ಪೋಕ್ಸೋ ಕಾಯ್ದೆಯಡಿ ಲೈಂಗಿಕ ದೌರ್ಜನ್ಯ ಅಪರಾಧ ಪ್ರಕರಣ ದಾಖಲಾಗಲು ಸ್ಪರ್ಶ (skin-to-skin)ವು ಕೂಡ ಕಾರಣವಾಗುತ್ತದೆ ಎಂದಿದ್ದ ಬಾಂಬೆ ಹೈಕೋರ್ಟ್ನ ತೀರ್ಪನ್ನು ಸುಪ್ರೀಂಕೋರ್ಟ್ ತಳ್ಳಿಹಾಕಿದೆ.