- Tag results for boy
![]() | ಅನ್ಯಕೋಮಿನ ಇಬ್ಬರು ಯುವಕರೊಂದಿಗೆ ಯುವತಿ ಪ್ರವಾಸ; ಪ್ರವಾಸಿಗರ ಮೇಲೆ ಹಿಂದೂ ಯುವಕರ ದಾಳಿಕೊಡಗಿಗೆ ಆಗಮಿಸಿದ್ದ, ಪ್ರವಾಸಿಗರ ಮೇಲೆ ಹಿಂದೂ ಯುವಕರಿದ್ದ ಗುಂಪು ದಾಳಿ ನಡೆಸಿದೆ. ಮಡಿಕೇರಿಯ ಮಂಡಲಪಟ್ಟಿ ಪ್ರವಾಸ ತಾಣದಲ್ಲಿ ಈ ಘಟನೆ ನಡೆದಿದೆ. |
![]() | ದಲಿತ ಬಾಲಕನ ಸಾವು: ಸಂಕಷ್ಟಕ್ಕೆ ಸಿಲುಕಿದ ರಾಜಸ್ಥಾನ ಕಾಂಗ್ರೆಸ್, 12 ಕೌನ್ಸಿಲರ್ಗಳಿಂದ ರಾಜೀನಾಮೆ9 ವರ್ಷದ ದಲಿತ ಬಾಲಕನ ಸಾವಿನಿಂದ ರಾಜಸ್ಥಾನ ಕಾಂಗ್ರೆಸ್ ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಕಾಂಗ್ರೆಸ್ ಶಾಸಕನ ರಾಜೀನಾಮೆ ಬೆನ್ನಲ್ಲೇ ಬರಾನ್ ಮುನ್ಸಿಪಲ್ ಕೌನ್ಸಿಲ್ನ 12 ಕಾಂಗ್ರೆಸ್ ಕೌನ್ಸಿಲರ್ಗಳು ಮಂಗಳವಾರ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್... |
![]() | ಅಮೀರ್ ಖಾನ್ ಬೆಂಬಲಿಸಿದ್ದ ಹೃತಿಕ್ ರೋಷನ್ ಗೆ ಎದುರಾಯ್ತು ಸಂಕಷ್ಟ!ಬಾಲಿವುಡ್ ನಟ ಅಮೀರ್ ಖಾನ್ ರನ್ನು ಬೆಂಬಲಿಸಿ ಹೇಳಿಕೆ ನೀಡಿದ್ದ ನಟ ಹೃತಿಕ್ ರೋಷನ್ ಗೆ ಇದೀಗ ಸಂಕಷ್ಟ ಎದುರಾಗಿದೆ. |
![]() | ರಾಜಸ್ಥಾನ: ಶಿಕ್ಷಕರಿಗೆ ಇಟ್ಟಿದ್ದ ನೀರು ಕುಡಿದಿದ್ದಕ್ಕೆ ಥಳಿತ; ದಲಿತ ಬಾಲಕ ಸಾವು!ಶಿಕ್ಷಕರಿಗಾಗಿ ಇಟ್ಟಿದ್ದ ಪಾತ್ರೆಯಲ್ಲಿ ನೀರು ಕುಡಿದಿದ್ದಕ್ಕೆ ಶಾಲಾ ಶಿಕ್ಷಕರು ಥಳಿಸಿದ ಕಾರಣ ರಾಜಸ್ಥಾನದಲ್ಲಿ ದಲಿತ ಸಮುದಾಯದ ಒಂಬತ್ತು ವರ್ಷದ ಬಾಲಕ ಶನಿವಾರ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | 'ನಾನು ಯಾರ ಮನಸ್ಸನ್ನಾದರೂ ನೋಯಿಸಿದ್ದರೆ ಅದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ': ನಟ ಅಮೀರ್ ಖಾನ್ಬಾಲಿವುಡ್ ನ ಪರ್ಫೆಕ್ಷನಿಸ್ಟ್ ಎಂದು ಕರೆಯಲ್ಪಡುವ ಅಮೀರ್ ಖಾನ್ ನಾಯಕ ನಟನಾಗಿ ಅಭಿನಯಿಸಿರುವ ಲಾಲ್ ಸಿಂಗ್ ಚಡ್ಡಾ ಸಿನಿಮಾ ನಾಳೆ ತೆರೆಗೆ ಬರುತ್ತಿದೆ. |
![]() | ಜೆಇಇ ಮುಖ್ಯ ಪರೀಕ್ಷೆ: ರಾಜ್ಯದ ಸಾತ್ವಿಕ್ ಗೆ ನೂರಕ್ಕೆ ನೂರು ಅಂಕ!ಜಂಟಿ ಪ್ರವೇಶ ಪರೀಕ್ಷೆ(JEE)ಯ ಮುಖ್ಯ ಪರೀಕ್ಷೆ-2022ರಲ್ಲಿ ರ್ಯಾಂಕ್ ಪಟ್ಟಿಯಲ್ಲಿ ಬೆಂಗಳೂರಿನ ವಿದ್ಯಾರ್ಥಿ ಮೊದಲ ಸ್ಥಾನ ಪಡೆದಿದ್ದಾರೆ. ಅಖಿಲ ಭಾರತ ಮಟ್ಟದಲ್ಲಿ 23 ವಿದ್ಯಾರ್ಥಿಗಳಲ್ಲಿ ಬೆಂಗಳೂರಿನ ನಾರಾಯಣ ಓಲಿಂಪಿಯಾಡ್ ಶಾಲೆಯ ಬೊಯ ಹರೇನ್ ಸಾತ್ವಿಕ್ ಅವರಿಗೆ ಮೊದಲ ಸ್ಥಾನ ಸಿಕ್ಕಿದೆ. |
![]() | ರಾಜ್ಯಗಳ ವಿರುದ್ಧ ಕೇಂದ್ರದ 'ತಾರತಮ್ಯ' ಪ್ರತಿಭಟಿಸಿ ನೀತಿ ಆಯೋಗ ಸಭೆಗೆ ಕೆಸಿಆರ್ ಬಹಿಷ್ಕಾರರಾಜ್ಯಗಳ ವಿರುದ್ಧ ಕೇಂದ್ರದ ತಾರತಮ್ಯ' ಧೋರಣೆ ವಿರೋಧಿಸಿ ತೀವ್ರ ಪ್ರತಿಭಟನೆಯ ಸಂಕೇತವಾಗಿ ಆಗಸ್ಟ್ 7 ರಂದು ನಡೆಯಲಿರುವ ನೀತಿ ಆಯೋಗದ 7 ನೇ ಆಡಳಿತ ಮಂಡಳಿ ಸಭೆಯನ್ನು ಬಹಿಷ್ಕರಿಸುವುದಾಗಿ ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ ರಾವ್ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದ್ದಾರೆ. |
![]() | ಆಂಧ್ರದ ಗುಂಟೂರಿನಲ್ಲಿ 8 ವರ್ಷದ ಬಾಲಕನಿಗೆ ಮಂಕಿಪಾಕ್ಸ್ ಲಕ್ಷಣ: ಆಸ್ಪತ್ರೆಗೆ ದಾಖಲುಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ಶನಿವಾರ ಶಂಕಿತ ಮಂಕಿಪಾಕ್ಸ್ ಪ್ರಕರಣ ವರದಿಯಾದ ನಂತರ ಆತಂಕ ಸೃಷ್ಟಿಯಾಗಿದೆ. |
![]() | ಸಾಕು ನಾಯಿಗಳು ಕ್ರೂರಿ ಆಗುತ್ತಿರುವುದೇಕೆ? ಬಾಲಕನ ಮೇಲೆ ಪಿಟ್ಬುಲ್ ನಾಯಿ ದಾಳಿ: ಗಂಭೀರ ಗಾಯ13 ವರ್ಷದ ಬಾಲಕನ ಮೇಲೆ ಪಿಟ್ಬುಲ್ ನಾಯಿಯೊಂದು ಕ್ರೂರವಾಗಿ ದಾಳಿ ನಡೆಸಿ ಗಂಭೀರವಾಗಿ ಘಾಸಿಗೊಳಿಸಿರುವ ಘಟನೆ ಪಂಜಾಬ್ನ ಗುರುದಾಸ್ ಪುರ ಜಿಲ್ಲೆಯ ಕೋಟ್ಲಿ ಭಾನ್ ಸಿಂಗ್ ಗ್ರಾಮದಲ್ಲಿ ನಡೆದಿದೆ. |
![]() | ಕೇರಳ: ಯೂಟ್ಯೂಬ್ ನೋಡಿಕೊಂಡು ವೈನ್ ತಯಾರಿಸಿದ ಬಾಲಕ; ಅದನ್ನು ಕುಡಿದು ಆಸ್ಪತ್ರೆ ಸೇರಿದ ಆತನ ಗೆಳೆಯಯೂಟ್ಯೂಬ್ ನ್ನು ನೋಡಿಕೊಂಡು ವೈನ್ ತಯಾರಿಸಿದ ಬಾಲಕನೋರ್ವನಿಗೆ ಈಗ ಸಂಕಷ್ಟ ಎದುರಾಗಿದೆ. |
![]() | ಗಂಡು ಮಗುವಿಗೆ ಜನ್ಮ ನೀಡಿದ ಕೃನಾಲ್ ಪಾಂಡ್ಯ ಪತ್ನಿ ಪಂಖೂರಿಭಾರತ ಕ್ರಿಕೆಟಿಗ ಕೃನಾಲ್ ಪಾಂಡ್ಯ ಮತ್ತು ಅವರ ಪತ್ನಿ ಪಂಖೂರಿ ಅವರು ಗಂಡು ಮಗುವಿನ ಪೋಷಕರಾಗಿದ್ದಾರೆ. ಟೀಂ ಇಂಡಿಯ ಮತ್ತು ಲಖನೌ ಸೂಪರ್ ಜೈಂಟ್ಸ್ ಆಲ್ರೌಂಡರ್ ಭಾನುವಾರ ತನ್ನ ಮಗನ ಹೆಸರನ್ನು ಪರಿಚಯಿಸಿದ್ದಾರೆ. |
![]() | ಬೆಂಗಳೂರು: ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಇಬ್ಬರು ಬಾಲಕರ ಬಯಕೆ ಈಡೇರಿಸಿದ ಪೊಲೀಸರು!ಗುಣಮುಖವಾಗದ ಮಾರಣಾಂತಿಕ ಕಾಯಿಲೆಯಿಂದ ಬಳಲುತ್ತಿರುವ ಇಬ್ಬರು ಬಾಲಕರ ಬಹುದಿನದ ಬಯಕೆಯನ್ನು ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು ಈಡೇರಿಸಿದ್ದಾರೆ. |
![]() | ಹುಟ್ಟುಹಬ್ಬದ ಪಾರ್ಟಿಗೆ ಬುಕ್ ಮಾಡಿದ ಬಂಗಲೆಯ ಈಜುಕೊಳದಲ್ಲಿ ಬಿದ್ದು 2 ವರ್ಷದ ಮಗು ಸಾವು!ಹುಟ್ಟುಹಬ್ಬ ಆಚರಣೆಯ ಪಾರ್ಟಿಗೆಂದು ಬುಕ್ ಮಾಡಿದ್ದ ಬಂಗಲೆಯ ಈಜುಕೊಳದಲ್ಲಿ ಮುಳುಗಿ 2 ವರ್ಷದ ಬಾಲಕ ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರ ರಾಜ್ಯದಲ್ಲಿ ವರದಿಯಾಗಿದೆ. |
![]() | ಅಸ್ಸಾಂ: ಅಪ್ರಾಪ್ತ ಮಗಳ ಬಾಯ್ ಫ್ರೆಂಡ್ ಕಿವಿ ಕತ್ತರಿಸಿ ತಾಲಿಬಾನ್ ರೀತಿ ಶಿಕ್ಷೆ ನೀಡಿದ ಅಪ್ಪ!ವ್ಯಕ್ತಿಯೊಬ್ಬ ತನ್ನ ಅಪ್ರಾಪ್ತ ಮಗಳೊಂದಿಗೆ ಸಂಬಂಧ ಹೊಂದಿದ್ದ ಹುಡುಗನನ್ನು ಕಟ್ಟಿಹಾಕಿ ಥಳಿಸಿ, ಆತನ ಕಿವಿಗಳನ್ನು ಕತ್ತರಿಸಿದ ಅಮಾನವೀಯ ಘಟನೆ ಸೋಮವಾರ ಅಸ್ಸಾಂನ ತಿನ್ಸುಕಿಯಾ ಜಿಲ್ಲೆಯಲ್ಲಿ ನಡೆದಿದೆ. |
![]() | ಗಂಡು ಮಗುವಿಗೆ ಜನ್ಮ ನೀಡಿದ ಖ್ಯಾತ ಟೆನಿಸ್ ಆಟಗಾರ್ತಿ ಮಾರಿಯಾ ಶರಪೋವಾಐದು ಬಾರಿಯ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ಹಾಗೂ ವಿಶ್ವದ ಮಾಜಿ ನಂಬರ್ ಒನ್ ಆಟಗಾರ್ತಿ ಮಾರಿಯಾ ಶರಪೋವಾ ಶುಕ್ರವಾರ ಗಂಡು ಮಗುವಿಗೆ ಜನ್ಮ ನೀಡಿರುವುದಾಗಿ ಘೋಷಿಸಿದ್ದಾರೆ. |