- Tag results for boycot
![]() | 14 ಟಿವಿ ಆ್ಯಂಕರ್‌ಗಳನ್ನು INDIA ಮೈತ್ರಿಕೂಟ ಬಹಿಷ್ಕಾರದ ಐಡಿಯಾ ಇಲ್ಲ: ಸಿಎಂ ನಿತೀಶ್ ಕುಮಾರ್14 ಟಿವಿ ಆ್ಯಂಕರ್‌ಗಳನ್ನು INDIA ಮೈತ್ರಿಕೂಟ ಬಹಿಷ್ಕರಿಸುವ ಕುರಿತ ಯಾವುದೇ ಐಡಿಯಾವನ್ನು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಶನಿವಾರ ನಿರಾಕರಿಸಿದ್ದಾರೆ. |
![]() | 14 ಟಿವಿ ಆ್ಯಂಕರ್‌ಗಳನ್ನು ಬಹಿಷ್ಕರಿಸಿದ INDIA ಮೈತ್ರಿಕೂಟ, ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?ವಿರೋಧ ಪಕ್ಷದ ಮೈತ್ರಿಕೂಟ 'ಇಂಡಿಯನ್ ನ್ಯಾಷನಲ್ ಡೆವಲಪ್‌ಮೆಂಟ್ ಇನ್‌ಕ್ಲೂಸಿವ್ ಅಲೈಯನ್ಸ್' (INDIA) ಈಗ ಕೆಲವು ಟಿವಿ ಆ್ಯಂಕರ್‌ಗಳನ್ನು ಬಹಿಷ್ಕರಿಸಿದೆ. |
![]() | ಶಕ್ತಿ ಯೋಜನೆ ವಿರೋಧಿಸಿ ಕರ್ನಾಟಕ ಬಂದ್: ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟದಿಂದ ಸಿಎಂ ನೇತೃತ್ವದ ಸಭೆ ಬಹಿಷ್ಕಾರ!‘ಶಕ್ತಿ’ ಯೋಜನೆ ಜಾರಿ ಬಳಿಕ ಸಂಕಷ್ಟಕ್ಕೆ ಸಿಲುಕಿಕೊಂಡದ್ದು, ರಾಜ್ಯ ಸರ್ಕಾರಕ್ಕೆ ನಷ್ಟ ಭರಿಸುವಂತೆ ಒತ್ತಾಯಿಸುತ್ತಿರುವ ಕರ್ನಾಟಕ ರಾಜ್ಯ ಖಾಸಗಿ ಸಾರಿಗೆ ಸಂಸ್ಥೆಗಳ ಒಕ್ಕೂಟ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಭೆಯನ್ನು ಬಹಿಷ್ಕರಿಸಿವೆ. |
![]() | ಸ್ವಾತಂತ್ರ್ಯ ದಿನಾಚರಣೆ ಬಹಿಷ್ಕರಿಸಲು ಅಸ್ಸಾಂ ಉಗ್ರಗಾಮಿ ಸಂಘಟನೆಗಳ ಕರೆಸ್ವಾತಂತ್ರ್ಯ ದಿನಾಚರಣೆಗೆ ದೇಶಾದ್ಯಂತ ಸಿದ್ಧತೆಗಳು ಆರಂಭವಾಗಿರುವಂತೆಯೇ ಉಗ್ರಗಾಮಿ ಸಂಘಟನೆಗಳಾದ ಯುನೈಟೆಡ್ ಲಿಬರೇಶನ್ ಫ್ರಂಟ್ ಆಫ್ ಅಸ್ಸಾಂ (ಸ್ವತಂತ್ರ) ಮತ್ತು ನ್ಯಾಷನಲ್ ಸೋಷಿಯಲಿಸ್ಟ್ ಕೌನ್ಸಿಲ್ ಆಫ್ ನಾಗಾಲ್ಯಾಂಡ್ (ಎನ್‌ಎಸ್‌ಸಿಎನ್)/ಜಿಪಿಆರ್‌ಎನ್ ಸ್ವಾತಂತ್ರ್ಯ ದಿನಾಚರಣೆ ಬಹಿಷ್ಕರಿಸಲು ಕರೆ ನೀಡಿವೆ. |
![]() | ಚಾಮರಾಜನಗರ: ಆಸ್ತಿ ವಿವಾದ; ದಲಿತ ಸಮುದಾಯದಿಂದ ಎರಡು ದಲಿತ ಕುಟುಂಬಗಳಿಗೆ ಬಹಿಷ್ಕಾರಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಜಿಲ್ಲೆಯ ದಲಿತ ಸಮುದಾಯವು ನಾಲ್ಕು ವರ್ಷಗಳ ಕಾಲ ತಮ್ಮದೇ ಸಮುದಾಯಕ್ಕೆ ಸೇರಿದ ಎರಡು ಕುಟುಂಬಗಳಿಗೆ ಬಹಿಷ್ಕಾರ ವಿಧಿಸಿದೆ. |
![]() | ಬಿಜೆಪಿ-ಜೆಡಿಎಸ್ ಸದಸ್ಯರ ಗೈರು: ಪರಿಷತ್ ಕಲಾಪಕ್ಕೆ ಹೆಚ್.ವಿಶ್ವನಾಥ್, ಮರಿತಿಬ್ಬೇಗೌಡ ಹಾಜರು!ಬಿಜೆಪಿ ಮತ್ತು ಜೆಡಿಎಸ್ ಎಂಎಲ್‌ಸಿಗಳು ಕಲಾಪವನ್ನು ಬಹಿಷ್ಕರಿಸಿದ ಕಾರಣ, ಗುರುವಾರ ಬೆಳಗ್ಗೆ ಸದನದಲ್ಲಿ ಕೋರಂ ಕೊರತೆ ಎದುರಾಯಿತು, ಆದರೆ ಸದನದಲ್ಲಿ ಕೇವಲ ಇಬ್ಬರು ಸದಸ್ಯರೊಂದಿಗೆ ಕಲಾಪ ಪುನರಾರಂಭವಾಯಿತು. |
![]() | ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕಾರ ನಿರ್ಧಾರ ಮರುಪರಿಶೀಲಿಸಿ: ವಿಪಕ್ಷಗಳಿಗೆ ಕಮಲ ಹಾಸನ್ ಸಲಹೆರಾಜಕೀಯ ಭಿನ್ನಾಭಿಪ್ರಾಯಗಳನ್ನು ಒಂದು ದಿನದ ಮಟ್ಟಿಗೆ ಬದಿಗಿಡಬಹುದು ಎಂದು ಹೇಳಿರುವ ಕಮಲ್ ಹಾಸನ್, ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕಾರ ನಿರ್ಧಾರವನ್ನು ಮರುಪರಿಶೀಲಿಸುವಂತೆ ಹೇಳಿದ್ದಾರೆ. |
![]() | ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸುತ್ತಿರುವುದೇಕೆ?: 19 ವಿಪಕ್ಷಗಳು ನೀಡಿರುವ ವಿವರಣೆ ಹೀಗಿದೆ...ಕಾಂಗ್ರೆಸ್, ಎಡಪಕ್ಷಗಳು, ಟಿಎಂಸಿ ಸೇರಿದಂತೆ 19 ವಿಪಕ್ಷಗಳು ಮೇ.28 ರಂದು ನಡೆಯಲಿರುವ ನೂತನ ಸಂಸತ್ ಭವನ ಉದ್ಘಾಟನೆಯ ಕಾರ್ಯಕ್ರಮವನ್ನು ಬಹಿಷ್ಕರಿಸಿವೆ. |
![]() | ಟಿಎಂಸಿ, ಎಎಪಿ ಬಳಿಕ ಹೊಸ ಸಂಸತ್ ಭವನದ ಉದ್ಘಾಟನೆಯನ್ನು ಬಹಿಷ್ಕರಿಸಿದ ಆರ್ಜೆಡಿಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ನೂತನ ಸಂಸತ್ ಭವನದ ಉದ್ಘಾಟನೆ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಬುಧವಾರ ಘೋಷಿಸಿದೆ. |
![]() | ರಾಷ್ಟ್ರಪತಿಗೆ ಅವಮಾನ: ಟಿಎಂಸಿ ನಂತರ ಹೊಸ ಸಂಸತ್ ಭವನದ ಉದ್ಘಾಟನೆ ಬಹಿಷ್ಕರಿಸಲು ಎಎಪಿ ನಿರ್ಧಾರನೂತನ ಸಂತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಆಹ್ವಾನಿಸದಿರುವುದು ಅವರಿಗೆ ಮಾಡಿದ ಅವಮಾನ ಎಂದಿರುವ ಆಮ್ ಆದ್ಮಿ ಪಕ್ಷ (ಎಎಪಿ) ಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಳ್ಳುವ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ಮಂಗಳವಾರ ಘೋಷಿಸಿದೆ. |
![]() | ನೂತನ ಸಂಸತ್ ಭವನ ಉದ್ಘಾಟನೆ ಕಾರ್ಯಕ್ರಮ ಬಹಿಷ್ಕರಿಸಲು ಟಿಎಂಸಿ ನಿರ್ಧಾರಮೇ 28 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿರುವ ನೂತನ ಸಂಸತ್ ಭವನ ಲೋಕಾರ್ಪಣೆ ಕಾರ್ಯಕ್ರಮವನ್ನು ಬಹಿಷ್ಕರಿಸುವುದಾಗಿ ತೃಣಮೂಲ ಕಾಂಗ್ರೆಸ್ ಮಂಗಳವಾರ ಹೇಳಿದೆ. |
![]() | ಕರ್ನಾಟಕ ವಿಧಾನಸಭೆ ಚುನಾವಣೆ 2023: ಮತದಾನ ಬಹಿಷ್ಕರಿಸಿದ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಸ್ಥರುಕರ್ನಾಟಕ ವಿಧಾನಸಭೆ ಚುನಾವಣೆ 2023 ಮತದಾನ ಪ್ರಕ್ರಿಯೆ ರಾಜ್ಯಾದ್ಯಂತ ಬಿರುಸಿನಿಂದ ಸಾಗುತ್ತಿದೆಯಾದರೂ ಇತ್ತ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಗ್ರಾಮಸ್ಥರು ಮತದಾನ ಬಹಿಷ್ಕರಿಸಿದ್ದಾರೆ. |
![]() | ಕರ್ನಾಟಕದಲ್ಲಿ ಅಮುಲ್ ಹಾಲನ್ನು ಬಹಿಷ್ಕರಿಸುವ ಅಗತ್ಯವಿಲ್ಲ: ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ಕರ್ನಾಟಕದಲ್ಲಿ ನಂದಿನಿ ವರ್ಸಸ್ ಅಮುಲ್ ಕದನದ ನಡುವೆ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು, ದಕ್ಷಿಣದ ರಾಜ್ಯದಲ್ಲಿ ಅಮುಲ್ ಅನ್ನು ಬಹಿಷ್ಕರಿಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. |
![]() | ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ವಿರೋಧ: ಸಚಿವ ಮಾಧುಸ್ವಾಮಿ ಸ್ವಕ್ಷೇತ್ರದಲ್ಲಿ ಚುನಾವಣೆ ಬಹಿಷ್ಕಾರ ಬೆದರಿಕೆ ಹಾಕಿದ ಜನತೆ!ಪರಿಶಿಷ್ಟ ಜಾತಿ ಒಳ ಮೀಸಲಾತಿ ಜಾರಿಗೆ ಕಾನೂನು ಸಚಿವ ಮಾಧುಸ್ವಾಮಿಯವರ ಸ್ವಕ್ಷೇತ್ರ ಚಿಕ್ಕನಾಯಕನಹಳ್ಳಿ ವಿಧಾನಸಭಾ ಕ್ಷೇತ್ರದ ಕಿಲಾರದಹಳ್ಳಿ ತಾಂಡಾದ ಲಂಬಾಣಿ ಸಮುದಾಯದವರು ವಿರೋಧ ವ್ಯಕ್ತಪಡಿಸಿದ್ದು, ಚುನಾವಣೆ ಬಹಿಷ್ಕರಿಸುವುದಾಗಿ ಬೆದರಿಕೆ ಹಾಕಿದ್ದಾರೆ. |
![]() | ಮರೀಚಿಕೆಯಾದ ಮೂಲಭೂತ ಸೌಕರ್ಯ: ಭೀಮಗಡ ಅಭಯಾರಣ್ಯ ವಾಸಿಗಳಿಂದ ಚುನಾವಣೆ ಬಹಿಷ್ಕಾರ ಎಚ್ಚರಿಕೆಮೂಲಭೂತ ಸೌಕರ್ಯ ದೊರಯದೆ ಬೇಸತ್ತು ಹೋಗಿರುವಭೀಮಗಡ ವನ್ಯಜೀವಿ ಅಭಯಾರಣ್ಯ (ಬಿಡಬ್ಲ್ಯುಎಸ್) ಆವರಣದಲ್ಲಿರುವ ಕುಗ್ರಾಮಗಳ ಗ್ರಾಮಸ್ಥರು, ಬೇಡಿಕೆಗಳ ನಿರ್ಲಕ್ಷಿಸಿದ್ದೇ ಆದರೆ, ಮುಂಬರುವ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ. |