Business

ಖಾತೆದಾರನ ಪತ್ನಿಗೆ ಅಕೌಂಟ್ ಸ್ಟೇಟ್ಮೆಂಟ್ ನೀಡಿದ ಬ್ಯಾಂಕ್ ಗೆ 10 ಸಾವಿರ ರೂ. ದಂಡ!
ಖಾತೆದಾರನ ಪತ್ನಿಗೆ ಅಕೌಂಟ್ ಸ್ಟೇಟ್ಮೆಂಟ್ ನೀಡಿದ ಬ್ಯಾಂಕ್ ಗೆ ಗ್ರಾಹಕ ವಿವಾದ ಪರಿಹಾರ ವೇದಿಕೆ 10 ಸಾವಿರ ರೂ. ದಂಡ ವಿಧಿಸಿರುವ ಘಟನೆ ನಡೆದಿದೆ.

ಕಳೆದ 20 ದಿನಗಳಲ್ಲಿ ಪೆಟ್ರೋಲ್ ದರದಲ್ಲಿ 13 ರೂ. ಇಳಿಕೆ
ತೈಲೋತ್ಪನ್ನಗಳ ದರ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗುತ್ತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ 20 ದಿನಗಳಿಂದ ಪೆಟ್ರೋಲ್ ದರದಲ್ಲಿ 13 ರೂಪಾಯಿಯಷ್ಟು ಇಳಿಕೆ ಕಂಡುಬಂದಿದೆ ಎನ್ನಲಾಗಿದೆ.

ಮಂಗಳವಾರ ಮತ್ತೆ ಇಳಿದ ತೈಲೋತ್ಪನ್ನಗಳ ದರ, ಇಂದಿನ ದರ ಪಟ್ಟಿ ಇಲ್ಲಿದೆ!
ನಿರಂತರವಾಗಿ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಮಂಗಳವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಮತ್ತೆ ಇಳಿಕೆಯಾಗಿದೆ.

ಡಾಲರ್ ಎದುರು ಮತ್ತೆ ಮೌಲ್ಯ ಹೆಚ್ಚಿಸಿಕೊಂಡ ರೂಪಾಯಿ!
ಸತತ ಏಳನೇ ದಿನವೂ ಡಾಲರ್ ಎದುರು ಭಾರತೀಯ ರೂಪಾಯಿ ಮೌಲ್ಯ ಏರಿಕೆಯಾಗಿದ್ದು, ಗುರುವಾರ ರೂಪಾಯಿ ಮೌಲ್ಯ 35 ಪೈಸೆಯಷ್ಟು ಏರಿಕೆಯಾಗಿದೆ.

ಗುರುವಾರ ಮತ್ತೆ ಇಳಿದ ತೈಲೋತ್ಪನ್ನಗಳ ದರ, ಇಂದಿನ ದರ ಪಟ್ಟಿ ಇಲ್ಲಿದೆ!
ನಿರಂತರವಾಗಿ ಏರಿಕೆಯಾಗಿ ಈಗ ಸತತ ಇಳಿಕೆಯತ್ತ ಮುಖ ಮಾಡಿರುವ ತೈಲೋತ್ಪನ್ನಗಳ ದರ ಗುರುವಾರವೂ ಇಳಿಕೆಯಾಗಿದ್ದು, ಇಂದು ಪೆಟ್ರೋಲ್ ಮತ್ತು ಡೀಸೆಲ್ ಎರಡೂ ಪ್ರಮುಖ ಇಂಧನಗಳ ಬೆಲೆಯಲ್ಲಿ ಮತ್ತೆ ಅಲ್ಪ ಪ್ರಮಾಣದ ಇಳಿಕೆಯಾಗಿದೆ.

ಶಾಕಿಂಗ್ ನ್ಯೂಸ್ ಗೆ ಸಿದ್ಧರಾಗಿ, ಉಚಿತ ಇನ್ ಕಮಿಂಗ್ ಕರೆ ಸೇವೆ ಶೀಘ್ರ ಸ್ಥಗಿತ!
ಟೆಲಿಕಾಮ್ ಸಂಸ್ಥೆಗಳು ತಮ್ಮ ಆದಾಯ ಹೆಚ್ಚಿಸಿಕೊಳ್ಳಲು ಗ್ರಾಹಕರ ಇನ್ ಕಮಿಂಗ್ ಕಾಲ್ ಗಳಿಗೂ ದರ ವಿಧಿಸುವ ಕುರಿತು ಚಿಂತನೆ ನಡೆಸುತ್ತಿವೆ.

ಪ್ಯಾನ್ ಕಾರ್ಡ್ ಮಾಡಿಸಲು ಹೊರಟಿದ್ದೀರಾ.. ಈ ಹೊಸ ಬದಲಾವಣೆ ಬಗ್ಗೆ ತಿಳಿದುಕೊಳ್ಳಿ!
ಪಾನ್ ಕಾರ್ಡ್ ಗಾಗಿ ಹಾಕುವ ಅರ್ಜಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಕೆಲವೊಂದು ಬದಲಾವಣೆಗಳನ್ನು ಮಾಡಿದೆ.

ಸರ್ಕಾರದ ಒತ್ತಡಕ್ಕೆ ಮಣಿದ ಊರ್ಜಿತ್ ಪಟೇಲ್, ಕೇಂದ್ರ-ಆರ್ ಬಿಐ ಗುದ್ದಾಟಕ್ಕೆ ಕೊನೆಗೂ ತೆರೆ
ಭಾರತೀಯ ರಿಸರ್ವ್ ಬ್ಯಾಂಕ್ ಮತ್ತು ಕೇಂದ್ರ ಸರ್ಕಾರದ ಮುಸುಕಿನ ಗುದ್ದಾಟಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಕೇಂದ್ರಕ್ಕೆ ಶೇ.50ರಷ್ಟು ಲಾಭಾಂಶ ವರ್ಗಾವಣೆಯೂ ಸೇರಿದಂತೆ ಸರ್ಕಾರದ ಬಹುತೇಕ ಬೇಡಿಕೆಗಳಿಗೆ ಆರ್ ಬಿಐ ಒಪ್ಪಿಗೆ ನೀಡಿದೆ ಎಂದು ತಿಳಿದುಬಂದಿದೆ.

ನ.30ರೊಳಗೆ ನೀವು ಈ ಕೆಲಸ ಮಾಡದಿದ್ದರೆ ನಿಮ್ಮ ಎಸ್ ಬಿಐ ನೆಟ್ ಬ್ಯಾಂಕಿಂಗ್ ಸೇವೆ ಕಟ್!
ನೀವು ಭಾರತೀಯ ಸ್ಟೇಟ್ ಬ್ಯಾಂಕ್ ನ ಗ್ರಾಹಕರೇ... ಹಾಗಾದರೆ ನವೆಂಬರ್ 30ರೊಳಗೆ ಈ ಕಾರ್ಯ ಮಾಡಿ.. ಇಲ್ಲವಾದಲ್ಲಿ ನಿಮ್ಮ ಎಸ್ ಬಿಐ ನೆಟ್ ಬ್ಯಾಂಕಿಂಗ್ ಸೇವೆ ಕಡಿತವಾಗಲಿದೆ.

