- Tag results for border areas
![]() | ಕೇರಳದಲ್ಲಿ ಸರಣಿ ಸ್ಫೋಟ: ಕರಾವಳಿ, ಗಡಿ ಪ್ರದೇಶಗಳಲ್ಲಿ ಕಟ್ಟೆಚ್ಚರ - ಗೃಹ ಸಚಿವ ಪರಮೇಶ್ವರ್ಕೇರಳದ ಕೊಚ್ಚಿಯ ಕಲಮಸ್ಸೆರಿ ಕನ್ವೆನ್ಷನ್ ಸೆಂಟರ್‌ನಲ್ಲಿ ಭಾನುವಾರ ಸರಣಿ ಸ್ಫೋಟ ಸಂಭವಿಸಿದ್ದು, ಸ್ಫೋಟದಲ್ಲಿ ಓರ್ವ ಸಾವನ್ನಪ್ಪಿದ್ದು, 37 ಮಂದಿ ಗಾಯಗೊಂಡಿದ್ದಾರೆ. ಎನ್ಐಎ ಪ್ರಕರಣದ ತನಿಖೆ ನಡೆಸುತ್ತಿದೆ. |