bribe

ರಾಯಚೂರು ಸರ್ಕಾರಿ ಆಸ್ಪತ್ರೆಯಲ್ಲಿ ಭ್ರಷ್ಟಾಚಾರ ತಾಂಡವ: ರೋಗಿಗಳನ್ನು ಕಿತ್ತು ತಿನ್ನುತ್ತಿರುವ ಸಿಬ್ಬಂದಿಗಳು
ರಾಯಚೂರು ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ಬಡತನ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳು ಹಾಗೂ ಅವರ ಸಂಬಂಧಿಕರ ಬಳಿ ಆಸ್ಪತ್ರೆಯ ಸಿಬ್ಬಂದಿಗಳು ಹಣವನ್ನು ಕಿತ್ತು ತಿನ್ನುತ್ತಿದ್ದಾರೆಂದು ತಿಳಿದುಬಂದಿದೆ...

ರೂ.45 ಲಕ್ಷ ಲಂಚ ಪಡೆದು ಪರಾರಿಯಾಗಲು ಉಗ್ರನಿಗೆ ನೆರವು: ಐಪಿಎಸ್ ಆಧಿಕಾರಿ ವಿರುದ್ಧ ತನಿಖೆಗೆ ಸಿಎಂ ಯೋಗಿ ಆದೇಶ
ರೂ.45 ಲಕ್ಷ ಲಂಚ ಪಡೆದುಕೊಂಡು ಖಲಿಸ್ತಾನ ಉಗ್ರನೊಬ್ಬ ಜೈಲಿನಿಂದ ಪರಾರಿಯಾಗಲೂ ಸಹಾಯ ಮಾಡಿದ್ದಾರೆಂಬ ಆರೋಪಗಳು ಕೇಳಿ ಬಂದ ಹಿನ್ನಲೆಯಲ್ಲಿ ಐಪಿಎಸ್ ಹಿರಿಯ ಅಧಿಕಾರಿಯೊಬ್ಬರ ವಿರುದ್ದ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ತನಿಖೆಗೆ...

ಐಟಿ ಇಲಾಖೆ ಅಧಿಕಾರಿಗಳಿಗೆ ಲಂಚ ಕೊಡಲು ಯತ್ನಿಸಿದ ಐವರ ಬಂಧನ
ವಿವಿಧ ನಗರಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಲಂಚ ನೀಡಲು ಯತ್ನಿಸಿದ ವಕೀಲರು, ಚಾರ್ಟೆಡ್ ಅಕೌಂಟೆಂಟ್ ....

ರೇಪ್ ಸಂತ್ರಸ್ತೆ ಪೋಷಕರಿಗೆ ಲಂಚದ ಬೇಡಿಕೆ: ಕೇಸ್ ನಿಂದ ವಕೀಲರನ್ನು ತೆಗೆದು ಹಾಕಿದ ಕಾನೂನು ಇಲಾಖೆ
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣ ಕೇಸ್ ವಿಚಾರಣೆ ನಡೆಸುತ್ತಿದ್ದ ಸಾರ್ವಜನಿಕ ವಿಶೇಷ ಅಭಿಯೋಜಕರನ್ನು ಕೇಸ್...

ಮೀರತ್: ನ್ಯಾಯಕ್ಕಾಗಿ ಪೊಲೀಸರಿಗೆ ತನ್ನ ಪಿಗ್ಗಿ ಬ್ಯಾಂಕನ್ನೇ ಲಂಚ ನೀಡಲು ಮುಂದಾದ ಬಾಲಕಿ
ಐದು ವರ್ಷದ ಬಾಲಕಿ ತನ್ನ ತಾಯಿಯ ಆತ್ಮಹತ್ಯೆಗೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳದ ಪೊಲೀಸರಿಗೆ ತಾನು....

ಕಾರವಾರ: ರೂ.100 ಲಂಚ ನೀಡದ ರೈತನಿಗೆ ಹಿಗ್ಗಾಮುಗ್ಗಾ ಥಳಿಸಿದ ಪೊಲೀಸರು
ರೂ.100 ನೀಡಲಿಲ್ಲ ಎಂಬ ಕಾರಣಕ್ಕೆ ಮನೆಗೆ ನುಗ್ಗಿದ ಇಬ್ಬರು ಸಂಚಾರಿ ಪೊಲೀಸರು ರೈತನೊಬ್ಬನಿಗೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಕಾರವಾರದ ಕುಮ್ಟಾ ತಾಲೂಕಿನಲ್ಲಿ ನಡೆದಿದೆ...

ಲಂಚ ಸ್ವೀಕರಿಸುತ್ತಿದ್ದ ವೇಳೆ ಎಸಿಬಿ ಬಲೆಗೆ ಬಿದ್ದ ಬಿಬಿಎಂಪಿ ಕಾರ್ಪೋರೇಟರ್ ಅರೆಸ್ಟ್
ಗುತ್ತಿಗೆದಾರರೊಬ್ಬರಿಂದ 15 ಲಕ್ಷ ರು. ಲಂಚ ಪಡೆಯುತ್ತಿದ್ದ ವೇಳೆ ಬಿಬಿಎಂಪಿ ಕಾಂಗ್ರೆಸ್ ಸದಸ್ಯ ಕೃಷ್ಣಮೂರ್ತಿ ಎಂಬುವರು ಎಸಿಬಿ ಬಲೆಗೆ...

ಕಾಂಗ್ರೆಸ್ ಹೈಕಮಾಂಡ್ ಗೆ 1000 ಕೋಟಿ ರೂ ಕಪ್ಪ: ಡೈರಿಯಲ್ಲಿರುವ ರಹಸ್ಯ ಬಹಿರಂಗ!
ರಾಜ್ಯ ಕಾಂಗ್ರೆಸ್ ಎಐಸಿಸಿಗೆ ಕಪ್ಪ ಕಾಣಿಕೆಯಾಗಿ 1000 ಕೋಟಿ ರೂಪಾಯಿ ನೀಡಿರುವ ಅಂಶ ನಮೂದಾಗಿರುವ ಕಾಂಗ್ರೆಸ್ ಮುಖಂಡರೊಬ್ಬರ ಡೈರಿಯ ರಹಸ್ಯ ಕೊನೆಗೂ ಬಹಿರಂಗವಾಗಿದೆ.

ಲಂಚ ಪಡೆಯುತ್ತಿದ್ದ ವಾಣಿಜ್ಯ ತೆರಿಗೆ ಅಧಿಕಾರಿ ಎಸಿಬಿ ಬಲೆಗೆ
ಲಾರಿ ಮಾಲೀಕರಿಂದ 47 ಸಾವಿರ ರುಪಾಯಿ ಲಂಚ ಪಡೆಯುತ್ತಿದ್ದ ಚಾಮರಾಜಪೇಟೆ ವೃತ್ತ ವಾಣಿಜ್ಯ ತೆರಿಗೆ ಅಧಿಕಾರಿ ಓಂಕಾರಪ್ಪ...

