ಬೈಕ್ಗೆ ಖಾಸಗಿ ಬಸ್ಸೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಸೋಮವಾರ ಬೆಳಗ್ಗಿನ ಜಾವ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.