ರಾಜ್ಯಬುರ್ಖಾ ಧರಿಸಿದ್ರೆ ಸತ್ತ ಮೇಲೆ ಶವಕ್ಕೆ ಏನು ಆಗಲ್ಲ, ತುಂಡುಡುಗೆ ತೊಟ್ಟರೆ ದೇಹವನ್ನ ಹಾವು-ಚೇಳು ತಿನ್ನುತ್ತವೆ: ಬಾಲಕಿ ವಿಡಿಯೋ ವೈರಲ್; ತನಿಖೆಗೆ ಆದೇಶ
ಚಾಮರಾಜನಗರದ ಖಾಸಗಿ ಶಾಲೆಯಲ್ಲಿ ನಡೆದ ವಿಜ್ಞಾನ ವಸ್ತು ಪ್ರದರ್ಶನದಲ್ಲಿ ಭಾಗವಹಿಸಿರುವ ಓರ್ವ ವಿದ್ಯಾರ್ಥಿನಿ ತಯಾರಿಸಿರುವ ವಿಷಯ ಮಾದರಿ ಮತ್ತು ಅದಕ್ಕೆ ಆಕೆ ನೀಡುವ ವಿವರಣೆಯ ವಿಡಿಯೋ ವೈರಲ್ ಆಗಿದೆ.