ದೇಶಗಡಿ ಭದ್ರತೆಗಾಗಿ ರಸ್ತೆಗಳ ನಿರ್ಮಾಣಕ್ಕೆ ಮೋದಿ ಸರ್ಕಾದ ಗಮನ ಚೀನಾವನ್ನು ಅಲುಗಾಡಿಸಿದೆ: ಜೆಪಿ ನಡ್ಡಾ
ದೇಶದ ಗಡಿಗಳನ್ನು ಭದ್ರಪಡಿಸಲು ಎನ್ ಡಿಎ ಸರ್ಕಾರ ಎಲ್ಲಾ ಕ್ರಮಗಳನ್ನೂ ಕೈಗೊಂಡಿದೆ, ಗಡಿ ಭಾಗದಲ್ಲಿ ರಸ್ತೆಗಳನ್ನು ನಿರ್ಮಿಸುತ್ತಿರುವುದು ಚೀನಾವನ್ನು ಅಲುಗಾಡಿಸಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಹೇಳಿದ್ದಾರೆ.