- Tag results for booked
![]() | ಗೋವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ: ಮಧ್ಯಪ್ರದೇಶದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲುಗೋವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿದ ವ್ಯಕ್ತಿಯ ವಿರುದ್ಧ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ಪ್ರಕರಣ ದಾಖಲಾಗಿದೆ. |
![]() | ರಾಜಸ್ಥಾನ: ಸ್ವಾಮೀಜಿ ಆತ್ಮಹತ್ಯೆ, ಬಿಜೆಪಿ ಶಾಸಕನ ವಿರುದ್ಧ ದೂರು ದಾಖಲುರಾಜಸ್ಥಾನದ ಜಲೋರ್ನಲ್ಲಿ ಸ್ವಾಮೀಜಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಾಸಕರು ರೆಸಾರ್ಟ್ ನಿರ್ಮಿಸಲು ಬಯಸಿದ ತಮ್ಮ ಆಶ್ರಮದ ಭೂಮಿಯನ್ನು ಬಿಟ್ಟುಕೊಡುವಂತೆ ಬಿಜೆಪಿ ಶಾಸಕರೊಬ್ಬರು ಒತ್ತಡ ಹೇರಿದ್ದ ನಂತರ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಉಡುಪಿ: ಶಿರೂರು ಟೋಲ್ ಗೇಟ್ ನಲ್ಲಿ ಭೀಕರ ಅಪಘಾತ, ಆಂಬುಲೆನ್ಸ್ ಚಾಲಕನ ವಿರುದ್ಧ ಪ್ರಕರಣ ದಾಖಲುಶಿರೂರು ಟೋಲ್ ಗೇಟ್ ನಲ್ಲಿ ನಿನ್ನೆ ನಡೆದಿದ್ದ ಭೀಕರ ಅಪಘಾತದಲ್ಲಿ ನಾಲ್ವರನ್ನು ಬಲಿ ಪಡೆದಿದ್ದ ಅಂಬುಲೆನ್ಸ್ ಚಾಲಕನ ವಿರುದ್ಧ ಕೇಸ್ ದಾಖಲಾಗಿದೆ. |
![]() | ಹಾಪೂರ್ ಕಾರ್ಖಾನೆಯಲ್ಲಿ ಸ್ಫೋಟ: ಮೃತರ ಸಂಖ್ಯೆ 13ಕ್ಕೆ ಏರಿಕೆ, ಇಬ್ಬರ ವಿರುದ್ಧ ಕೇಸ್ ದಾಖಲುಉತ್ತರ ಪ್ರದೇಶದ ಹಾಪೂರ್ ನಲ್ಲಿ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಬಾಯ್ಲರ್ ಸ್ಫೋಟದಿಂದ ಮೃತಪಟ್ಟವರ ಸಂಖ್ಯೆ ಭಾನುವಾರ 13ಕ್ಕೆ ಏರಿಕೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ. |
![]() | ದಕ್ಷಿಣ ಕನ್ನಡ: ಆದಿವಾಸಿ ಮಹಿಳೆ ವಿವಸ್ತ್ರಗೊಳಿಸಿ, ಹಲ್ಲೆ; 9 ಮಂದಿ ವಿರುದ್ಧ ಪ್ರಕರಣ ದಾಖಲುಆತಂಕಕಾರಿ ಘಟನೆಯೊಂದರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮವೊಂದರಲ್ಲಿ 9 ಜನರ ಗುಂಪೊಂದು ಬುಡಕಟ್ಟು ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ನಡೆದಿದೆ. |
![]() | ಜಹಂಗೀರ್ ಪುರಿ ಘರ್ಷಣೆ: ಧಾರ್ಮಿಕ ಮೆರವಣಿಗೆ ನಡೆಸಿದ ವಿಹೆಚ್ ಪಿ, ಭಜರಂಗದಳ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು, ಓರ್ವ ಬಂಧನಶನಿವಾರ ಹಿಂಸಾಚಾರ ಭುಗಿಲೆದಿದ್ದ ವಾಯುವ್ಯ ದೆಹಲಿಯ ಜಹಂಗೀರ್ ಪುರಿಯಲ್ಲಿ ಅನುಮತಿ ಪಡೆಯದೇ ಹನುಮ ಜಯಂತಿ ಮೆರವಣಿಗೆ ನಡೆಸಿದ್ದಕ್ಕಾಗಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಸದಸ್ಯರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ಹೇಳಿದ್ದಾರೆ. |
![]() | ಪತ್ನಿಗೆ ತ್ರಿವಳಿ ತಲಾಖ್ ನೀಡಿದ ವ್ಯಕ್ತಿಯ ವಿರುದ್ಧ ಕೇಸ್ಪತ್ನಿಗೆ ತ್ರಿವಳಿ ತಲಾಖ್ ನೀಡಿದ ವ್ಯಕ್ತಿಯ ವಿರುದ್ಧ ಉಡುಪಿ ಜಿಲ್ಲೆಯ ಗುಂಡಿಬೈಲ್ ಗ್ರಾಮದಲ್ಲಿ ಪೊಲೀಸ್ ಪ್ರಕರಣ ದಾಖಲಾಗಿದೆ. |
![]() | ಬೆಂಗಳೂರು ಕಡೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ರಕ್ಷಣಾ ಸಿಬ್ಬಂದಿ ವಿರುದ್ಧ ಕೇಸ್ದೆಹಲಿಯಿಂದ ಬೆಂಗಳೂರು ಕಡೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ 34 ವರ್ಷದ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | ಪ್ರವಾದಿ ನಿಂದನೆಗೆ ಪ್ರತೀಕಾರ: ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಸಮರ್ಥಿಸಿ ಪೋಸ್ಟ್, ವ್ಯಕ್ತಿ ವಿರುದ್ಧ ಎಫ್ಐಆರ್ಶಿವಮೊಗ್ಗದಲ್ಲಿ ನಡೆದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಹತ್ಯೆಯನ್ನು ಸಮರ್ಥಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಅಪರಿಚಿತ ವ್ಯಕ್ತಿ ವಿರುದ್ಧ ಸಿಇಎನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | ಉತ್ತರ ಪ್ರದೇಶ: ಪ್ರಿಯಾಂಕಾ ಗಾಂಧಿಯ 'ರೋಡ್ ಶೋ' ವಿರುದ್ಧ ಕೇಸ್ ದಾಖಲುಉತ್ತರ ಪ್ರದೇಶದ ಮೊರಾದಾಬಾದ್ ನಲ್ಲಿ ಕಾಂಗ್ರೆಸ್ ಮುಖಂಡ ರಿಜ್ವನ್ ಖುರೇಷಿ ಮನೆ ಮನೆ ಪ್ರಚಾರ ಸಂದರ್ಭ ರೋಡ್ ಶೋ ರೀತಿಯ ಪರಿಸ್ಥಿತಿವೇರ್ಪಟ್ಟ ನಂತರ ಪೊಲೀಸರು ಕೇಸ್ ದಾಖಲಿಸಿದ್ದಾರೆ. |
![]() | ಶಿವಮೊಗ್ಗ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಿಸುವ ಯತ್ನ, ಪಾದ್ರಿ ವಿರುದ್ಧ ಕೇಸ್ ದಾಖಲುಗಾರೆ ಕೆಲಸ ಮಾಡುತ್ತಿದ್ದ ಕುಟುಂಬವೊಂದನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸಲು ಪ್ರಯತ್ನಿಸುತ್ತಿದ್ದ ಆರೋಪದ ಮೇರೆಗೆ ಪಾದ್ರಿಯೊಬ್ಬರ ಮೇಲೆ ಪೊಲೀಸರು ಕೇಸ್ ದಾಖಲಿಸಿದ್ದಾರೆ. |
![]() | ಪುಣೆ: ಹೋಟೆಲ್ನಲ್ಲಿ ಪತ್ನಿ ಆಧಾರ್ ಕಾರ್ಡ್ ತೋರಿಸಿ ಪ್ರಿಯತಮೆಯೊಂದಿಗೆ ಪತಿ ಪಲ್ಲಂಗದಾಟ, ಕೇಸ್ ದಾಖಲುಮಹಾರಾಷ್ಟ್ರದ ಪುಣೆಯ ಹೋಟೆಲ್ ನಲ್ಲಿ ತಪಾಸಣೆ ವೇಳೆ ಪತ್ನಿಯ ಆಧಾರ್ ಕಾರ್ಡ್ ಬಳಸಿದ ಆರೋಪದ ಮೇಲೆ 41 ವರ್ಷದ ವ್ಯಕ್ತಿ ಮತ್ತು ಆತನ ಪ್ರಿಯತಮೆಯ ವಿರುದ್ಧ ಕೇಸ್ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | ರಾಜಸ್ಥಾನ: ದಲಿತ ಯುವಕನಿಗೆ ಬಲವಂತದಿಂದ ಮೂತ್ರ ಕುಡಿಸಿದ ಎಂಟು ಮಂದಿ ವಿರುದ್ದ ಪ್ರಕರಣ ದಾಖಲು, ಇಬ್ಬರ ಬಂಧನಹಳೆ ದ್ವೇಷದ ಹಿನ್ನೆಲೆಯಲ್ಲಿ 25 ವರ್ಷದ ದಲಿತ ಯುವಕನೊಬ್ಬನನ್ನು ಅಪಹರಿಸಿದ ಎಂಟು ಮಂದಿ ದುಷ್ಕರ್ಮಿಗಳು, ಆತನ ಮೇಲೆ ಹಲ್ಲೆ ನಡೆಸಿ, ಬಲವಂತದಿಂದ ಮೂತ್ರ ಕುಡಿಸಿರುವ ಘಟನೆ ರಾಜಸ್ಥಾನದ ಚುರು ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡಿದ್ದ ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ ಕೇಸ್ ದಾಖಲುಸಾಮಾಜಿಕ ಜಾಲತಾಣಗಳಲ್ಲಿ ಪರೋಕ್ಷವಾಗಿ ಮುಸ್ಲಿಮರ ಹತ್ಯಾಕಾಂಡಕ್ಕೆ ಕರೆ ನೀಡಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಫೆಡರಲ್ ಬ್ಯಾಂಕ್ ಅಧಿಕಾರಿ ವಿರುದ್ಧ ವಿಟ್ಲ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | ನವದೆಹಲಿ: ಕಿರಿಯ ಸಹೋದ್ಯೋಗಿ ಮೇಲೆ ಅತ್ಯಾಚಾರ, ಏಮ್ಸ್ ಡಾಕ್ಟರ್ ವಿರುದ್ದ ಕೇಸ್ ದಾಖಲುದೇಶದ ಪ್ರತಿಷ್ಠಿತ ಏಮ್ಸ್ ಆಸ್ಪತ್ರೆ ಒಳಗಡೆ ಹಿರಿಯ ವೈದ್ಯರೊಬ್ಬರಿಂದ ತಮ್ಮ ಮೇಲೆ ಅತ್ಯಾಚಾರವಾಗಿರುವುದಾಗಿ ಇದೇ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ವೈದ್ಯೆಯೊಬ್ಬರು ಆರೋಪಿಸಿದ ನಂತರ ದೆಹಲಿ ಪೊಲೀಸರು ಕೇಸ್ ದಾಖಲಿಸಿರುವುದಾಗಿ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. |