- Tag results for building collapse
![]() | ಉತ್ತರ ಪ್ರದೇಶ: ಬಾರಾಬಂಕಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ಸಾವು, ಮುಂದುವರೆದ ಕಾರ್ಯಾಚರಣೆಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಮೂರು ಅಂತಸ್ಥಿನ ಕಟ್ಟಡ ಕುಸಿದುಬಿದ್ದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಮಂದಿಯನ್ನು ರಕ್ಷಿಸಲಾಗಿದೆ. |
![]() | ಮಥುರಾದ ಬಂಕೆ ಬಿಹಾರಿ ದೇವಸ್ಥಾನದ ಬಳಿ ಗೋಡೆ ಕುಸಿದು ಐವರು ಸಾವು, ವಿಡಿಯೋ ವೈರಲ್!ಮಥುರಾದ ಬಂಕೆ ಬಿಹಾರಿ ದೇವಸ್ಥಾನದ ಬಳಿ ಮಂಗಳವಾರ ಭಾರೀ ಅಪಘಾತ ಸಂಭವಿಸಿದೆ. ಇಲ್ಲಿನ ದುಸೇಟ್ ಪ್ರದೇಶದಲ್ಲಿ ಮೂರು ಅಂತಸ್ತಿನ ಹಳೆಯ ಕಟ್ಟಡದ ಬಾಲ್ಕನಿ ಮತ್ತು ಗೋಡೆ ಕುಸಿದು ಐದು ಮಂದಿ ಸಾವನ್ನಪ್ಪಿದ್ದು ಸುಮಾರು 12 ಜನರು ಗಾಯಗೊಂಡಿದ್ದಾರೆ. |
![]() | ಕರ್ನಲ್: ಮೂರು ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ನಾಲ್ವರು ವಲಸೆ ಕಾರ್ಮಿಕರು ಸಾವುಹರಿಯಾಣದ ಕರ್ನಲ್ ಜಿಲ್ಲೆಯ ತಾರೋರಿಯಲ್ಲಿ ಮಂಗಳವಾರ ಮುಂಜಾನೆ ಮೂರು ಅಂತಸ್ತಿನ ರೈಸ್ ಮಿಲ್ ಕಟ್ಟಡ ಕುಸಿದು ಬಿಹಾರದ ನಾಲ್ವರು ವಲಸೆ ಕಾರ್ಮಿಕರು ಮೃತಪಟ್ಟಿದ್ದಾರೆ ಮತ್ತು 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ವಿಶಾಖಪಟ್ಟಣ: ಕಟ್ಟಡ ಕುಸಿತ, ಮೂವರ ಸಾವು; ಹುಟ್ಟುಹಬ್ಬದ ಸಂಭ್ರಮದಲ್ಲಿದ್ದವರಿಗೆ ಕಾದಿತ್ತು ಆಘಾತ!ಮಹಾರಾಣಿಪೇಟೆಯ ರಾಮಜೋಗಿಪೇಟೆಯಲ್ಲಿ ಗುರುವಾರ ಮುಂಜಾನೆ ಮೂರು ಅಂತಸ್ತಿನ ಕಟ್ಟಡ ಕುಸಿದು ಬಿದ್ದ ಪರಿಣಾಮ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ |
![]() | ಲಖನೌನಲ್ಲಿ ಕಟ್ಟಡ ಕುಸಿತ: ಸಮಾಜವಾದಿ ಪಕ್ಷದ ಶಾಸಕರ ಪುತ್ರನ ಬಂಧನಲಖನೌನಲ್ಲಿ ಮಂಗಳವಾರ ರಾತ್ರಿ ಬಹುಮಹಡಿ ಕಟ್ಟಡವೊಂದು ಕುಸಿದುಬಿದ್ದು ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಮಾಜವಾದಿ ಪಕ್ಷ(ಎಸ್‌ಪಿ)ದ ಶಾಸಕರ... |
![]() | ಲಖನೌ: ಬಹು ಅಂತಸ್ತಿನ ವಸತಿ ಕಟ್ಟಡ ಕುಸಿತ, ಮೂವರು ದುರ್ಮರಣಬಹು ಅಂತಸ್ತಿನ ವಸತಿ ಕಟ್ಟಡ ಕುಸಿತದಿಂದ ಮೂವರು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಲಖನೌನ ಹರ್ಜತ್ ಗಂಜ್ ನಲ್ಲಿ ಸಂಭವಿಸಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. |