- Tag results for border dispute
![]() | 'ಕರ್ನಾಟಕ ತನ್ನ ಒಂದಿಂಚು ಭೂಮಿಯನ್ನೂ ಬಿಟ್ಟುಕೊಡುವುದಿಲ್ಲ, ಗಡಿ ವಿವಾದಕ್ಕೆ ಗಟ್ಟಿ ನಿಲುವು ತಳೆಯಲು ಇದು ಸೂಕ್ತ ಸಮಯ': ಸಿಎಂ ಬೊಮ್ಮಾಯಿಕರ್ನಾಟಕದ ಗಡಿಭಾಗಗಳ ಹಲವು ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂಬ ಅದರ ಬೇಡಿಕೆಗೆ ಬಲವಾದ ಸಂದೇಶ ಕಳುಹಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಕರ್ನಾಟಕ ಒಂದು ಇಂಚು ನೆಲವನ್ನು ಕೂಡ ಮಹಾರಾಷ್ಟ್ರಕ್ಕೆ ಬಿಟ್ಟುಕೊಡುವುದಿಲ್ಲ ಎಂದು ಹೇಳಿದೆ. |
![]() | ಅಂತರರಾಜ್ಯ ಗಡಿ ವಿವಾದಗಳನ್ನು ಪರಿಹರಿಸಲು ಅಸ್ಸಾಂ, ಮೇಘಾಲಯ ರಾಜ್ಯಗಳಿಂದ ಸಮಿತಿ ಸ್ಥಾಪನೆಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮತ್ತು ಮೇಘಾಲಯದ ಸಿಎಂ ಕಾನ್ರಾಡ್ ಕೆ ಸಂಗ್ಮಾ ಅವರು ತಮ್ಮ ಗಡಿ ವಿವಾದಗಳನ್ನು ಪರಿಹರಿಸಲು ಎರಡು ರಾಜ್ಯಗಳು ಸಮಿತಿಗಳನ್ನು ರಚಿಸುವುದಾಗಿ ಹೇಳಿದ್ದಾರೆ. |
![]() | ಗಡಿ ಘರ್ಷಣೆ: ಮಿಜೋರಾಂ ಸಂಸದನ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ರದ್ದುಗೊಳಿಸುವಂತೆ ಅಸ್ಸಾಂ ಸಿಎಂ ಬಿಸ್ವಾ ಆದೇಶಅಸ್ಸಾಂ ಮತ್ತು ಮಿಜೋರಾಂ ನಡುವೆ ತೀವ್ರ ಸಂಘರ್ಷಕ್ಕೆ ಕಾರಣವಾಗಿದ್ದ ಗಡಿ ಘರ್ಷಣೆ ವಿಚಾರವಾಗಿ ಮಿಜೋರಾಂ ಸಂಸದ ಕೆ ವನ್ಲಾಲ್ವೇನಾ ವಿರುದ್ಧ ಅಸ್ಸಾಂ ಪೊಲೀಸರು ದಾಖಲಿಸಿದ್ದ ಎಫ್ ಐಆರ್ ಅನ್ನು ರದ್ದು ಮಾಡುವಂತೆ ಅಸ್ಸಾಂ ಸಿಎಂ ಹಿಮಂತ ಬಿಸ್ವ ಶರ್ಮಾ ಆದೇಶಿಸಿದ್ದಾರೆ. |
![]() | ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯ: ಕೇಂದ್ರ ಸಚಿವ ಭಗವಂತ್ ಖೂಬಾಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮುಗಿದ ಅಧ್ಯಾಯವಾಗಿದೆ ಎಂದು ನೂತನ ಕೇಂದ್ರ ಸಚಿವ ಹಾಗೂ ಬೀದರ್ ಸಂಸದ ಭಗವಂತ್ ಖೂಬಾ ಅವರು ಹೇಳಿದ್ದಾರೆ. |
![]() | 13 ಗಂಟೆಗಳ ವರೆಗೆ ನಡೆದ ಭಾರತ-ಚೀನಾ ಗಡಿ ವಿವಾದ ಮಾತುಕತೆ!ಗಡಿ ವಿವಾದದ ಬಗ್ಗೆ ಏ.09 ರಂದು ಚೀನಾ-ಭಾರತ ಸೇನಾ ನಿಯೋಗದ ಮಾತುಕತೆ 13 ಗಂಟೆಗಳ ವರೆಗೂ ನಡೆದಿದೆ! |
![]() | ಬೆಳಗಾವಿ ಗಡಿ ವಿವಾದದಲ್ಲಿ ಶಿವಸೇನೆ ಸಂಸದರಿಗೆ ತಿರುಗೇಟು ನೀಡಲು ಕರ್ನಾಟಕ ಸಂಸದರು ವಿಫಲ: ಕನ್ನಡ ನಾಯಕರುಗಡಿ ವಿವಾದ ಕೇಸಿನಲ್ಲಿ ಸುಪ್ರೀಂ ಕೋರ್ಟ್ ಅಂತಿಮ ಆದೇಶ ನೀಡುವವರೆಗೆ ಮಹಾರಾಷ್ಟ್ರ ಗಡಿಭಾಗದಲ್ಲಿರುವ ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, ಭಲ್ಕಿ, ಕಾನ್ಪುರ ಮೊದಲಾದ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶಗಳೆಂದು ಘೋಷಿಸಬೇಕೆಂದು ನಿನ್ನೆ ಸಂಸತ್ತಿನಲ್ಲಿ ಮಹಾರಾಷ್ಟ್ರ ಸಂಸದ ಶಿವಸೇನೆಯ ರಾಹುಲ್ ಶಿವಳೆ ಎತ್ತಿದ್ದರು. |
![]() | ಚೀನಾದಿಂದ ನೆರೆ ರಾಷ್ಟ್ರಕ್ಕೆ ಬೆದರಿಕೆ ಪ್ರಯತ್ನ: ಅಮೆರಿಕ ಕಳವಳಚೀನಾ- ಭಾರತ ನಡುವಣ ಗಡಿ ಬಿಕ್ಕಟ್ಟು ಕುರಿತಂತೆ ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಜೋ- ಬೈಡೆನ್ ಆಡಳಿತ ನೆರೆಯ ರಾಷ್ಟ್ರವನ್ನು ಬೆದರಿಸುವ ಚೀನಾದ ಪ್ರಯತ್ನದ ಬಗ್ಗೆ ಕಳವಳ ವ್ಯಕ್ತಪಡಿಸಿದೆ. ಪರಿಸ್ಥಿತಿಯನ್ನು ಹತ್ತಿರದಿಂದ ಗಮನಿಸುತ್ತಿರುವುದಾಗಿ ತಿಳಿಸಿದೆ. |
![]() | ಮಹಾರಾಷ್ಟ್ರ ಗಡಿ ವಿವಾದ: ಸುಪ್ರೀಂ ಕೋರ್ಟ್ ನಲ್ಲಿ ಕೇಸು ದಾಖಲಿಸಲು ಸಿಎಂ ಯಡಿಯೂರಪ್ಪಗೆ ಒತ್ತಾಯಕರ್ನಾಟಕ ಗಡಿಭಾಗದಲ್ಲಿ ಮರಾಠಿ ಮಾತನಾಡುವ ಜನರಿರುವ ಹಲವು ಪ್ರದೇಶಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕೆಂದು ಹೇಳಿಕೆ ನೀಡಿ ವಿವಾದವೆಬ್ಬಿಸಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪ್ರತಿ ಸವಾಲು ನೀಡಲು ಕನ್ನಡ ಸಂಘಟನೆಗಳು ಮತ್ತು ನಾಯಕರು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ. |
![]() | ಬೆಳಗಾವಿ ಗಡಿ ವಿವಾದ: ಸಿಎಂ ಉದ್ಧವ್ ಠಾಕ್ರೆ ಹೇಳಿಕೆ ಪುಷ್ಟೀಕರಿಸುವ ಹಳೆ ದಾಖಲೆಗಳನ್ನು ಬಿಡುಗಡೆ ಮಾಡಿದ 'ಮಹಾ' ಸರ್ಕಾರಕರ್ನಾಟಕದಲ್ಲಿ ಮರಾಠಿ ಮಾತನಾಡುವ ಪ್ರದೇಶಗಳನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಣೆ ಮಾಡಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಕರೆ ನೀಡಿದ ನಂತರ ಅವರ ನೇತೃತ್ವದ ಮಹಾ ವಿಕಾಸ್ ಅಘಡಿ ಸರ್ಕಾರ ಮುಖ್ಯಮಂತ್ರಿಗಳ ಮಾತಿಗೆ ಪುಷ್ಟಿ ನೀಡುವಂತೆ ಹಳೆ ದಾಖಲೆಗಳನ್ನು ಬಿಡುಗಡೆ ಮಾಡಿದೆ. |
![]() | 'ಮರಾಠಿ ಭಾಷಿಕರು ಹೆಚ್ಚಿರುವ ಕರ್ನಾಟಕದ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರ್ಪಡೆ': ಠಾಕ್ರೆ ಹೇಳಿಕೆಗೆ ರಾಜಕೀಯ ನಾಯಕರ ಪಕ್ಷಾತೀತ ಖಂಡನೆಕರ್ನಾಟಕದ ಮರಾಠಿಗರಿರುವ ಪ್ರದೇಶಗಳನ್ನು ಮಹಾರಾಷ್ಟ್ರದಲ್ಲಿ ವಿಲೀನಗೊಳಿಸಲು ಬದ್ಧ ಎಂಬ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆಯವರು ಉದ್ಧಟತನದ ಹೇಳಿಕೆಯನ್ನು ಮುಖ್ಯಮಂತ್ರಿ ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಜೆಡಿಎಸ್ ನಾಯಕ ಕುಮಾರಸ್ವಾಮಿ ಸೇರಿದಂತೆ ಅನೇಕರು ಪಕ್ಷತೀತವಾಗಿ ಖಂಡಿಸಿದ್ದಾರೆ. |