ರಾಜ್ಯಹಾಸನ: ಕೆರೆಯಲ್ಲಿ ಮುಳುಗಿ ಮೃತಪಟ್ಟ ಮಕ್ಕಳ ಕುಟುಂಬಕ್ಕೆ ಸಚಿವರಿಂದ ಪರಿಹಾರದ ಚೆಕ್ ವಿತರಣೆ
ಆಲೂರು ತಾಲ್ಲೂಕಿನ ಮುತ್ತಿಗೆ ಗ್ರಾಮದ ಕೆರೆಯಲ್ಲಿ ಮುಳುಗಿ ಮೃತಪಟ್ಟಿದ್ದ ನಾಲ್ವರ ಮಕ್ಕಳ ಕುಟುಂಬಕ್ಕೆ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವ ಕೆ. ಎನ್ ರಾಜಣ್ಣ ಇಂದು ರೂ. 2 ಲಕ್ಷಗಳ ಪರಿಹಾರದ ಚೆಕ್ ವಿತರಿಸಿದರು.