- Tag results for burnt
![]() | ಬಿಎಂಟಿಸಿ ಬಸ್ ನಲ್ಲಿ ಬೆಂಕಿ, ಕಂಡಕ್ಟರ್ ಸಜೀವ ದಹನಬಿಎಂಟಿಸಿ ಬಸ್ನಲ್ಲಿ ಹಠಾತ್ ಬೆಂಕಿ ಕಾಣಿಸಿಕೊಂಡು, ಕಂಡಕ್ಟರ್ ಸಜೀವ ದಹನವಾಗಿರುವ ದಾರುಣ ಘಟನೆ ಬ್ಯಾಡರಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ನಸುಕಿನಲ್ಲಿ ನಡೆದಿದೆ. |
![]() | ಕಾರಿನಲ್ಲಿ ಇಬ್ಬರು ಸಜೀವ ದಹನ: ಕೃತ್ಯದ ಹಿಂದೆ ಭಜರಂಗದಳದ ಕೈವಾಡ, ಆರೋಪ ನಿರಾಕರಿಸಿದ ಆರೋಪಿಗಳುರಾಜಸ್ಥಾನದ ಭಾರತ್ ಪುರ ಜಿಲ್ಲೆಯಿಂದ ಅಪಹರಿಸಲಾದ ಇಬ್ಬರು ವ್ಯಕ್ತಿಗಳು ಹರಿಯಾಣದ ಬಿವಾನಿ ಜಿಲ್ಲೆಯಲ್ಲಿ ಕಾರೊಂದರಲ್ಲಿ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. |
![]() | ಬೆಂಗಳೂರು: ಮಂತ್ರಿ ಮಾಲ್ ಹಿಂಭಾಗದ ಮನೆಯಲ್ಲಿ ಮಹಿಳೆ ಸಜೀವ ದಹನನಗರದ ಮಲ್ಲೇಶ್ವರದ ಮಂತ್ರಿ ಮಾಲ್ ಹಿಂಭಾಗದ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ, ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಅಡುಗೆ ಮಾಡುವಾಗ ಗ್ಯಾಸ್ ಸ್ಟವ್‌ನಿಂದ ಬೆಂಕಿ ಬಟ್ಟೆಗಳಿಗೆ ತಾಗಿ ಅವಘಡ ನಡೆದಿದೆ |
![]() | ಬಿಹಾರ: ಚಿತ್ರಮಂದಿರದ ಹೊರಗಡೆ 'ಪಠಾಣ್' ಪೋಸ್ಟರ್ ಹರಿದು ಬೆಂಕಿ ಹಚ್ಚಿ ಆಕ್ರೋಶ! ವಿಡಿಯೋಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಹಾಗೂ ದೀಪಿಕಾ ಪಡುಕೋಣೆ ಅಭಿನಯದ ಬಹುನಿರೀಕ್ಷಿತ 'ಪಠಾಣ್' ಬುಧವಾರ ವಿಶ್ವದಾದ್ಯಂತ ಚಿತ್ರಮಂದಿರಗಳಲ್ಲಿ ಲಗ್ಗೆ ಇಡುತ್ತಿದ್ದು, ಅಭಿಮಾನಿಗಳಲ್ಲಿ ಕಾತರ ಹೆಚ್ಚಾಗಿದೆ. |
![]() | ಕಾಶ್ಮೀರ: ಎಲ್‌ಪಿಜಿ ಸಿಲಿಂಡರ್‌ಗೆ ಬೆಂಕಿ ತಗುಲಿ ಸ್ಫೋಟ, ತಾಯಿ, ಮಗು ಸಜೀವ ದಹನಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್‌ಗೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ತಾಯಿ ಮತ್ತು ಅಪ್ರಾಪ್ತ ಮಗ ಸಜೀವ ದಹನವಾಗಿರುವ ಘಟನೆ ಗುರುವಾರ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಗುರುತು ಸಿಗದಂತೆ ಶ್ರದ್ಧಾಳ ತಲೆ ಸುಟ್ಟು ಹಾಕಿದ ಪಾತಕಿ ಆಫ್ತಾಬ್!ಶ್ರದ್ದಾಳ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಚುರುಕುಗೊಳಿಸಿರುವ ಪೊಲೀಸರಿಗೆ ಮಹತ್ವದ ಮಾಹಿತಿಗಳು ಹೊರಬೀಳುತ್ತಿವೆ. ಆರೋಪಿ ಆಫ್ತಾಬ್ ಪೂನಾವಾಲ ತನ್ನ ಪ್ರಿಯತಮೆಯ ಗುರುತು ಸಿಗದಂತೆ ಆಕೆಯ ತಲೆಗೆ ಬೆಂಕಿ ಹಚ್ಚಿ ಸುಟ್ಟುಹಾಕಿದ ಎಂದು ಪೊಲೀಸ್ ಮೂಲಗಳು ತಿಳಿಸಿವೆ. |
![]() | ಉತ್ತರ ಪ್ರದೇಶ: ಗರ್ಭಿಣಿಯಾಗಿದ್ದ ಅತ್ಯಾಚಾರ ಸಂತ್ರಸ್ತೆಗೆ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿದ ಆರೋಪಿಯ ತಾಯಿಉತ್ತರ ಪ್ರದೇಶದ ಮೈನ್‌ಪುರಿ ಜಿಲ್ಲೆಯಲ್ಲಿ ಮೂರು ತಿಂಗಳ ಹಿಂದೆ ಅತ್ಯಾಚಾರಕ್ಕೊಳಗಾದ ಗರ್ಭಿಣಿ ಬಾಲಕಿಯನ್ನು ಸಜೀವ ದಹನ ಮಾಡಲು ಯತ್ನಿಸಲಾಗಿದೆ. ಈ ಸಂಬಂಧ ಪೊಲೀಸರು ಮೂವರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. |
![]() | ಶ್ರೀಲಂಕಾ: ಪ್ರಧಾನಿ ನಿವಾಸದಲ್ಲಿನ 4,000 ಪುಸ್ತಕ, ಪಿಯಾನೋ ಬೆಂಕಿಗೆ ಆಹುತಿ!ಆರ್ಥಿಕ ಬಿಕ್ಕಟ್ಟಿನಿಂದ ತತ್ತರಿಸುತ್ತಿರುವ ನೆರೆಯ ದ್ವೀಪರಾಷ್ಟ್ರದಲ್ಲಿ ಸರ್ಕಾರದ ವಿರುದ್ಧ ಜುಲೈ 9 ರಂದು ನಡೆಸಿದ ಪ್ರತಿಭಟನೆಯಲ್ಲಿ ಉದ್ರಿಕ್ತ ಗುಂಪೊಂದು ತಮ್ಮ ಖಾಸಗಿ ನಿವಾಸದಲ್ಲಿ ಬೆಂಕಿ ಹಚ್ಚಿದ್ದರಿಂದ 125 ವರ್ಷ ಹಳೆಯದಾದ ಪಿಯಾನೋ ಹಾಗೂ 4,000 ಪುಸ್ತಕಗಳು ನಾಶವಾಗಿರುವುದಾಗಿ ಶ್ರೀಲಂಕಾದ ಹಂಗಾಮಿ ಅಧ್ಯಕ್ಷ ರಾನಿಲ್ ವಿಕ್ರಮ್ ಸಿಂಘೆ ಹೇಳಿದ್ದಾರೆ. |
![]() | ಉಡುಪಿ: ಸುಟ್ಟು ಕರಕಲಾದ ಕಾರಿನಲ್ಲಿ ಸುಟ್ಟು ಹೋದ ಶವ ಪತ್ತೆ, ಕೊಲೆ ಪ್ರಕರಣ ಭೇದಿಸಿದ ಪೊಲೀಸರು, ಇಬ್ಬರ ಬಂಧನಉಡುಪಿ ಜಿಲ್ಲೆಯ ಬೈಂದೂರಿನ ಹೆನುಬೇರು ಬಳಿ ಸುಟ್ಟು ಕರಕಲಾದ ಕಾರಿನಲ್ಲಿ ಸಂಪೂರ್ಣ ಸುಟ್ಟುಹೋದ ಶವವೊಂದು ಪತ್ತೆಯಾದ ನಂತರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. |
![]() | ಉಡುಪಿ: ಸುಟ್ಟು ಕರಕಲಾದ ಕಾರಿನಲ್ಲಿ ಸಂಪೂರ್ಣ ಸುಟ್ಟುಹೋದ ಶವ ಪತ್ತೆ!ಸುಟ್ಟು ಕರಕಲಾದ ಕಾರಿನಲ್ಲಿ ಸಂಪೂರ್ಣ ಸುಟ್ಟುಹೋದ ಶವವೊಂದು ಉಡುಪಿ ಜಿಲ್ಲೆಯ ಬೈಂದೂರಿನ ಹೆನುಬೇರು ಬಳಿ ನಿನ್ನೆ ಬುಧವಾರ ಪತ್ತೆಯಾಗಿದೆ. |
![]() | ಹರಿಯಾಣ: ಅಪಘಾತದ ನಂತರ ಹೊತ್ತಿ ಉರಿದ ಕಾರು, 3 ಎಂಬಿಬಿಎಸ್ ವಿದ್ಯಾರ್ಥಿಗಳು ಸಜೀವ ದಹನಹರಿಯಾಣದ ಸೋನೆಪತ್‌ನ ರಾಷ್ಟ್ರೀಯ ಹೆದ್ದಾರಿ-334 ಬಿ ನಲ್ಲಿ ವೇಗವಾಗಿ ಬಂದ ಕಾರೊಂದು ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದಿದ್ದು, ನಂತರ ಬೆಂಕಿ ಹೊತ್ತಿಕೊಂಡಿದೆ. ಭೀಕರ ಅಪಘಾತದಲ್ಲಿ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಸಜೀವ... |
![]() | ಕಲಬುರಗಿ: ಕಮಲಾಪುರ ಬಳಿ ಖಾಸಗಿ ಬಸ್ಸು ಅಪಘಾತ, ದಹನ; ಮೃತ ಪ್ರಯಾಣಿಕರ ಸಂಖ್ಯೆ 7ಕ್ಕೆ ಏರಿಕೆಕಲಬುರಗಿಯ ಕಮಲಾಪುರ ತಾಲೂಕಿನ ಹೊರವಲಯದಲ್ಲಿ ಭೀಕರ ಬಸ್ ದುರಂತ ಸಂಭವಿಸಿ ಮೃತಪಟ್ಟ ಪ್ರಯಾಣಿಕರ ಸಂಖ್ಯೆ 7ಕ್ಕೇರಿದೆ. ಇವರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ. |
![]() | ಬಿರ್ಭೂಮ್ ಹತ್ಯೆ: ಎಂಟು ಜನರ ಸಜೀವ ದಹನಕ್ಕೂ ಮುನ್ನ ಮನಬಂದಂತೆ ಥಳಿತ, ಮರಣೋತ್ತರ ಪರೀಕ್ಷಾ ವರದಿಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ಸಜೀವ ದಹನವಾದ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರ ಕಗ್ಗೊಲೆಗೂ ಮುನ್ನ ಮನಬಂದಂತೆ ಥಳಿಸಲಾಗಿದೆ ಎಂದು ಅವರ ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ. |
![]() | ಪಶ್ಚಿಮ ಬಂಗಾಳ: ಟಿಎಂಸಿ ಮುಖಂಡನ ಹತ್ಯೆ ಬೆನ್ನಲ್ಲೇ ಸುಟ್ಟ ಕರಕಲಾದ ಸ್ಥಿತಿಯಲ್ಲಿ ಏಳು ಶವಗಳ ಪತ್ತೆ!ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ರಾಮ್‌ಪುರಹತ್‌ನಲ್ಲಿ ಕೆಲವು ಸುಟ್ಟ ಮನೆಗಳಿಂದ ಏಳು ಮೃತದೇಹಗಳನ್ನು ಮಂಗಳವಾರ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. |
![]() | ಯುಪಿ: ಮಾರ್ಯಾದಾ ಹತ್ಯೆ, ಅರ್ಧ ಸುಟ್ಟ ಸ್ಥಿತಿಯಲ್ಲಿ ಹೊಲದಲ್ಲಿ ಯುವತಿ ಮೃತದೇಹ ಪತ್ತೆ!ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ 20 ವರ್ಷದ ಯುವತಿಯನ್ನು ಆಕೆಯ ಕುಟುಂಬ ಸದಸ್ಯರೇ ಕೊಲೆ ಮಾಡಿ, ಬಳಿಕ ಮೃತದೇಹವನ್ನು ಗ್ರಾಮದ ಹೊರಗಡೆಯ ಹೊಲದಲ್ಲಿ ಹೂತಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರ ಜಿಲ್ಲೆಯಲ್ಲಿ ನಡೆದಿದೆ. |