- Tag results for box office
![]() | ಬಾಲಿವುಡ್ ಕಲೆಕ್ಷನ್ ನಲ್ಲಿ ಟೈಗರ್ ಜಿಂದಾ ಹೈ, ಪಿಕೆ, ಸಂಜು ಹಿಂದಿಕ್ಕಿ 3ನೇ ಸ್ಥಾನಕ್ಕೇರಿದ ಕೆಜಿಎಫ್-2!ಬಾಲಿವುಡ್ ಬಾಕ್ಸ್ ಆಫೀಸ್ ನಲ್ಲಿ ಕೋಟಿ ಕೋಟಿ ಲೂಟಿ ಮಾಡುತ್ತಾ ದಾಖಲೆ ಮೇಲೆ ದಾಖಲೆ ಬರೆಯುತ್ತಿರುವ ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್-2 ಕನ್ನಡ ಡಬ್ಬಿಂಗ್ ಚಿತ್ರ ಇಂದು ಮತ್ತೊಂದು ದಾಖಲೆ ಸೃಷ್ಟಿಸಿದೆ. ಬಾಲಿವುಡ್ ನಲ್ಲಿ ಅತ್ಯಂತ ಹೆಚ್ಚು ಗಳಿಕೆ ಕಂಡ ಚಿತ್ರಗಳ ಪೈಕಿ ಮೂರನೇ ಸ್ಥಾನಕ್ಕೇರಿದೆ. |
![]() | ಬಾಕ್ಸ್ ಆಫೀಸ್ ನಲ್ಲಿ RRR' ಭರ್ಜರಿ ಕಲೆಕ್ಷನ್, ವಿಶ್ವದಾದ್ಯಂತ 611 ಕೋಟಿ ರೂ. ಸಂಗ್ರಹ!ಇತ್ತೀಚಿಗೆ ಬಿಡುಗಡೆಯಾದ ಎಸ್ ಎಸ್ ರಾಜಮೌಳಿ ಅವರ 'ಆರ್ ಆರ್ ಆರ್' ಸಿನಿಮಾ ವಿಶ್ವದಾದ್ಯಂತ ರೂ. 611 ಕೋಟಿ ಬಾಚಿರುವ ಬಗ್ಗೆ ಚಿತ್ರ ನಿರ್ಮಾಪಕರು ಬುಧವಾರ ಮಾಹಿತಿ ನೀಡಿದ್ದಾರೆ. |
![]() | ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸುತ್ತಿರುವ ' RRR! ಮೂರೇ ದಿನದಲ್ಲಿ ಬರೋಬ್ಬರಿ 499 ಕೋಟಿ ರೂ. ಕಲೆಕ್ಷನ್ಖ್ಯಾತ ನಿರ್ದೇಶಕ ರಾಜಮೌಳಿ ಸಿನಿಮಾ ಮತ್ತೆ ಗಲ್ಲಾ ಪೆಟ್ಟಿಗೆ ಕೊಳ್ಳೆ ಹೊಡೆದು ಮುನ್ನುಗ್ಗುತ್ತಿದೆ. ಶುಕ್ರವಾರ ಬಿಡುಗಡೆಯಾಗಿರುವ RRR ಸಿನಿಮಾ ಮೂರೇ ದಿನದಲ್ಲೇ ಬರೋಬ್ಬರಿ 499 ಕೋಟಿ ಬಾಚಿದೆ. |
![]() | ಬಾಕ್ಸ್ ಆಫೀಸ್: ಆರ್ ಆರ್ ಆರ್ ಸಿನಿಮಾ ಒಂದೇ ದಿನ 200 ಕೋಟಿ ರೂ. ಕಲೆಕ್ಷನ್?ಜೂನಿಯರ್ ಎನ್ ಟಿಆರ್ ಮತ್ತು ರಾಮ್ ಚರಣ್ ಅಭಿನಯದ ನಿರ್ದೇಶಕ ಎಸ್ಎಸ್ ರಾಜಮೌಳಿ ನಿರ್ದೇಶನದ ಆರ್ಆರ್ಆರ್ ಸಿನಿಮಾ ಅಂತಿಮವಾಗಿ ಬಿಡುಗಡೆಯಾಗಿದ್ದು, ಕೊನೆಗೂ ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ. |
![]() | 88 ವರ್ಷದ ಎಲ್ಲಾ ದಾಖಲೆ ಉಡೀಸ್, ನಾಲ್ಕು ದಿನಗಳಲ್ಲಿ 100 ಕೋಟಿ ಕ್ಲಬ್ ಸೇರಿದ ಜೇಮ್ಸ್!ಕನ್ನಡ ಚಿತ್ರರಂಗದ ಸಾರ್ವಕಾಲಿಕ ಪವರ್ ಸ್ಟಾರ್ ದಿವಂಗತ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ 'ಜೇಮ್ಸ್' ಬಾಕ್ಸ್ ಆಫೀಸ್ ನಲ್ಲಿ ದಾಖಲೆ ಮೇಲೆ ದಾಖಲೆ ಬರೆಯುತ್ತಾ ಸಾಗಿದೆ. ಬಿಡುಗಡೆಯಾದ ನಾಲ್ಕೇ ದಿನಗಳಲ್ಲಿ 100 ಕೋಟಿ ಕ್ಲಬ್ ಸೇರುವ ಮೂಲಕ 88 ವರ್ಷದ ಕನ್ನಡ ಚಿತ್ರರಂಗದ ಎಲ್ಲಾ ದಾಖಲೆಗಳನ್ನು ಮುರಿದು ಹೊಸ ಇತಿಹಾಸ ಬರೆದಿದೆ. |
![]() | ದಿ ಕಾಶ್ಮೀರ್ ಫೈಲ್ಸ್: 1ನೇ ದಿನ ಕಲೆಕ್ಷನ್ ನೋಡಿ ಹೀನಾಯವಾಗಿ ಸೋಲುತ್ತೆ ಅಂದಿದ್ರು; ಆದರೆ 7ನೇ ದಿನಕ್ಕೆ 100 ಕೋಟಿ ರೂ. ಬಾಚಿದೆವಿವೇಕ್ ಅಗ್ನಿಹೋತ್ರಿ ನಿರ್ದೇಶನದ ದಿ ಕಾಶ್ಮೀರ್ ಫೈಲ್ಸ್ ಬಾಕ್ಸ್ ಆಫೀಸ್ನಲ್ಲಿ ಎಲ್ಲಾ ದಾಖಲೆಗಳನ್ನು ಮುರಿದು ಹಾಕಿ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಥಿಯೇಟರ್ಗಳಲ್ಲಿ ಒಂದು ವಾರ ಪೂರ್ಣಗೊಳ್ಳುವ ಮೊದಲೇ ಚಿತ್ರ 100 ಕೋಟಿ ದಾಟಲು ಸಜ್ಜಾಗಿದೆ. |
![]() | ಬಿಗ್ ಸ್ಟಾರ್ ಗಳಿಲ್ಲದಿದ್ದರೂ ಬಾಕ್ಸ್ ಆಫೀಸ್ ನಲ್ಲಿ ಕೊಳ್ಳೆ ಹೊಡೆಯುತ್ತಿರುವ ''ದಿ ಕಾಶ್ಮೀರ್ ಫೈಲ್ಸ್''ಬಿಗ್ ಸ್ಟಾರ್ ಗಳಿಲ್ಲದಿದ್ದರೂ '' ದಿ ಕಾಶ್ಮೀರ್ ಫೈಲ್ಸ್ '' ಚಿತ್ರ ಬಾಲಿವುಡ್ ಬಾಕ್ಸ್ ಆಫೀಸ್ ನಲ್ಲಿ ಹಣದ ಕೊಳ್ಳೆ ಹೊಡೆಯತ್ತಿದೆ. ಸೋಮವಾರದಂದು ಚಿತ್ರದ ಸ್ಕ್ರೀನ್ ಗಳ ಸಂಖ್ಯೆ ಎರಡೂವರೆ ಸಾವಿರ ದಾಟಿದೆ. ಈ ಚಿತ್ರ ಭಾನುವಾರಕ್ಕಿಂತ ಸೋಮವಾರ ಹೆಚ್ಚು ಗಳಿಕೆ ಮಾಡಿದೆ. |
![]() | ಭಾರತದಲ್ಲಿ ಬಿಡುಗಡೆಯಾದ ಹಾಲಿವುಡ್ ಸಿನಿಮಾಗಳ ಪೈಕಿ ಗಳಿಕೆಯಲ್ಲಿ ಟಾಪ್ 3 ಸ್ಥಾನಕ್ಕೇರಿದ 'ಸ್ಪೈಡರ್ ಮ್ಯಾನ್'ಇದುವರೆಗೂ ಭಾರತದಲ್ಲಿ ಬಿಡುಗಡೆಯಾದ ಸಿನಿಮಾಗಳಲ್ಲಿ ಗಳಿಕೆ ಲೆಕ್ಕದಲ್ಲಿ ಮೊದಲ ಎರಡು ಸ್ಥಾನಗಳಲ್ಲಿ ಅವೆಂಜರ್ ಸರಣಿಯ ಇನ್ಫಿನಿಟಿ ವಾರ್ ಮತ್ತು ಎಂಡ್ ಗೇಮ್ ಇದೆ. |
![]() | ಎರಡೇ ದಿನಕ್ಕೆ ಬಾಕ್ಸ್ ಆಫೀಸ್ನಲ್ಲಿ 100 ಕೋಟಿ ರೂ. ಗೂ ಹೆಚ್ಚು ಗಳಿಸಿದ ‘ಪುಷ್ಪ’ನಟ ಅಲ್ಲು ಅರ್ಜುನ್ ನಟನೆಯ ಸಿನಿಮಾ ‘ಪುಷ್ಪ’ ವಿಶ್ವದಾದ್ಯಂತ ಬಾಕ್ಸ್ ಆಫೀಸ್ನಲ್ಲಿ ಉತ್ತಮ ಕಲೆಕ್ಷನ್ ಮಾಡುತ್ತಿದ್ದು, ಎರಡೇ ದಿನಕ್ಕೆ 100 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ. |
![]() | ಎರಡು ದಿನಗಳ 'ರಾಬರ್ಟ್' ಬಾಕ್ಸ್ ಆಫೀಸ್ ಕಲೆಕ್ಷನ್ ಎಷ್ಟು ಗೊತ್ತಾ?ಮಹಾ ಶಿವರಾತ್ರಿ ದಿನದಂದು ತೆರೆಗೆ ಅಪ್ಪಳಿಸಿದ 'ರಾಬರ್ಟ್ 'ಬಾಕ್ಸ್ ಆಫೀಸ್ ಕಲೆಕ್ಷನ್ ಉತ್ತಮ ರೀತಿಯಲ್ಲಿದ್ದು, ಯಶಸ್ಸಿನ ಹಾದಿಯಲ್ಲಿ ಮುನ್ನುಗುತ್ತಿದೆ. |
![]() | ಸ್ಯಾಂಡಲ್ ವುಡ್ ನ ಸಾರ್ವಕಾಲಿಕ 4ನೇ ಬಾಕ್ಸ್ ಆಫೀಸ್ ಓಪನರ್ ಚಿತ್ರ 'ಪೊಗರು'ನಂದ ಕಿಶೋರ್ ನಿರ್ದೇಶನದ ಆಕ್ಷನ್ ಕಿಂಗ್ ಧ್ರುವ ಸರ್ಜಾ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅಭಿನಯದ ಬಹುನಿರೀಕ್ಷಿತ 'ಪೊಗರು ಚಿತ್ರ' ಭರ್ಜರಿ ಓಪನಿಂಗ್ ಕಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವಂತೆಯೇ, ವೀಕ್ಷಕರಿಂದ ಸಕಾರಾತ್ಮಕ ಹಾಗೂ ಟೀಕಾತ್ಮಕ ಅಭಿಪ್ರಾಯಗಳು ಕೇಳಿಬರುತ್ತಿದೆ. |
![]() | 2019 ಹಿನ್ನೋಟ: ಸ್ಯಾಂಡಲ್ ವುಡ್ ನಲ್ಲಿ ಗೆದ್ದವರು, ಸೋತವರು: ನಂಬರ್ 1 ಯಾರು ಗೊತ್ತಾ?ಕನ್ನಡ ಚಿತ್ರರಂಗದ ಮಟ್ಟಿಗೆ 2019 ವರ್ಷ ಅಂತಹ ಹೇಳಿಕೊಳ್ಳುವಂತಹ ಸಂಭ್ರಮವಿಲ್ಲ. ಭರಪೂರ ಚಿತ್ರಗಳು ತೆರೆ ಕಂಡರೂ ಯಶಸ್ಸು ಸಾಧಿಸಿದ್ದು ಮಾತ್ರ ಬೆರಳೆಣಿಕೆಯಷ್ಟು ಸಿನಿಮಾಗಳು ಮಾತ್ರ |