- Tag results for bombs
![]() | ನನ್ನ ತಂದೆ ಬಾಂಬ್ ಹಾಕಿರುವುದು ನಿಜ, ಆದರೆ...: ಬಿಜೆಪಿ ಟ್ವೀಟ್ ಗೆ ಸಚಿನ್ ಪೈಲಟ್ ಸ್ಪಷ್ಟನೆಮಿಝೋರಾಂನಲ್ಲಿ 1966ರ ಮಾರ್ಚ್ ನಲ್ಲಿ ತನ್ನ ತಂದೆ ರಾಜೇಶ್ ಪೈಲಟ್ ವಾಯುಪಡೆಯ ಪೈಲಟ್ ಆಗಿ ಬಾಂಬ್ ಗಳನ್ನು ಹಾಕಿದ್ದಾರೆ ಎಂದು ಬಿಜೆಪಿ ಐಟಿ ವಿಭಾಗದ ಮುಖ್ಯಸ್ಥ ಅಮಿತ್ ಮಾಳವಿಯಾ ಹೇಳಿಕೆಗೆ ಕಾಂಗ್ರೆಸ್ ನಾಯಕ ಸಚಿನ್ ಪೈಲಟ್ ಮಂಗಳವಾರ ದಾಖಲೆ ಸಮೇತ ತಿರುಗೇಟು ನೀಡಿದ್ದಾರೆ. |
![]() | ಹೈದರಾಬಾದ್: ಆದಾಯ ತೆರಿಗೆ ಕಚೇರಿಯಲ್ಲಿ ಬಾಂಬ್ ಇರಿಸಿರುವುದಾಗಿ ಸುಳ್ಳು ಕರೆ, 1 ಕೋಟಿ ರೂ. ಬೇಡಿಕೆ; ವ್ಯಕ್ತಿಯ ಬಂಧನಆದಾಯ ತೆರಿಗೆ ಇಲಾಖೆ ಕಚೇರಿಗಳಲ್ಲಿ ಬಾಂಬ್ ಇರಿಸಿರುವುದಾಗಿ ಸುಳ್ಳು ಕರೆ ಮಾಡಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಮಣಿಪುರ ಹಿಂಸಾಚಾರ: ಕೇಂದ್ರ ಸಚಿವ ಆರ್‌ಕೆ ರಂಜನ್ ನಿವಾಸದ ಮೇಲೆ ಪೆಟ್ರೋಲ್ ಬಾಂಬ್ ದಾಳಿಗುರುವಾರ ತಡರಾತ್ರಿ ಇಂಫಾಲ್‌ನ ಕೊಂಗ್ಬಾದಲ್ಲಿರುವ ಕೇಂದ್ರ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಆರ್‌ಕೆ ರಂಜನ್ ಸಿಂಗ್ ಅವರ ನಿವಾಸಕ್ಕೆ ಗುಂಪೊಂದು ಬೆಂಕಿ ಹಚ್ಚಿದೆ ಎಂದು ಮಣಿಪುರ ಸರ್ಕಾರ ಖಚಿತಪಡಿಸಿದೆ. |
![]() | ಆಕಸ್ಮಿಕವಾಗಿ ತನ್ನದೇ ನಗರದ ಮೇಲೆ ಬಾಂಬ್ ಸ್ಫೋಟಿಸಿದ ರಷ್ಯಾ!ಉಕ್ರೇನ್ ಗಡಿಯಲ್ಲಿರುವ ರಷ್ಯಾದ ನಗರವೊಂದರಲ್ಲಿ ನಿನ್ನೆ ಪ್ರಬಲ ಬಾಂಬ್ ಸ್ಫೋಟವಾಗಿದೆ. ಆದರೆ, ಅಲ್ಲಿನ ನಿವಾಸಿಗಳು ಇದು ಶತ್ರುಗಳ ಪ್ರತೀಕಾರ ಎಂದು ಭಾವಿಸಿದರೆ, ತನ್ನದೇ ಆದ ಯುದ್ಧವಿಮಾನಗಳಿಂದ ಆಕಸ್ಮಿಕವಾಗಿ ಬೀಳಿಸಿದ ಬಾಂಬ್ ಎಂದು ರಷ್ಯಾ ಮಿಲಿಟರಿ ಒಪ್ಪಿಕೊಂಡಿದೆ. |
![]() | ಸಸಾರಾಂ ಹಿಂಸಾಚಾರ; ಆತ್ಮರಕ್ಷಣೆಗಾಗಿ ಮುಸ್ಲಿಂರು ಬಾಂಬ್ ತಯಾರಿಸುತ್ತಿದ್ದಾರೆ: ಆರ್‌ಜೆಡಿ ಶಾಸಕ!ಸಸಾರಾಂ ನಲ್ಲಿ ರಾಮ ನವಮಿ ಮೆರವಣಿಗೆ ವೇಳೆ ಹಿಂಸಾಚಾರ ನಡೆದಿದ್ದು ಅಂದಿನಿಂದ ಇಲ್ಲಿಯವರೆಗೆ ಹಿಂಸಾಚಾರ ನಿಲ್ಲುವ ಸುಳಿವು ಕಾಣುತ್ತಿಲ್ಲ. ಇಂದು ಸಹ ಸಸಾರಂನಲ್ಲಿ ಮತ್ತೆ ಹಿಂಸಾಚಾರ ನಡೆದಿದೆ. ಅಲ್ಲಿ ಬೆಳಗಿನ ಜಾವ ಸ್ಫೋಟ ಸದ್ದು ಕೇಳಿಸಿತ್ತು. ಇದಾದ ನಂತರ ಎಸ್‌ಎಸ್‌ಬಿ ಜವಾನರನ್ನು ಇಲ್ಲಿಗೆ ಕರೆಸಿತು. |
![]() | ಪಂಜಾಬ್, ಹರಿಯಾಣ ಮುಖ್ಯಮಂತ್ರಿಗಳ ಮನೆ ಬಳಿ ಬಾಂಬ್ ಶೆಲ್ ಪತ್ತೆಚಂಡೀಗಢದಲ್ಲಿರುವ ಪಂಜಾಬ್ ಮತ್ತು ಹರಿಯಾಣ ಮುಖ್ಯಮಂತ್ರಿಗಳ ಅಧಿಕೃತ ನಿವಾಸಗಳಿಂದ ಕೆಲವೇ ಕೆಲವು ನೂರು ಮೀಟರ್ ದೂರದಲ್ಲಿ ಬಾಂಬ್ ಶೆಲ್ ಪತ್ತೆಯಾಗಿದ್ದು, ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳ ಧಾವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. |