- Tag results for bribe
![]() | ಲಂಚ ಪ್ರಕರಣ: ಸಹಾಯಕ ಆಯುಕ್ತ, ಕಚೇರಿ ಸಿಬ್ಬಂದಿಗೆ ನಾಲ್ಕು ವರ್ಷ ಜೈಲು ಶಿಕ್ಷೆಲೋಕಾಯುಕ್ತ ವಿಶೇಷ ನ್ಯಾಯಾಲಯವು ಸಹಾಯಕ ಕಮಿಷನರ್ ತಬಸ್ಸುಮ್ ಜಹೇರಾ ಮತ್ತು ಉಪ ತಹಶೀಲ್ದಾರ್ ಶಬ್ಬೀರ್ ಅಹಮದ್ ಅವರನ್ನು ಲಂಚ ಕೇಳಿದ ಮತ್ತು ಸ್ವೀಕರಿಸಿದ ಆರೋಪದಲ್ಲಿ ದೋಷಿ ಎಂದು ತೀರ್ಪು ನೀಡಿದ್ದು, ಇಬ್ಬರಿಗೂ ನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. |
![]() | ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಲಂಚ ಪ್ರಕರಣ, ರದ್ದುಗೊಳಿಸಿದ ಹೈಕೋರ್ಟ್ಲಂಚ ಪ್ರಕರಣದಲ್ಲಿ ರೌಡಿ ಶೀಟರ್ ಮಲ್ಲಿಕಾರ್ಜುನ ಎಂಬಿ ಅಲಿಯಾಸ್ ರವಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಹಿರಿಯ ಐಪಿಎಸ್ ಅಧಿಕಾರಿ ಅಲೋಕ್ ಕುಮಾರ್ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ಹೈಕೋರ್ಟ್ ರದ್ದುಗೊಳಿಸಿದೆ. |
![]() | ರಾಜ್ಯಪಾಲರಿಗೆ ನಕಲಿ ಪತ್ರ ಸಲ್ಲಿಸುವವರ ವಿರುದ್ಧ ಕಠಿಣ ಕ್ರಮಕ್ಕೆ ಗೃಹ ಸಚಿವರಿಗೆ ಡಿಜಿಪಿ ಮನವಿಮಂಡ್ಯ ಜಿಲ್ಲೆಯ ಕೃಷಿ ಅಧಿಕಾರಿಗಳ ಹೆಸರಿನಲ್ಲಿ ಕೃಷಿ ಸಚಿವ ಚಲುವರಾಯಸ್ವಾಮಿ ಹಾಗೂ ಕಾಂಗ್ರೆಸ್ ಸರ್ಕಾರದ ತೇಜೋವಧೆಯಾಗುವಂತೆ ಸುಳ್ಳು ಆರೋಪ ಮಾಡಿ ನಕಲಿ ಸಹಿಯೊಂದಿಗೆ ರಾಜ್ಯಪಾಲರಿಗೆ ದೂರು ನೀಡಿರುವವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಾದ ಅಲೋಕ್ ಮೋಹನ್ ಅವರು ಗೃಹ ಸಚಿವರಲ್ಲಿ ಮನವಿ ಮಾಡಿದ್ದಾರೆ. |
![]() | ಶಾಸಕಾಂಗ ಪಕ್ಷದ ಸಭೆಯಲ್ಲಿ ಉಗಿದು ಉಪ್ಪಾಕಿದ ಮೇಲೆ ನಕಲಿ ಪತ್ರ 'ಅಸಲಿ'ಯಾದ ಹಕೀಕತ್ತು ಏನು ಸಿಎಂ ಸಾಹೇಬರೇ?ಕಂಡೋರ ಭುಜದ ಮೇಲೆ ಬಂದೂಕಿಟ್ಟು ಇನ್ನೊಬ್ಬರ ರಾಜಕೀಯ ಜೀವನ ಎತ್ತಿಬಿಡುವ ನಿಮ್ಮಂಥ 'ಎತ್ತುವಳಿ ಗಿರಾಕಿ'ಗೆ ನಕಲಿಪತ್ರಗಳ ಸೃಷ್ಟಿ ಬೆಣ್ಣೆ ಕಡಿದಷ್ಟೇ ಸಲೀಸು. ಮತ್ತೊಬ್ಬರ ಶ್ರಮದ ಬೆವರೇ ನಿಮ್ಮ ಸ್ವಾರ್ಥ ರಾಜಕಾರಣಕ್ಕೆ ಹವಿಸ್ಸು. |
![]() | 'ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ನವರೇ ಕೂಡಲೇ ಕೃಷಿ ಸಚಿವರ ರಾಜಿನಾಮೆ ಪಡೆಯಿರಿ'ಬ್ರಹ್ಮಾಂಡ ಭ್ರಷ್ಟಾಚಾರದ ಪಿತಾಮಹರಾದ ಸಿದ್ದರಾಮಯ್ಯ ಅವರೇ ನಿಮ್ಮದೇ ಸಂಪುಟದ ಕೃಷಿ ಸಚಿವರಾದ ಚೆಲುವರಾಯಸ್ವಾಮಿ ಭ್ರಷ್ಟಾಚಾರ ಮಾಡಿ ಸಿಕ್ಕಿಬಿದ್ದಿದ್ದಾರೆ. |
![]() | ಕೃಷಿ ಸಚಿವ ಚೆಲುವರಾಯಸ್ವಾಮಿ ವಿರುದ್ಧ ಲಂಚದ ಆರೋಪ: ರಾಜ್ಯಪಾಲರಿಗೆ ದೂರುಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯ ಸ್ವಾಮಿ ವಿರುದ್ಧ ಲಂಚದ ಆರೋಪ ಕೇಳಿಬಂದಿದೆ. ಸಚಿವರು 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕಾಗಿ ಬೇಡಿಕೆ ಇಟ್ಟಿದ್ದಾರೆ ಎಂದು ಜಿಲ್ಲೆಯ ಏಳು ಸಹಾಯಕ ಕೃಷಿ ಅಧಿಕಾರಿಗಳು ಆರೋಪಿಸಿ, ರಾಜ್ಯಪಾಲರಿಗೆ ದೂರು ನೀಡಿದ್ದಾರೆ. |
![]() | ಬೆಂಗಳೂರು: ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಹದೇವಪುರ ರೆವಿನ್ಯೂ ಇನ್ಸ್ ಪೆಕ್ಟರ್5 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಬಿಬಿಎಂಪಿ ಕಂದಾಯ ನಿರೀಕ್ಷಕ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. |
![]() | ಖಾತಾ ಬದಲಾವಣೆಗಾಗಿ ಲಂಚ ಸ್ವೀಕಾರ: ಲೋಕಾಯುಕ್ತ ಪೊಲೀಸರಿಂದ ಇಬ್ಬರ ಬಂಧನ; ಓರ್ವ ಪರಾರಿಬನಶಂಕರಿಯ ಕರಿಸಂದ್ರದ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಬ್ಬರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಸಿಬ್ಬಂದಿ ಲಂಚ ಪಡೆಯುತ್ತಿದ್ದಾಗ ಕರ್ನಾಟಕ ಲೋಕಾಯುಕ್ತ ಪೊಲೀಸರಿಗೆ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಪ್ರಮುಖ ಆರೋಪಿ ರಾಜಗೋಪಾಲ್ ತಲೆಮರೆಸಿಕೊಂಡಿದ್ದಾನೆ |
![]() | ಆರೋಪಿಗಳ ಬಂಧಿಸಲು ತೆರಳಿದ್ದ ಬೆಂಗಳೂರಿನ ನಾಲ್ವರು ಪೊಲೀಸರ ವಿರುದ್ಧ ಲಂಚ ಪಡೆದ ಆರೋಪ; ಕೇರಳ ಪೊಲೀಸರ ವಶಕ್ಕೆ!ವಂಚನೆ ಪ್ರಕರಣದ ಆರೋಪಿಗಳ ಬಂಧಿಸಲು ಕೇರಳಕ್ಕೆ ತೆರಳಿದ್ದ ಬೆಂಗಳೂರು ಪೊಲೀಸರೇ ಲಂಚ ಪಡೆದ ಆರೋಪದ ಮೇರೆಗೆ ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದಾರೆ ಎಂದು ತಿಳಿದುಬಂದಿದೆ. |
![]() | ದಾಳಿ ವೇಳೆ ಸಿಕ್ಕಿಬೀಳುವ ಭಯದಲ್ಲಿ 5 ಸಾವಿರ ರೂ ಲಂಚದ ಹಣವನ್ನೇ ನುಂಗಿ ಹಾಕಿದ ಅಧಿಕಾರಿ!ಕಂದಾಯ ಇಲಾಖೆಯ ಅಧಿಕಾರಿಯೊಬ್ಬರು ಅಧಿಕಾರಿಗಳ ದಾಳಿ ವೇಳೆ ಸಿಕ್ಕಿ ಬೀಳುವ ಭಯದಲ್ಲಿ ತಾವು ಪಡೆದಿದ್ದ ಲಂಚದ ಹಣವನ್ನೇ ನುಂಗಿ ಹಾಕಿರುವ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. |
![]() | ಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಲು 11 ಸಾವಿರ ರೂ. ಲಂಚ: ವೈದ್ಯರಿಂದ ಹಣ ವಾಪಸ್ ಕೊಡಿಸಿದ ಲೋಕಾಯುಕ್ತ ಪೊಲೀಸರುಯಲಹಂಕ ಸರ್ಕಾರಿ ಆಸ್ಪತ್ರೆಯಲ್ಲಿ ಮಹಿಳೆಯೊಬ್ಬರಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಲು ವೈದ್ಯರು 11 ಸಾವಿರ ರೂ. ಲಂಚ ಸ್ವೀಕರಿಸಿರುವುದು ಬಯಲಾಗಿದೆ. ಪ್ರಕರಣ ದಾಖಲಿಸಿಕೊಂಡಿದ್ದ ಲೋಕಾಯುಕ್ತ ಪೊಲೀಸರು ಹಣವನ್ನು ವಾಪಸ್ ಕೊಡಿಸಿದ್ದಾರೆ. |
![]() | ಮಂಗಳೂರು: ಲಂಚಕ್ಕೆ ಬೇಡಿಕೆಯಿಟ್ಟ ಶಾಲಾ ಸಂಚಾಲಕಿ ಲೋಕಾಯುಕ್ತ ಬಲೆಗೆಪಿಂಚಣಿ ಉಪದಾನ ಪತ್ರಕ್ಕೆ ಸಹಿ ಹಾಕಲು 5 ಲಕ್ಷ ರೂಪಾಯಿ ಲಂಚ ಕೇಳಿದ ಅನುದಾನಿತ ಶಾಲಾ ಸಂಚಾಲಕಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಹೊರವಲಯದ ಬಜ್ಪೆಯ ಶಾಲೆಯೊಂದರಲ್ಲಿ ನಡೆದಿದೆ. |
![]() | ಲಂಚ ಕೊಟ್ಟವರ ವಿರುದ್ಧದ ಎಫ್ಐಆರ್ ರದ್ದುಗೊಳಿಸಲು ಹೈಕೋರ್ಟ್ ನಕಾರಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಗಮದ (ಕೆಎಸ್ಡಿಎಲ್) ಭ್ರಷ್ಟಾಚಾರ ಹಗರಣದಲ್ಲಿ ಲಂಚ ನೀಡಿದವರ ವಿರುದ್ಧದ ಎಫ್ಐಆರ್ ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. |
![]() | ಕೆಲಸಕ್ಕಾಗಿ ಲಂಚ ಪಡೆದ ಪ್ರಕರಣ: ಟಿಸಿಎಸ್ 4 ಸಿಬ್ಬಂದಿಗಳು ವಜಾಸರ್ಕಾರಿ ಅಧಿಕಾರಿಗಳು ಲಂಚ ಪಡೆದ ಪ್ರಕರಣಗಳು ಸಾಮಾನ್ಯ.. ಆದರೆ ಪ್ರಖ್ಯಾತ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ (TCS) ನಲ್ಲೂ ಲಂಚಾವತಾರ ವ್ಯಾಪಕ ಸುದ್ದಿಗೆ ಗ್ರಾಸವಾಗಿದೆ. |
![]() | ಲಂಚ ಪಡೆಯುವಾಗ ಪಾಂಡವಪುರ ತಹಶೀಲ್ದಾರ್ ಸೌಮ್ಯ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆಮಲೆಕ್ಕಿಗನ ವರ್ಗಾವಣೆಗಾಗಿ 40 ಸಾವಿರ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಪಾಂಡವಪುರ ತಹಶೀಲ್ದಾರ್ ಕೆ.ಸಿ.ಸೌಮ್ಯ ಅವರು ಗುರುವಾರ ಸಂಜೆ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. |