• Tag results for boys

ಬೆಂಗಳೂರು: ಯೂಟ್ಯೂಬ್ ವಿಡಿಯೋದಿಂದ ಪ್ರೇರಣೆ; ಅಪ್ರಾಪ್ತ ಬಾಲಕರಿಂದ 13 ಬೈಕ್ ಕಳ್ಳತನ!

ಯೂಟ್ಯೂಬ್ ವಿಡಿಯೋ ನೋಡಿ ಪ್ರೇರಣೆಗೊಂಡು ನಗರದಲ್ಲಿ 13 ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿದ್ದ ಅಪ್ರಾಪ್ತರ ಬಾಲಕರ ಗ್ಯಾಂಗ್ ವೊಂದನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 

published on : 3rd April 2021

ಬೆಂಗಳೂರಿನಲ್ಲಿ ಹಿಟ್ ಅಂಡ್ ರನ್: ಫುಡ್ ಡೆಲಿವರಿ ಬಾಯ್ಸ್ ಸಾವು

ನಗರದಲ್ಲಿ ಹಿಟ್​ ಆ್ಯಂಡ್​ ರನ್​ಗೆ ಫುಡ್ ಡೆಲಿವರಿ ಮಾಡುವ ಯುವಕರಿಬ್ಬರೂ ಬಲಿಯಾಗಿರುವ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

published on : 24th February 2021

ಬೆಂಗಳೂರು: ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು ಪಾಲು

ಕಾಲುವೆಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರು‌ಪಾಲಾಗಿರುವ ದಾರುಣ ಘಟನೆ ಶನಿವಾರ ಜಿಲ್ಲೆಯ ಗಿಲ್ಲೆಸೂಗೂರು ಗ್ರಾಮದಲ್ಲಿ ನಡೆದಿದೆ.

published on : 13th February 2021

ಆವಿಷ್ಕಾರ ವಿಭಾಗದಲ್ಲಿ ರಾಜ್ಯದ ಇಬ್ಬರು ಬಾಲಕರು ಸಾಧನೆ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅಭಿನಂದನೆ

ಆವಿಷ್ಕಾರ ವಿಭಾಗದಲ್ಲಿ ಈ ಬಾರಿ ರಾಜ್ಯದ ಇಬ್ಬರು ಬಾಲಕರು ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿಗೆ ಆಯ್ಕೆಯಾಗಿರುವ  ದಕ್ಷಿಣ ಕನ್ನಡದ 15 ವರ್ಷದ ಕೆ. ರಾಕೇಶ್ ಕೃಷ್ಣ ಹಾಗೂ ಬೆಂಗಳೂರಿನ 10 ವರ್ಷದ ವೀರ್ ಕಶ್ಯಪ್ ಅವರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ.

published on : 25th January 2021

ಬೆಳಗಾವಿ: ಆಟವಾಡುತ್ತಿದ್ದಾಗ ಬಾವಿಗೆ ಬಿದ್ದು ಇಬ್ಬರು ಬಾಲಕರು ದುರ್ಮರಣ

 ಜಮೀನಿನಲ್ಲಿ ಆಟವಾಡುತ್ತಾ ಏಡಿ ಹಿಡಿಯುವುದಕ್ಕೆಂದು ತೆರಳಿದ್ದ ಮೂವರು ಬಾಲಕರು ಬಾವಿಗೆ ಬಿದ್ದ ಪರಿಣಾಮ ಇಬ್ಬರು ಮೃತಪಟ್ಟು ಓರ್ವ ಬಾಲಕ ಅಪಾಯದಿಂದ ಪಾರಾಗಿರುವ ಘಟನೆ ಬೆಳಗಾವಿ ಜಿಲ್ಲೆ ಬೆಳಗಾವಿ ತಾಲೂಕಿನ ಬೆಕ್ಕಿನಕೇರಿ ಎಂಬಲ್ಲಿ ನಡೆದಿದೆ.

published on : 8th December 2020

ಉಡುಪಿ: ಈಜಲು ಹೋಗಿದ್ದ ಇಬ್ಬರು ಬಾಲಕರು ನೀರುಪಾಲು

ನದಿಗೆ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರುಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರೆ ಬಳಿಯ ಹೆಜಮಾಡಿ ಎಂಬಲ್ಲಿ ನಡೆದಿದೆ.

published on : 5th November 2020

ಬಾಗಲಕೋಟೆ: ಈಜಲು ಹೋಗಿದ್ದ ಇಬ್ಬರು ಬಾಲಕರು ನೀರು ಪಾಲು

ಮಲಪ್ರಭಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಬದಾಮಿ ಪಟ್ಟಣದಲ್ಲಿ ವರದಿಯಾಗಿದೆ.

published on : 30th October 2020

ಆಂಧ್ರ ಪ್ರದೇಶ: ಆರು ಬಾಲಕರು ನೀರುಪಾಲು. ನಾಲ್ವರ ಮೃತದೇಹ ಹೊರ ತೆಗೆದ ಪೊಲೀಸರು

ಆಂಧ್ರ ಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ವೇಲೈರುಪಾಡು ಮಂಡಲದ ವಸಂತವಾಡ ಗ್ರಾಮದಲ್ಲಿ ಬುಧವಾರ ಹೊಳೆಯಲ್ಲಿ ಈಜಲು ಹೋಗಿದ್ದ ಆರು ಬಾಲಕರು ನೀರುಪಾಲಾಗಿದ್ದಾರೆ.

published on : 28th October 2020