- Tag results for bull
![]() | ಅಪರಾಧ ತಡೆಗೆ ಚತ್ತೀಸ್ ಗಢದಲ್ಲೂ ಬೇಕು ಬುಲ್ಡೋಜರ್ ಮಾಡಲ್: ಬಿಜೆಪಿ ಮುಖ್ಯಸ್ಥಚುನಾವಣಾ ಕಣವಾಗಿರುವ ಚತ್ತೀಸ್ ಗಢದಲ್ಲಿ ಬುಲ್ಡೋಜರ್ ಮಾಡಲ್ ಪ್ರಯೋಗದ ಮಾತುಗಳು ಕೇಳಿಬಂದಿವೆ. |
![]() | ಭಾಷಣದ ವೇಳೆ ಬುಲೆಟ್ ಪ್ರೂಫ್ ಗ್ಲಾಸ್ ತೆಗೆಸಿದ ಸಿಎಂ ಸಿದ್ದರಾಮಯ್ಯಬೆಂಗಳೂರಿನ ಮಾಣೆಕ್ ಶಾ ಪರೇಡ್ ಮೈದಾನದಲ್ಲಿ 77ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಗಿದ್ದು, ಧ್ವಜಾರೋಹಣ ನೆರವೇರಿಸಿ ನಾಡಿನ ಜನತೆಯನ್ನುದ್ದೇಶಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತನಾಡಿದರು. |
![]() | ನುಹ್ ನಲ್ಲಿ ಬುಲ್ಡೋಜರ್ ಗಳಿಗೆ ಬ್ರೇಕ್ ಹಾಕಿದ ಹೈಕೋರ್ಟ್ ಆದೇಶಹರ್ಯಾಣದಲ್ಲಿ ಗಲಭೆಗಳನ್ನು ನಿಯಂತ್ರಿಸಲು ಬುಲ್ಡೋಜರ್ ಗಳ ಮೂಲಕ ಅಕ್ರಮ ಕಟ್ಟಡಗಳ ತೆರವು ಕಾರ್ಯಾಚರಣೆಗೆ ಪಂಜಾಬ್-ಹರ್ಯಾಣ ಹೈಕೋರ್ಟ್ ತಡೆ ನೀಡಿದೆ. |
![]() | ಬೆಂಗಳೂರು: ಬುಲೆಟ್ ಬೈಕ್ ಕದಿಯುತ್ತಿದ್ದ ಬಿಟೆಕ್ ಪದವೀಧರರ ಬಂಧನಮೋಜು ಮಾಡಲು ಮನೆಗಳ ಎದುರು ನಿಲ್ಲಿಸುತ್ತಿದ್ದ ರಾಯಲ್ ಎನ್'ಫೀಲ್ಡ್ ಬೈಕ್ ಗಳನ್ನು ಕಳವು ಮಾಡುತ್ತಿದ್ದ ಇಬ್ಬರು ಬಿಟೆಕ್ ಪದವೀಧರರನ್ನು ಹನುಮಂತನಗರ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ಮುಸ್ಲಿಂ ಪ್ರಾಬಲ್ಯದ ನುಹ್‌ನಲ್ಲಿ ಅಕ್ರಮ ಗುಡಿಸಲುಗಳನ್ನು ಧ್ವಂಸಗೊಳಿಸಿದ ಬುಲ್ಡೋಜರ್‌ಗಳು!ಆಗಸ್ಟ್ 1ರಂದು ಕೋಮು ಘರ್ಷಣೆಗೆ ಸಾಕ್ಷಿಯಾದ ನಂತರ ಹರಿಯಾಣದ ಬಿಜೆಪಿ ಸರ್ಕಾರವು ಮುಸ್ಲಿಂ ಪ್ರಾಬಲ್ಯದ ನುಹ್‌ಗೆ ಬುಲ್ಡೋಜರ್‌ಗಳನ್ನು ನುಗ್ಗಿಸಿದೆ. |
![]() | ಬಿಬಿಎಂಪಿ ತೆರವು ಕಾರ್ಯಾಚರಣೆಗೆ ಮಾಜಿ ಶಾಸಕರ ಅಡ್ಡಿ: ಬುಲ್ಡೋಜರ್ ಕೀ ಕಸಿದುಕೊಂಡ ನಂದೀಶ್ ರೆಡ್ಡಿ!ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ಸೋಮವಾರ ಕೆಆರ್ ಪುರಂನಲ್ಲಿ ಬುಲ್ಡೋಜರ್‌ಗಳೊಂದಿಗೆ ಅತಿಕ್ರಮಣ ತೆರವುಗೊಳಿಸಲು ಮುಂದಾದ ವೇಳೆ ಬಿಜೆಪಿಯ ಮಾಜಿ ಶಾಸಕ ನಂದೀಶ್ ರೆಡ್ಡಿ ಬುಲ್ಡೋಜರ್ ವಾಹನದ ಕೀಗಳನ್ನು ಕಸಿದುಕೊಂಡು ತೆರವು ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ಘಟನೆ ನಡೆಯಿತು. |
![]() | ಲೈವ್ ಶೋ ವೇಳೆ ಗಾಯಕಿ ನಿಶಾ ಉಪಾಧ್ಯಾಯಗೆ ಗುಂಡೇಟು, ವಿಡಿಯೋ ವೈರಲ್!ನಿಶಾ ಉಪಾಧ್ಯಾಯ ಭೋಜ್‌ಪುರಿಯ ಜನಪ್ರಿಯ ಜಾನಪದ ಗಾಯಕಿಗಳಲ್ಲಿ ಒಬ್ಬರು. ಅವರು ತಮ್ಮ ಧ್ವನಿಯಿಂದ ಜನರ ಮೇಲೆ ಸಾಕಷ್ಟು ಮ್ಯಾಜಿಕ್ ಮಾಡಿದ್ದಾರೆ. ಅವರು ಲೈವ್ ಶೋ ಮಾಡುವಾಗಲೆಲ್ಲಾ ಅಭಿಮಾನಿಗಳ ಅಪಾರ ದಂಡು ಸೇರುತ್ತಿತ್ತು. ಆದರೆ, ಲೈವ್ ಶೋ ವೇಳೆ ಅಭಿಮಾನಿಯೊಬ್ಬ ಗುಂಡು ಹಾರಿಸಿದ್ದಾನೆ. |
![]() | ಯುಪಿಯಲ್ಲಿ ಬಿಡಾಡಿ ಗೂಳಿ ದಾಳಿಗೆ ಯೋಧ ಬಲಿ, ಕುಟುಂಬ ಚಿಂತಾಜನಕಉತ್ತರ ಪ್ರದೇಶದ ಅಮ್ರೋಹ ಜಿಲ್ಲೆಯ ಬವನ್‌ಖೇಡಿ ಗ್ರಾಮದ ಹಸನ್‌ಪುರ ಅತ್ರಾಸಿ ರಸ್ತೆಯಲ್ಲಿ ಬಿಡಾಡಿ ಗೂಳಿಯೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಭಾರತೀಯ ಸೇನಾ ಯೋಧರೊಬ್ಬರು ಸಾವನ್ನಪ್ಪಿದ್ದು, ಅವರ ಪತ್ನಿ ಮತ್ತು ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಸೋಮವಾರ ಈ ಘಟನೆ ನಡೆದಿದೆ. |
![]() | ವಿಧಾನಸಭೆ ಅಧಿವೇಶನ: ಎತ್ತಿನಗಾಡಿಯಲ್ಲಿ ಆಗಮಿಸಿ ಗಮನ ಸೆಳೆದ ನೂತನ ಶಾಸಕ- ವಿಡಿಯೋಮೂರು ದಿನಗಳ ವಿಧಾನಸಭೆ ಅಧಿವೇಶನ ಸೋಮವಾರದಿಂದ ಆರಂಭವಾಗಿದ್ದು, ಕಾಂಗ್ರೆಸ್ ಪಕ್ಷದ ನೂತನ ಶಾಸಕರು ಎತ್ತಿನ ಗಾಡಿ ಮೂಲಕ ವಿಧಾನಸೌಧಕ್ಕೆ ಆಗಮಿಸಿ, ನೆರೆದಿದ್ದವರ ಗಮನ ಸೆಳೆದರು. |
![]() | ಬಬಲೇಶ್ವರ ಬಿಜೆಪಿ ಅಭ್ಯರ್ಥಿ ಪುತ್ರನಿಂದ ಗಾಳಿಯಲ್ಲಿ ಗುಂಡು: ಗೂಂಡಾಗಳಿಗೆ ಟಿಕೆಟ್ ಎಂದು ಕಿಡಿಕಾರಿದ ಕಾಂಗ್ರೆಸ್ಜಿಲ್ಲೆಯ ಬಬಲೇಶ್ವರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವಿಜುಗೌಡ ಪುತ್ರ ಸಮರ್ಥ ಗೌಡ ಪಿಸ್ತೂಲ್ ನಿಂದ ಗಾಳಿಯಲ್ಲಿ ಮೂರು ಸುತ್ತಿನ ಗುಂಡು ಹಾರಿಸಿ ಸಂಭ್ರಮಿಸಿರುವ ವಿಡಿಯೊ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದಂತೆ ಪ್ರತಿಪಕ್ಷ ಕಾಂಗ್ರೆಸ್ ಕಿಡಿಕಾರಿದೆ. ಬಿಜೆಪಿ ಗೂಂಡಾಗಳಿಗೆ ಟಿಕೆಟ್ ನೀಡಿದೆ ಎಂದು ಕೆಪಿಸಿಸಿ ವಕ್ತಾರ ಸಂಗಮೇಶ ಬಬಲೇಶ್ವರ ಆರೋಪ ಮಾಡಿದ್ದಾರೆ. |
![]() | ಪೂಂಚ್ ದಾಳಿ: ಸೇನಾ ವಾಹನದ ಮೇಲೆ 50 ಬುಲೆಟ್ ಗುರುತು ಪತ್ತೆಪೂಂಚ್ ನಲ್ಲಿ ಕಳೆದ ಮಂಗಳವಾರ ನಡೆದ ಭಯೋತ್ಪಾದಕ ದಾಳಿ ಪ್ರಕರಣದಲ್ಲಿ 14 ಮಂದಿ ಕಾರ್ಯಕರ್ತರೂ ಸೇರಿದಂತೆ ಒಟ್ಟು 50 ಮಂದಿಯನ್ನು ಈ ವರೆಗೂ ಬಂಧಿಸಲಾಗಿದೆ. |
![]() | ಜನರ ಮಾತನ್ನು ಆಲಿಸುವುದು ಮುಖ್ಯ, ಬುಲ್ಡೋಜರ್ ಅಡಿಯಲ್ಲಿ ಅವರ ಹಕ್ಕುಗಳನ್ನು ಪುಡಿಮಾಡುವುದಲ್ಲ: ಪ್ರಿಯಾಂಕಾ ಗಾಂಧಿಜಮ್ಮು ಮತ್ತು ಕಾಶ್ಮೀರದಲ್ಲಿ ನಡೆಯುತ್ತಿರುವ ಅತಿಕ್ರಮಣ ವಿರೋಧಿ ಅಭಿಯಾನದ ಕುರಿತು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಸೋಮವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಶಾಂತಿ ಮತ್ತು ವಿಶ್ವಾಸಕ್ಕಾಗಿ ಸಾಮಾನ್ಯ ಜನರ ಮಾತುಗಳನ್ನು ಕೇಳುವುದು ಅಗತ್ಯವಾಗಿದೆ ಮತ್ತು ಅವರ ಹಕ್ಕುಗಳನ್ನು ಬುಲ್ಡೋಜರ್ ಅಡಿಯಲ್ಲಿ ಪುಡಿಮಾಡಬಾರದು ಎಂದು ಹೇಳಿದ್ದಾರೆ. |
![]() | ಜಮ್ಮು-ಕಾಶ್ಮೀರದಲ್ಲಿ ಉದ್ಯೋಗ, ಪ್ರೀತಿ ಬದಲು ಬಿಜೆಪಿಯ ಬುಲ್ಡೋಜರ್- ರಾಹುಲ್ ಗಾಂಧಿಜಮ್ಮು ಮತ್ತು ಕಾಶ್ಮೀರದಲ್ಲಿ ಅತಿಕ್ರಮ ತೆರವು ವಿರೋಧಿಸಿ ನಡೆಯುತ್ತಿರುವ ಅಭಿಯಾನದ ಕುರಿತು ಬಿಜೆಪಿ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕೇಂದ್ರಾಡಳಿತ ಪ್ರದೇಶ ಉದ್ಯೋಗ, ಉತ್ತಮ ವ್ಯಾಪಾರ ಮತ್ತು ಪ್ರೀತಿಯನ್ನು ಬಯಸಿದೆ. ಆದರೆ ಅದರ ಬದಲಿಗೆ 'ಬಿಜೆಪಿಯ ಬುಲ್ಡೋಜರ್' ಪಡೆದುಕೊಂಡಿದೆ ಎಂದು ಹೇಳಿದ್ದಾರೆ. |
![]() | ದೇಶದಲ್ಲೇ ಮೊದಲು: ಸಮುದ್ರದಡಿ ಮುಂಬೈ- ಅಹ್ಮದಾಬಾದ್ ಬುಲೆಟ್ ರೈಲು ನಿಲ್ದಾಣ!ದಿರ್ಘಾವಧಿ ಕಾಯುವಿಕೆ ನಂತರ, ಮುಂಬೈ-ಅಹ್ಮದಾಬಾದ್ ನಡುವಿನ ಭಾರತದ ಬಹುನಿರೀಕ್ಷಿತ ಹೈಸ್ಪೀಡ್ ರೈಲು (ಬುಲೆಟ್ ರೈಲು ಯೋಜನೆ ಕಾಮಗಾರಿ ಆರಂಭವಾಗಿದೆ. |
![]() | ಬುಲೆಟ್ ರೈಲು ಯೋಜನೆ ರಾಷ್ಟ್ರೀಯ ಮಹತ್ವದ್ದು: ಭೂಸ್ವಾಧೀನ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಬಾಂಬೆ ಹೈಕೋರ್ಟ್ಬುಲೆಟ್ ರೈಲು ಯೋಜನೆಯನ್ನು ರಾಷ್ಟ್ರೀಯ ಮಹತ್ವದ ಯೋಜನೆ ಹಾಗೂ ಸಾರ್ವಜನಿಕರ ಹಿತಾಸಕ್ತಿಯ ಯೋಜನೆ ಎಂದು ಹೇಳಿರುವ ಬಾಂಬೆ ಹೈಕೋರ್ಟ್, ಯೋಜನೆಗೆ ಭೂಸ್ವಾಧೀನ ಪ್ರಕ್ರಿಯೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸಿದೆ. |