building collapse

ಉತ್ತರ ಪ್ರದೇಶ: ಬಾರಾಬಂಕಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ಸಾವು, ಮುಂದುವರೆದ ಕಾರ್ಯಾಚರಣೆ
ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಮೂರು ಅಂತಸ್ಥಿನ ಕಟ್ಟಡ ಕುಸಿದುಬಿದ್ದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಮಂದಿಯನ್ನು ರಕ್ಷಿಸಲಾಗಿದೆ.

ವಿಶಾಖಪಟ್ಟಣ: ಕಟ್ಟಡ ಕುಸಿತ, ಮೂವರ ಸಾವು; ಹುಟ್ಟುಹಬ್ಬದ ಸಂಭ್ರಮದಲ್ಲಿದ್ದವರಿಗೆ ಕಾದಿತ್ತು ಆಘಾತ!
ಮಹಾರಾಣಿಪೇಟೆಯ ರಾಮಜೋಗಿಪೇಟೆಯಲ್ಲಿ ಗುರುವಾರ ಮುಂಜಾನೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ

ಲಖನೌನಲ್ಲಿ ಕಟ್ಟಡ ಕುಸಿತ: ಸಮಾಜವಾದಿ ಪಕ್ಷದ ಶಾಸಕರ ಪುತ್ರನ ಬಂಧನ
ಲಖನೌನಲ್ಲಿ ಮಂಗಳವಾರ ರಾತ್ರಿ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಮಾಜವಾದಿ ಪಕ್ಷ(ಎಸ್‌ಪಿ)ದ ಶಾಸಕರ...

ಲಖನೌ: ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತ, ಮೂವರು ದುರ್ಮರಣ
ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತದಿಂದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌನ ಹರ್ಜತ್ ಗಂಜ್ ನಲ್ಲಿ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಬೆಂಗಳೂರು: ಕಟ್ಟಡದ ಸೀಲಿಂಗ್ ಕುಸಿದು ಇಬ್ಬರ ಸಾವು, 3 ಕಾರ್ಮಿಕರಿಗೆ ಗಾಯ
ಕಟ್ಟಡವೊಂದರ ಸೀಲಿಂಗ್ ಕುಸಿದ ಪರಿಣಾಮ ಇಬ್ಬರು ಸಾವನ್ನಪ್ಪಿ ಮೂರು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನಲ್ಲಿ ಮಂಗಳವಾರ ನಡೆದಿದೆ.

ಮುಂಬೈನಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಅದೃಷ್ಣವಶಾತ್ ಪ್ರಾಣಹಾನಿ ಇಲ್ಲ!
ವಾಣಿಜ್ಯ ರಾಜಧಾನಿ ಮುಂಬೈನಲ್ಲಿ 4 ಅಂತಸ್ತಿನ ಕಟ್ಟಡ ಕುಸಿದಿದ್ದು, ಅದೃಷ್ಣವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

ಮುಂಬೈ: ಕುರ್ಲಾದಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; ಮೃತರ ಸಂಖ್ಯೆ 19ಕ್ಕೆ ಏರಿಕೆ, ಎಫ್ಐಆರ್ ದಾಖಲು
ವಾಣಿಜ್ಯ ನಗರಿ ಮುಂಬೈನ ಕುರ್ಲ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡ ಕುಸಿತಗೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ಸಂಖ್ಯೆ 19ಕ್ಕೆ ಏರಿಕೆಯಾಗಿದೆ ಎಂದು ಬುಧವಾರ ತಿಳಿದುಬಂದಿದೆ.

ಮುಂಬೈನ ಕುರ್ಲ ಪ್ರದೇಶದಲ್ಲಿ ನಾಲ್ಕು ಅಂತಸ್ತಿನ ಕಟ್ಟಡ ಕುಸಿತ: ಮೂವರು ಸಾವು, 12 ಮಂದಿಗೆ ಗಾಯ, ಹಲವರು ಸಿಲುಕಿರುವ ಶಂಕೆ
ವಾಣಿಜ್ಯ ನಗರಿ ಮುಂಬೈಯ ಕುರ್ಲ ಪ್ರದೇಶದ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಮೂವರು ಮೃತಪಟ್ಟಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಕುರ್ಲಾದ ನಾಯಕ್ ನಗರ ಸೊಸೈಟಿಯಲ್ಲಿರುವ ವಸತಿ ಕಟ್ಟಡದ ಒಂದು ಭಾಗ ಕಳೆದ ಮಧ್ಯರಾತ್ರಿ ಕುಸಿದು ಬಿದ್ದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡಕ್ಕೆ ಕುತ್ತು: ಕುಸಿಯುವ ಭೀತಿಯಲ್ಲಿ ಬಿನ್ನಿಮಿಲ್ ಪೊಲೀಸ್ ಕ್ವಾರ್ಟರ್ಸ್
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿ ಎದುರಾಗಿದ್ದು, ಬಿನ್ನಿಮಿಲ್ ಸರ್ಕಲ್ ನಲ್ಲಿರುವ ಪೊಲೀಸ್ ಕ್ವಾರ್ಟರ್ಸ್ ಏಳು ಅಂತಸ್ತಿನ ಕಟ್ಟಡ ವಾಲಿದ್ದು, ಕುಸಿಯುವ ಭೀತಿ ಎದುರಾಗಿದೆ.

