ದೇಶಗುಜರಾತ್ ಸೇತುವೆ ದುರಂತ: ಆಸ್ಪತ್ರೆಗೆ ಭೇಟಿ ನೀಡಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಸಂಜೆ ಮೊರ್ಬಿ ತೂಗು ಸೇತುವೆ ಕುಸಿತದಲ್ಲಿ ಗಾಯಗೊಂಡು ಇಲ್ಲಿನ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿ ಮಾಡಿ, ಆರೋಗ್ಯ ವಿಚಾರಿಸಿದರು.