• Tag results for booster dose

ನಿಧಾನಗತಿಯಲ್ಲಿ ಕೋವಿಡ್ ಲಸಿಕೆ ವಿತರಣೆ: ತ್ವರಿತಗೊಳಿಸಲು ಅಭಿಯಾನ ನಡೆಸುವಂತೆ ಕೇಂದ್ರ ಸೂಚನೆ

ಕೆಲವು ರಾಜ್ಯಗಳಲ್ಲಿ ಕೋವಿಡ್ -19 ಲಸಿಕೆ ನೀಡಿಕೆ ಪ್ರಮಾಣ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸರ್ಕಾರವು ಶುಕ್ರವಾರ ತ್ವರಿತಗತಿಯಲ್ಲಿ ಲಸಿಕೆ ವಿತರಣೆ ಮಾಡಲು ಅಭಿಯಾನ ನಡೆಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿದೆ.

published on : 20th May 2022

ಮಕ್ಕಳಿಗೆ ಲಸಿಕೆ, ಬೂಸ್ಟರ್ ಡೋಸ್ ನಿಂದ ಲಾಕ್ ಡೌನ್ ತಪ್ಪಿಸಲು ನೆರವು- ಡಾ. ಕೆ. ಸುಧಾಕರ್ 

ರಾಜ್ಯದಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ನಿದಾನಗತಿಯಲ್ಲಿ ಏರಿಕೆ ಮತ್ತು ನಾಲ್ಕನೆ ಅಲೆಯ ಭೀತಿಯ ನಡುವೆ ಮುಂದಿನ ಅಲೆಯ ನಿರ್ವಹಣೆ ಕುರಿತಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ದಿ ನ್ಯೂ ಸಂಡೆ ಎಕ್ಸ್ ಪ್ರೆಸ್ ಜೊತೆಗೆ ಮಾತನಾಡಿದ್ದಾರೆ

published on : 1st May 2022

ಯಾವುದೇ ಕೋವಿಡ್-19 ರೂಪಾಂತರದ ವಿರುದ್ಧ ಹೋರಾಡಲು ಭಾರತ ಈಗ ಉತ್ತಮವಾಗಿ ಸಿದ್ಧವಾಗಿದೆ: ಆಧಾರ್ ಪೂನಾವಾಲಾ

ಚೀನಾ ಸೇರಿದಂತೆ ಜಗತ್ತಿನ ಹಲವು ದೇಶಗಳಲ್ಲಿ ಕೋವಿಡ್ ರೂಪಾಂತರಿ ವೈರಸ್ ವರದಿಯಾಗುತ್ತಿರುವಂತೆಯೇ ಇತ್ತ ಯಾವುದೇ ಕೋವಿಡ್ -19 ರೂಪಾಂತರದ ವಿರುದ್ಧ ಹೋರಾಡಲು ಭಾರತ ಈಗ ಉತ್ತಮವಾಗಿ ಸಿದ್ಧವಾಗಿದೆ ಎಂದು ಸೆರಮ್ ಇನ್‌ಸ್ಟಿಟ್ಯೂಟ್ ಮುಖ್ಯಸ್ಥ ಆಧಾರ್ ಪೂನಾವಾಲಾ ಹೇಳಿದ್ದಾರೆ.

published on : 13th April 2022

ಬೆಂಗಳೂರು: ಮೊದಲ ದಿನ, ದುಬಾರಿ ಬೆಲೆಗೆ ಬೂಸ್ಟರ್ ಡೋಸ್ ಮಾರಾಟ

ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡಿಕೆ ಅಭಿಯಾನ ನಿನ್ನೆಯಿಂದ ಆರಂಭವಾಗಿದೆ. 54 ವರ್ಷದ  ಜೀವನ ಭೀಮಾ ನಗರದ ನಿವಾಸಿ ದಯಾ ಭಟ್ ಒಲ್ಡ್ ಏರ್ ಪೋರ್ಟ್ ರಸ್ತೆಯ ಮಣಿಪಾಲ್ ಆಸ್ಪತ್ರೆಯಲ್ಲಿ ಮೊದಲ ವ್ಯಕ್ತಿಯಾಗಿ ಕೋವಿಡ್-19 ಬೂಸ್ಟರ್ ಡೋಸ್ ಪಡೆದರು.

published on : 11th April 2022

ಕೋವ್ಯಾಕ್ಸಿನ್‌ ಬೂಸ್ಟರ್‌ ಡೋಸ್‌ ಪರಿಣಾಮಕಾರಿ: ಪುಣೆಯ ರಾಷ್ಟ್ರೀಯ ವೈರಾಲಜಿ ಸಂಸ್ಥೆ

ಕೋವ್ಯಾಕ್ಸಿನ್‌ ಬೂಸ್ಟರ್‌ ಡೋಸ್‌ ಕೋವಿಡ್-19 ರೂಪಾಂತರಿ ವೈರಸ್ ವಿರುದ್ಧ ಪರಿಣಾಮಕಾರಿ ಎಂದು ಪುಣೆಯ  ರಾಷ್ಟ್ರೀಯ ವೈರಾಲಜಿ ಸಂಸ್ಥೆ ಅಭಿಪ್ರಾಯಪಟ್ಟಿದೆ.

published on : 10th April 2022

ರಾಜ್ಯದಲ್ಲಿ ಖಾಸಗಿ ಲಸಿಕಾ ಕೇಂದ್ರಗಳಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್: ಡಾ. ಕೆ.ಸುಧಾಕರ್

ಕೋವಿಡ್ ವಿರುದ್ಧದ ಹೋರಾಟಕ್ಕೆ ಮತ್ತಷ್ಟು ವೇಗ ನೀಡಲು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕೆ ಡೋಸ್ ನೀಡುತ್ತಿರುವುದಾಗಿ ಆರೋಗ್ಯ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

published on : 9th April 2022

ಏಪ್ರಿಲ್ 10ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ: ಕೇಂದ್ರ ಸರ್ಕಾರ

ಇದೇ ಏಪ್ರಿಲ್ 10ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ ಮಾಡಲಾಗುತ್ತದೆ ಎಂದು ಕೇಂದ್ರ ಸರ್ಕಾರ ಶುಕ್ರವಾರ ಘೋಷಣೆ ಮಾಡಿದೆ.

published on : 8th April 2022

ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಬಳಿಕ ಪ್ರತಿಕಾಯಗಳಲ್ಲಿ ಏರಿಕೆ; ರಾಜ್ಯಸಭೆಯಲ್ಲಿ ಐಸಿಎಂಆರ್ ಅಧ್ಯಯನ ಉಲ್ಲೇಖ

ಕೋವ್ಯಾಕ್ಸಿನ್ ಬೂಸ್ಟರ್ ಡೋಸ್ ಲಸಿಕೆಯ ಬಳಿಕ ಪ್ರತಿಕಾಯಗಳಲ್ಲಿ ಏರಿಕೆ ಕಂಡುಬಂದಿದೆ ಎಂದು ಐಸಿಎಂಆರ್ ಅಧ್ಯಯನ ವರದಿಯನ್ನು ಉಲ್ಲೇಖಿಸಿ ಆರೋಗ್ಯ ಖಾತೆ ರಾಜ್ಯ ಸಚಿವರು ರಾಜ್ಯಸಭೆಗೆ ಮಾಹಿತಿ ನೀಡಿದ್ದಾರೆ. 

published on : 29th March 2022

ಕೋವಿಡ್ ಬೂಸ್ಟರ್ ಡೋಸ್: ರಾಜ್ಯದ ಅರ್ಹ ಜನಸಂಖ್ಯೆಯ ಶೇ.39.73ರಷ್ಟು ಮಂದಿಗೆ ಲಸಿಕೆ!

ಕರ್ನಾಟಕದಲ್ಲಿ ಕೋವಿಡ್ -19 ಬೂಸ್ಟರ್ ಅಥವಾ ಮುನ್ನೆಚ್ಚರಿಕೆ ಡೋಸ್ ಅನ್ನು ಪ್ರಾರಂಭಿಸಿದ ಕೇವಲ 25 ದಿನಗಳಲ್ಲಿ ರಾಜ್ಯವು ಒಟ್ಟು ಅರ್ಹ ಜನಸಂಖ್ಯೆ ಪೈಕಿ ಶೇ.39.73ರಷ್ಟು ಗುರಿ ಸಾಧಿಸಿದೆ. 

published on : 5th February 2022

ಶೇ. 63 ರಷ್ಟು ಆರೋಗ್ಯ ಸಿಬ್ಬಂದಿಗೆ, ಶೇ. 58 ರಷ್ಟು ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್‌ ಡೋಸ್ ನೀಡಲಾಗಿದೆ: ಕೇಂದ್ರ

ಸುಮಾರು ಶೇಕಡಾ 63 ರಷ್ಟು ಅರ್ಹ ಆರೋಗ್ಯ ಕಾರ್ಯಕರ್ತರು, ಶೇಕಡಾ 58 ರಷ್ಟು ಮುಂಚೂಣಿ ಕಾರ್ಯಕರ್ತರು ಮತ್ತು 60 ವರ್ಷಕ್ಕಿಂತ ಮೇಲ್ಪಟ್ಟ ಶೇ.39 ರಷ್ಟು ಜನ ಕೋವಿಡ್-19 ಮುನ್ನೆಚ್ಚರಿಕೆ...

published on : 20th January 2022

50 ಲಕ್ಷಕ್ಕೂ ಅಧಿಕ ಆರೋಗ್ಯ, ಮುಂಚೂಣಿ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಿಕೆ: ಮನ್ಸುಖ್ ಮಾಂಡವೀಯಾ

ಜನವರಿ 10 ರಿಂದ ಈವರೆಗೂ ಸುಮಾರು 50 ಲಕ್ಷ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು ಹಾಗೂ 60 ವರ್ಷ, ಅದಕ್ಕೂ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಮುನ್ನೆಚ್ಚರಿಕೆಯ ಕೋವಿಡ್-19 ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸೂಖ್ ಮಾಂಡವೀಯಾ ಮಂಗಳವಾರ ತಿಳಿಸಿದ್ದಾರೆ. 

published on : 18th January 2022

ಸೋಂಕು ಪತ್ತೆಯಾದ 90 ದಿನಗಳ ಬಳಿಕವೇ ಕೋವಿಡ್ ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು: ಪರಿಣತರ ಸಲಹೆ

ಕೊರೊನಾ ಎರಡೂ ಡೋಸ್ ಲಸಿಕೆ ಪಡೆದ ನಂತರವೂ ಕೊರೊನಾ ಸೋಂಕಿಗೆ ತುತ್ತಾಗಿದ್ದಲ್ಲಿ, ಅಂಥವರು ಸೋಂಕು ಪತ್ತೆಯಾದ ದಿನದಿಂದ ಕನಿಷ್ಠ 90 ದಿನಗಳಾದ ನಂತರವಷ್ಟೇ ಬೂಸ್ಟರ್ ಡೋಸ್ ಪಡೆದುಕೊಳ್ಳಬೇಕು ಎಂದು ಪರಿಣತರು ಸೂಚನೆ ನೀಡಿದ್ದಾರೆ.

published on : 11th January 2022

ಕೋವಿಡ್ ಬೂಸ್ಟರ್ ಡೋಸ್ ನೀಡಲು ಶಿಬಿರಗಳ ಸ್ಥಾಪನೆ: ಗೌರವ್ ಗುಪ್ತಾ

ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು, 60 ವರ್ಷಕ್ಕಿಂತ ಮೇಲ್ಪಟ್ಟ ಸಹ ಅಸ್ವಸ್ಥತೆವುಳ್ಳವರಿಗೆ ಬೂಸ್ಟರ್ ಡೋಸ್ ನೀಡಲು ನಗರದಲ್ಲಿ ಶಿಬಿರಗಳನ್ನು ಸ್ಥಾಪಿಸಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ. 

published on : 11th January 2022

ಕೋವಿಡ್​ ಬೂಸ್ಟರ್​ ಡೋಸ್​ ಲಸಿಕೆ ವಿತರಣೆಗೆ ಸಿಎಂ ಬೊಮ್ಮಾಯಿ ಚಾಲನೆ

ರಾಜ್ಯದಲ್ಲಿ ಕೊರೋನಾ ಮೂರನೇ ಅಲೆ ಆರಂಭವಾಗಿರುವ ನಡುವಲ್ಲೇ. 60 ವರ್ಷ ದಾಟಿದ ಅನಾರೋಗ್ಯ ಪೀಡಿತರು, ಆರೋಗ್ಯ ಕಾರ್ಯಕರ್ತರು ಹಾಗೂ ಮುಂಚೂಣಿ ಕಾರ್ಯಕರ್ತರಿಗೆ ಮುಂಜಾಗ್ರತಾ ಡೋಸ್ (ಬೂಸ್ಟರ್ ಡೋಸ್) ಲಸಿಕಾ ಅಭಿಯಾನಕ್ಕೆ ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಚಾಲನೆ ನೀಡಿದ್ದಾರೆ.

published on : 10th January 2022

ಕೋವಿಡ್-19: ಬೂಸ್ಟರ್ ಡೋಸ್ ಪಡೆದ ಸಚಿವ ಬಿ.ಸಿ.ಪಾಟೀಲ್

ಕೃಷಿ ಸಚಿವರೂ ಹಾವೇರಿ ಉಸ್ತುವಾರಿಗಳಾಗಿರುವ ಬಿ.ಸಿ.ಪಾಟೀಲರಿಂದು ಬೂಸ್ಟರ್ ಡೋಸ್ ಲಸಿಕೆ ಪಡೆದರು.

published on : 10th January 2022
1 2 3 > 

ರಾಶಿ ಭವಿಷ್ಯ