• Tag results for brother

ರಾಜಸ್ತಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೊಟ್ ಸೋದರನ ನಿವಾಸದಲ್ಲಿ ಸಿಬಿಐ ಶೋಧಕಾರ್ಯ

ಭ್ರಷ್ಟಾಚಾರ ಪ್ರಕರಣದಲ್ಲಿ ರಾಜಸ್ಥಾನ ಮುಖ್ಯಮಂತ್ರಿ, ಕಾಂಗ್ರೆಸ್ ಮುಖಂಡ ಅಶೋಕ್ ಗೆಹ್ಲೋಟ್ ಅವರ ಸಹೋದರ ಅಗ್ರಸೇನ್ ಗೆಹ್ಲೋಟ್ ಅವರ ನಿವಾಸದಲ್ಲಿ ಶುಕ್ರವಾರ ಸಿಬಿಐ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. 

published on : 17th June 2022

ಬಹುಭಾಷಾ ನಟಿ ಅನುಷ್ಕಾ ಶೆಟ್ಟಿ ಸಹೋದರನ ಹತ್ಯೆಗೆ ಸಂಚು, ಗೃಹ ಸಚಿವರಿಗೆ ದೂರು

ಬಹುಭಾಷಾ ನಟಿ ಅನುಷ್ಕಾ ಶೆಟ್ಟಿಯ ಸಹೋದರನ ಹತ್ಯೆಗೆ ಸಂಚು ರೂಪಿಸಲಾಗಿದೆ ಎನ್ನುವ ವದಂತಿ ಹರಿದಾಡುತ್ತಿದೆ. ದಿವಂಗತ ಮುತ್ತಪ್ಪ ರೈ ಆಪ್ತ ಬಳಗದಲ್ಲಿ ಗುರುತಿಸಿಕೊಂಡಿದ್ದ  ಮನ್ಮಿತ್ ರೈ ನಟಿ ಅನುಷ್ಕಾ ಶೆಟ್ಟಿ ಸಹೋದರ ಗುಣರಂಜನ್ ಶೆಟ್ಟಿ ಹತ್ಯೆಗೆ ಸಂಚು ರೂಪಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. 

published on : 12th June 2022

ನಟಿ ಅನುಷ್ಕಾ ಶೆಟ್ಟಿ ಸೋದರನ ಹತ್ಯೆಗೆ ಸಂಚು ಆರೋಪ: ಮನ್ಮಿತ್ ರೈ ಹೇಳಿದ್ದೇನು?

ಜಯ ಕರ್ನಾಟಕ ಸಂಘಟನೆಯ ಸ್ಥಾಪಕ, ಒಂದು ಕಾಲದಲ್ಲಿ ಡಾನ್ ಎಂದು ಗುರುತಿಸಿಕೊಂಡಿದ್ದ ಮಂಗಳೂರು ಮೂಲದ ಮುತ್ತಪ್ಪ ರೈಯವರ ಆಪ್ತರಾಗಿದ್ದ, ಸಂಘಟನೆ ಜೊತೆ ಸಕ್ರಿಯವಾಗಿದ್ದ ಹಾಗೂ ಖ್ಯಾತ ನಟಿ ಅನುಷ್ಕಾ ಶೆಟ್ಟಿಯವರ ಸೋದರ ಗುಣರಂಜನ್ ಶೆಟ್ಟಿ ಕೊಲೆಗೆ ಸಂಚು ನಡೆಸಲಾಗಿತ್ತು ಎಂಬ ವದಂತಿ ಹರಿದಾಡುತ್ತಿದೆ.

published on : 12th June 2022

ಆಫ್ರಿಕಾದಲ್ಲಿ ಕೋಟ್ಯಂತರ ರೂ. ವಂಚನೆ, ಭ್ರಷ್ಟಾಚಾರ ಆರೋಪ: ಗುಪ್ತಾ ಸಹೋದರರ ಬಂಧನ

ದಕ್ಷಿಣ ಆಫ್ರಿಕಾದಲ್ಲಿ ಕೋಟ್ಯಂತರ ರೂ ವಂಚನೆ ಮಾಡಿ, ಭ್ರಷ್ಟಾಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಭಾರತ ಮೂಲದ ಗುಪ್ತಾ ಸಹೋದರರನ್ನು ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.

published on : 7th June 2022

ಸಾಧನೆಗೆ ವಯಸ್ಸಿನ ಮಿತಿ ಇಲ್ಲ: 94, 85 ರ ವಯಸ್ಸಿನಲ್ಲೂ ಕ್ರೀಡೆಯಲ್ಲಿ ತೊಡಗಿ ಸಾಧನೆ ಮಾಡುತ್ತಿರುವ ಕೊಡಗಿನ ಸಹೋದರರು!

ಸಾಧನೆ ಮಾಡಲು ವಯಸ್ಸಿನ ಮಿತಿಯಿಲ್ಲ. ಅದಕ್ಕೆ ಕೇವಲ ಛಲ, ಬಲ ಗುರಿ ಇರಬೇಕು ಎಂಬ ಮಾತನ್ನು ಕೊಡಗು ಮೂಲದ ಈ ಇಬ್ಬರು ವಯೋವೃದ್ಧರು ತೋರಿಸಿಕೊಟ್ಟಿದ್ದು, ಇತರರಿಗೆ ಮಾದರಿಯಾಗಿದ್ದಾರೆ.

published on : 3rd June 2022

ಕಾಡುಗಳ್ಳ ವೀರಪ್ಪನ್ ಸಹೋದರ ಮಥೈಯನ್ ಹೃದಯಾಘಾತದಿಂದ ಸಾವು

ಸೇಲಂ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕುಖ್ಯಾತ ಕಾಡುಗಳ್ಳ ವೀರಪ್ಪನ್ ಹಿರಿಯ ಸಹೋದರ ಮಥೈಯನ್ ಬುಧವಾರ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು.

published on : 25th May 2022

ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಸಹೋದರನ ವಿರುದ್ಧ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲು

ಐಪಿಎಸ್ ಅಧಿಕಾರಿ ರವಿ ಡಿ ಚನ್ನಣ್ಣನವರ್ ಅವರ ಸಹೋದರ ರಾಘವೇಂದ್ರ ಡಿ ಚನ್ನಣ್ಣನವರ್ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಕ್ರಿಮಿನಲ್ ಬೆದರಿಕೆ ಆರೋಪದ ಮೇಲೆ ಚಂದ್ರಾ ಲೇಔಟ್ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

published on : 20th May 2022

ಎತ್ತ ಸಾಗುತ್ತಿದೆ ಆಧುನಿಕ ಜಗತ್ತು! ಆಪ್ತ ಸಂಬಂಧಗಳಿಗೆ ಬೆಲೆಯೇ ಇಲ್ವಾ? ಪುಣೆಯಲ್ಲಿ ಅಮಾನವೀಯ ಘಟನೆ

ಆಧುನಿಕ ಸಮಾಜದಲ್ಲಿ ಸಂಬಂಧಗಳಿಗೆ ಬೆಲೆಯೇ ಇಲ್ಲದಂತಾಗಿದೆ. ಅಪ್ಪ, ಮಗಳು, ಅಣ್ಣ, ತಮ್ಮ ಎಂಬ ಪವಿತ್ರವಾದ ಸಂಬಂಧಗಳು ಕ್ಷೀಣಿಸುತ್ತಿವೆ. ಪುಣೆಯಲ್ಲಿ ನಡೆದಿರುವ ಅಮಾನವೀಯ ಘಟನೆಯೊಂದು ಇದಕ್ಕೆ ನಿದರ್ಶನದಂತಿದೆ.  

published on : 19th March 2022

ಶಿವಮೊಗ್ಗ: ಬಿಜೆಪಿ ಕಾರ್ಯಕರ್ತನ ಸಹೋದರನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ವಾಕಿಂಗ್ ಗೆ ತೆರಳಿದ್ದ ಬಿಜೆಪಿ ಕಾರ್ಯಕರ್ತರ ಸಹೋದರನ ಮೇಲೆ ಮೇಲೆ  ದುಷ್ಕರ್ಮಿಗಳು ಹಲ್ಲೆ ನಡೆಸಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.

published on : 4th March 2022

ಆದ್ಯತೆ ಮೇರೆಗೆ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರ ಸ್ಥಳಾಂತರಿಸಿ: ಮೃತ ನವೀನ್ ಸಹೋದರ ಒತ್ತಾಯ

ಯುದ್ಧಪೀಡಿತ ಉಕ್ರೇನ್ ನಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಭಾರತೀಯರನ್ನು ಆದ್ಯತೆ ಮೇರೆಗೆ ಸ್ಥಳಾಂತರಿಸಬೇಕು ಎಂದು ಉಕ್ರೇನ್'ನ ಖಾರ್ಕೀವ್ ನಲ್ಲಿ ಶೆಲ್ ದಾಳಿಗೆ ಬಲಿಯಾದ ಚಳಗೇರಿಯ ನವೀನ್ ಅವರ ಸಹೋದರ ಹರ್ಷ ಅವರು ಹೇಳಿದ್ದಾರೆ.

published on : 3rd March 2022

ಭೂಗತ ಪಾತಕಿ ದಾವೂದ್ ಸಹೋದರನಿಗಾಗಿ ವಾರೆಂಟ್ ಹೊರಡಿಸಿದ ಮುಂಬೈ ನ್ಯಾಯಾಲಯ

 ಇಡಿ ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಭೂಗತ ಪಾತಕಿ  ದಾವೂದ್ ಇಬ್ರಾಹಿಂ ಸಹೋದರ ಇಕ್ಬಾಲ್ ಕಸ್ಕರ್ ವಿರುದ್ಧ ಹಾಜರಾತಿ ವಾರೆಂಟ್ ವೊಂದನ್ನು ಮುಂಬೈ ನ್ಯಾಯಾಲಯ ಬುಧವಾರ ಹೊರಡಿಸಿದೆ. 

published on : 16th February 2022

ಉಪಹಾರ್ ಅಗ್ನಿ ದುರಂತ: ಜೈಲು ಶಿಕ್ಷೆ ಅಮಾನತು ಕೋರಿ ಅನ್ಸಾಲ್ ಸಹೋದರರ ಮನವಿ ತಿರಸ್ಕರಿಸಿದ ಹೈಕೋರ್ಟ್

59 ಜನರ ಸಾವಿಗೆ ಕಾರಣವಾಗಿದ್ದ ಉಪಹಾರ್ ಚಿತ್ರ ಮಂದಿರದ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಶಿಕ್ಷೆ ಅಮಾನತು ಕೋರಿ ಅನ್ಸಾಲ್ ಸಹೋದರರು ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿದೆ.

published on : 16th February 2022

ಜಾರಕಿಹೊಳಿ ಸಹೋದರರ ವಿರುದ್ಧ ತಿರುಗಿಬಿದ್ದ ಬೆಳಗಾವಿ ಬಿಜೆಪಿ ನಾಯಕರು!

ಪಕ್ಷದ ಹಿತಾಸಕ್ತಿಗೆ ವಿರುದ್ಧವಾಗಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಬೆಳಗಾವಿಯ ಬಿಜೆಪಿ ಶಾಸಕರು ಹಾಗೂ ಮುಖಂಡರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಗುರುವಾರ ಒತ್ತಾಯಿಸಿದ್ದಾರೆ.

published on : 29th January 2022

ಮೊದಲನೆ ಅಲೆಗೆ-ತಬ್ಲಿಘಿ, 3ನೇ ಅಲೆಗೆ ಕಾಂಗ್ರೆಸ್: ಕೊರೋನಾ ಸ್ಪ್ರೆಡರ್ ಡಿಕೆ ಸೋದರರೆ, ಸೋಂಕು ಹಬ್ಬಿಸುವುದು ನಿಮ್ಮ ಉದ್ದೇಶವೇ?

ಕಾಂಗ್ರೆಸ್ ನಡೆಸುತ್ತಿರುವ ಮೇಕೆದಾಟು ಪಾದಯಾತ್ರೆ ವಿರುದ್ಧ ಮತ್ತೆ ಬಿಜೆಪಿ ವಾಗ್ದಾಳಿ ನಡೆಸಿದೆ, ಕಾಂಗ್ರೆಸ್ ಪಾದಯಾತ್ರೆ ತಬ್ಲಿಘಿಗಳಿಗೆ ಸಮ ಎಂದು ಕಿಡಿ ಕಾರಿದೆ.

published on : 11th January 2022

ಟಾಲಿವುಡ್ ನಟ ಮಹೇಶ್‌ ಬಾಬು ಸಹೋದರ ರಮೇಶ್‌ ಬಾಬು ನಿಧನ

ತೆಲುಗು ಚಿತ್ರರಂಗದ ಹಿರಿಯ ನಟ ಕೃಷ್ಣ ಅವರ ಪುತ್ರ, ನಾಯಕ ನಟ ಮಹೇಶ್ ಬಾಬು ಅವರ ಸಹೋದರ ರಮೇಶ್ ಬಾಬು (56) ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.

published on : 9th January 2022
1 2 3 > 

ರಾಶಿ ಭವಿಷ್ಯ