• Tag results for bribery

ಭ್ರಷ್ಟಾಚಾರ ಪ್ರಕರಣ: ಕಾರ್ತಿ ಚಿದಂಬರಂ ಆಪ್ತ ಎಸ್.ಭಾಸ್ಕರರಾಮನ್ ಬಂಧನ

263 ಚೈನೀಸ್ ವೀಸಾಗಳನ್ನು ತೆರವುಗೊಳಿಸಲು 50 ಲಕ್ಷ ರೂಪಾಯಿ ಲಂಚ ನೀಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ)ದ ಅಧಿಕಾರಿಗಳು, ಕಾಂಗ್ರೆಸ್ ನಾಯಕ ಕಾರ್ತಿ ಚಿದಂಬರಂ ಅವರ ನಿಕಟವರ್ತಿ ಎಸ್.ಭಾಸ್ಕರರಾಮನ್ ಅವರನ್ನು ಬಂಧನಕ್ಕೊಳಪಡಿಸಿದೆ ಎಂದು ಬುಧವಾರ ತಿಳಿದುಬಂದಿದೆ.

published on : 18th May 2022

ಲಂಚ ಪ್ರಕರಣದಲ್ಲಿ ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಸಹಾಯಕ ನಿರ್ದೇಶಕರನ್ನು ಬಂಧಿಸಿದ ಸಿಬಿಐ

ಲಂಚ ಪಡೆದ ಆರೋಪದ ಮೇಲೆ ದೆಹಲಿ ಅಭಿವೃದ್ಧಿ ಪ್ರಾಧಿಕಾರದ ಸಹಾಯಕ ನಿರ್ದೇಶಕರನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

published on : 25th February 2022

ರಾಶಿ ಭವಿಷ್ಯ