ ಹೆಸರು ಏಕಿಲ್ಲ; ಬಾಂಬೆ ಹೈಕೋರ್ಟ್ ಪ್ರಶ್ನೆ

ಟಿಆರ್ ಪಿ ಹಗರಣದಲ್ಲಿ ಸಾಕ್ಷ್ಯವಿದ್ದರೂ ರಿಪಬ್ಲಿಕ್, ಅರ್ನಬ್ ಗೋಸ್ವಾಮಿ ಅವರ ಹೆಸರುಗಳು ಆರೋಪಿಗಳ ಪಟ್ಟಿಯಲ್ಲಿ ಏಕಿಲ್ಲ ಎಂದು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ. 

published on : 17th March 2021

ಯಾವ ಉದ್ದೇಶದಿಂದ ನನ್ನನ್ನು ''ಬಾಂಬೆ ಕಳ್ಳ' ಅಂತಾರೋ ಗೊತ್ತಿಲ್ಲ: ನಾರಾಯಣಗೌಡ

ನನ್ನನ್ನು ಯಾವ ಉದ್ದೇಶದಿಂದ ಬಾಂಬೆ ಕಳ್ಳ ಎನ್ನುತ್ತಾರೋ ಗೊತ್ತಿಲ್ಲ. ನಾನು 32 ವರ್ಷದಿಂದ ಮುಂಬೈನಲ್ಲಿ ಇದ್ದೀನಿ, ಕಳ್ಳತನ, ಲೂಟಿ ಮಾಡಿಲ್ಲ

published on : 7th March 2021

ಟಿಆರ್‌ಪಿ ಹಗರಣ: ಬಾರ್ಕ್ ಮಾಜಿ ಮುಖ್ಯಸ್ಥ ಪಾರ್ಥೊ ದಾಸ್‌ಗುಪ್ತಾಗೆ ಬಾಂಬೇ ಹೈಕೋರ್ಟ್ ಜಾಮೀನು

ಇಡೀ ದೇಶಾದ್ಯಂತ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಟೆಲಿವಿಷನ್‌ ರೇಟಿಂಗ್‌ ಪಾಯಿಂಟ್ಸ್‌ (ಟಿಆರ್‌ಪಿ) ತಿರುಚಿದ ಪ್ರಕರಣದ ಸಂಬಂಧ ಬಂಧನಕ್ಕೀಡಾಗಿದ್ದ ಬಾರ್ಕ್ ಸಂಸ್ಥೆಯ ಮಾಜಿ ಮುಖ್ಯಸ್ಥ ಪಾರ್ಥೊ ದಾಸ್‌ಗುಪ್ತಾಗೆ ಬಾಂಬೇ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

published on : 2nd March 2021

ಪತ್ನಿ ಪತಿಯ ಸೇವಕಿಯಲ್ಲ: ಬಾಂಬೆ ಹೈಕೋರ್ಟ್

ಚಹಾ ನೀಡಲು ನಿರಾಕರಿಸುವ ಮೂಲಕ ಪತ್ನಿ ಮೇಲೆ ಹಲ್ಲೆ ನಡೆಸಲು ಪ್ರಚೋದನೆ ನೀಡಿದ್ದಳು ಎಂಬುದನ್ನು ಒಪ್ಪಲಾಗದು. ಪತ್ನಿಯನ್ನು ಪ್ರಾಣಿಯಂತೆ ನೋಡುವುದು ಸರಿಯಲ್ಲ, ಆಕೆ ಒಂದು ಪಶು ಅಥವಾ ವಸ್ತುವಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

published on : 26th February 2021

ಎಲ್ಗಾರ್ ಪರಿಷತ್ ಪ್ರಕರಣ: ಆರೋಗ್ಯದ ನೆಲೆಗಟ್ಟಿನಲ್ಲಿ ವರವರ ರಾವ್ ಗೆ ಮಧ್ಯಂತರ ಜಾಮೀನು

ಎಲ್ಗಾರ್ ಪರಿಷತ್ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿದ್ದ ತೆಲುಗು ಸಾಮಾಜಿಕ ಹೋರಾಟಗಾರ ಹಾಗೂ ಲೇಖಕ ವರವರ ರಾವ್ ಅವರಿಗೆ ಬಾಂಬೇ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

published on : 22nd February 2021

ದೇಶದ್ರೋಹ ಪ್ರಕರಣ:  ನನ್ನ ಯಾವುದೇ ಟ್ವೀಟ್ ಗಳೂ ಹಿಂಸಾಚಾರವನ್ನು ಪ್ರಚೋದಿಸಿಲ್ಲ, ಹೈಕೋರ್ಟ್ ಗೆ ಕಂಗನಾ

ತಮ್ಮ ವಿರುದ್ಧ ದಾಖಲಾಗಿರುವ ದೇಶದ್ರೋಹ ಪ್ರಕರಣ, ಎಫ್ಐಆರ್ ನ್ನು ರದ್ದುಗೊಳಿಸಬೇಕೆಂದು ಬಾಲಿವುಡ್ ನಟಿ ಕಂಗನಾ ರನೌತ್ ಬಾಂಬೆ ಹೈಕೋರ್ಟ್ ಗೆ ತಮ್ಮ ವಕೀಲರ ಮೂಲಕ ಮನವಿ ಮಾಡಿದ್ದಾರೆ. 

published on : 15th February 2021

ಪೊಕ್ಸೊ ಪ್ರಕರಣ: ಬಾಂಬೆ ಹೈಕೋರ್ಟ್ ತೀರ್ಪು ಖಾಯಂಗೆ ಮಾಡಿದ್ದ ಶಿಫಾರಸು ಹಿಂಪಡೆದ ಸುಪ್ರೀಂ ಕೋರ್ಟ್

ಪೋಕ್ಸೋ ಕಾಯ್ದೆಯಡಿ ಬರುವ ಪ್ರಕರಣಗಳಲ್ಲಿ ತೀರ್ಪು ನೀಡಿ ವಿವಾದಕ್ಕೆ ಗುರಿಯಾಗಿದ್ದ ಬಾಂಬೆ ಹೈಕೋರ್ಟ್ ನ್ಯಾಯಾಧೀಶೆ ಪುಷ್ಪಾ ಗಣದೇವಾಲಾ ಅವರಿಗೆ ಸುಪ್ರೀಂ ಕೋರ್ಟ್ ಶಾಕ್ ನೀಡಿದೆ.

published on : 30th January 2021

ಪ್ಯಾಂಟ್‌ ಜಿಪ್ ಓಪನ್ ಮಾಡುವುದು ಲೈಂಗಿಕ ದೌರ್ಜನ್ಯವಲ್ಲ: ಬಾಂಬೆ ಹೈಕೋರ್ಟ್

ಇತ್ತೀಚಿಗಷ್ಟೇ ಚರ್ಮಕ್ಕೆ ಚರ್ಮ ತಾಗದಿದ್ದರೆ ಲೈಂಗಿಕ ಕಿರುಕುಳವಾಗುವುದಿಲ್ಲ ಎಂದು ವಿವಾದಾತ್ಮಕ ತೀರ್ಪು ನೀಡಿದ್ದ ಬಾಂಬೆ ಹೈಕೋರ್ಟ್ ನ ನಾಗ್ಪುರ್ ಪೀಠ, ಈಗ ಮತ್ತೊಂದು ವಿವಾದಾತ್ಮಕ ತೀರ್ಪು ನೀಡಿದ್ದು, ಚರ್ಚೆಗೆ ಗ್ರಾಸವಾಗಿದೆ.

published on : 28th January 2021

'ಚರ್ಮದಿಂದ ಚರ್ಮಕ್ಕೆ ಸಂಪರ್ಕ'ವಿಲ್ಲದೆ ಲೈಂಗಿಕ ಕಿರುಕುಳವಾಗದು: ಬಾಂಬೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ತಡೆ

ಚರ್ಮದಿಂದ ಚರ್ಮಕ್ಕೆ ಸಂಪರ್ಕವಿಲ್ಲದೆ ಅಪ್ರಾಪ್ತೆಯ ಸ್ತನಗಳನ್ನು ಮುಟ್ಟುವುದು ಪೋಕ್ಸೊ ಕಾಯ್ದೆಯಡಿ ಲೈಂಗಿಕ ಕಿರುಕುಳವೆಂದು ಪರಿಗಣಿಸಲಾಗುವುದಿಲ್ಲ ಎಂಬ ಬಾಂಬೆ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ.

published on : 27th January 2021

ಅಪ್ರಾಪ್ತೆ ಬಟ್ಟೆ ಧರಿಸಿದ್ದಾಗ ಆಕೆಯ ಖಾಸಗಿ ಅಂಗ ಸ್ಪರ್ಶಿಸಿದರೆ ಪ್ರಕರಣ POCSO ಕಾಯ್ದೆಯಡಿ ಬರುವುದಿಲ್ಲ ಎಂದ ಬಾಂಬೆ ಹೈಕೋರ್ಟ್

ಅಪ್ರಾಪ್ತೆ ಬಟ್ಟೆ ಧರಿಸಿದ್ದಾಗ ಆಕೆಯ ಖಾಸಗಿ ಅಂಗ ಸ್ಪರ್ಶಿಸಿದರೆ ಅಂತಹ ಪ್ರಕರಣ ಪೋಕ್ಸೋ ಕಾಯ್ದೆಯಡಿಯಲ್ಲಿ ಬರುವುದಿಲ್ಲ ಎಂದು ಬಾಂಬೆ ಹೈಕೋರ್ಟ್ ಹೇಳಿದೆ.

published on : 24th January 2021
1 2 3 >