Business

ಬಾತ್ ರೂಂ, ಬೆಡ್ ರೂಂನಲ್ಲಿದ್ದ ರಹಸ್ಯ ಹಣ ಬ್ಯಾಂಕಿಂಗ್ ವ್ಯವಸ್ಥೆಗೆ ಬಂದಿದೆ: ಉಪರಾಷ್ಟ್ರಪತಿ ನಾಯ್ಡು
ನೋಟು ನಿಷೇಧವನ್ನು ವ್ಯಾಪಕವಾಗಿ ಟೀಕಿಸುತ್ತಿರುವ ಪ್ರತಿಪಕ್ಷಗಳಿಗೆ ತಿರುಗೇಟು ನೀಡಿರುವ ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಜು ಅವರು, ಬಾತ್ ರೂಂ ಮತ್ತು ಬೆಡ್ ರೂಂನಲ್ಲಿದ್ದ ರಹಸ್ಯ ಹಣ ಬ್ಯಾಂಕಿಂಗ್ ವ್ಯವಸ್ಥೆಗೆ ಸೇರ್ಪಡೆಯಾಗಿದೆ ಎಂದು ಹೇಳಿದ್ದಾರೆ.

2019ನೇ ವಿತ್ತೀಯ ವರ್ಷದಲ್ಲಿ ಭಾರತದ ಆರ್ಥಿಕತೆ 7.4ಕ್ಕೆ ಏರಿಕೆ: ಎನ್ ಸಿಎಇಆರ್
2019ನೇ ವಿತ್ತೀಯ ವರ್ಷದಲ್ಲಿ ಭಾರತದ ಆರ್ಥಿಕತೆ 7.4ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಆರ್ಥಿಕ ತಜ್ಞರ ತಂಡವೊಂದು ಅಭಿಪ್ರಾಯಪಟ್ಟಿದೆ.

ರಿಲಯನ್ಸ್ ನಾವಲ್, ರಿಲಯನ್ಸ್ ಇಂಜಿನಿಯರಿಂಗ್ ಸಂಸ್ಥೆಯ ನಿರ್ದೇಶಕ ಸ್ಥಾನಕ್ಕೆ ಅನಿಲ್ ಅಂಬಾನಿ ರಾಜಿನಾಮೆ
ಮಹತ್ವದ ಬೆಳವಣಿಗೆಯೊಂದರಲ್ಲಿ ರಿಲಯನ್ಸ್ ನಾವಲ್, ರಿಲಯನ್ಸ್ ಇಂಜಿನಿಯರಿಂಗ್ ಸಂಸ್ಥೆಯ ನಿರ್ದೇಶಕ ಸ್ಥಾನಕ್ಕೆ ಅನಿಲ್ ಅಂಬಾನಿ ರಾಜಿನಾಮೆ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಷೇರು ಮಾರುಕಟ್ಟೆಯಲ್ಲಿ ಮತ್ತೆ ಗೂಳಿ ಆರ್ಭಟ; ಸೆನ್ಸೆಕ್ಸ್ ಸಾರ್ವಕಾಲಿಕ ದಾಖಲೆ ಅಂಕಗಳ ಆರಂಭ
ಕಳೆದ ವಾರ ದಾಖಲೆ ಅಂಕಗಳ ಏರಿಕೆಯೊಂದಿಹೆ ಸಾರ್ವಕಾಲಿಕ ದಾಖಲೆ ಬರೆದಿದ್ದ ಭಾರತೀಯ ಷೇರುಮಾರುಕಟ್ಟೆ ಇದೀಗ ಮತ್ತೊಂದು ದಾಖಲೆ ನಿರ್ಮಾಣ ಮಾಡಿದೆ.

ಸೆನ್ಸೆಕ್ಸ್ ದಾಖಲೆಯ ಆರಂಭ, 11 ಸಾವಿರ ಗಡಿ ದಾಟಿದ ನಿಫ್ಟಿ
ವಾರದ ಆರಂಭದ ದಿನ ಚೇತರಿಕೆ ಕಂಡಿದ್ದ ಭಾರತೀಯ ಷೇರುಮಾರುಕಟ್ಟೆ ಮಂಗಳವಾರವೂ ಅದೇ ಟ್ರೆಂಡ್ ಮುಂದುವರೆಸಿದ್ದು, ಮಂಗಳವಾರ ಬೆಳಗ್ಗೆ ವಹಿವಾಟು ಆರಂಭವಾಗುತ್ತಿದ್ದಂತೆಯೇ ಸೆನ್ಸೆಕ್ಸ್ ದಾಖಲೆ ಅಂಶಗಳ ಏರಿಕೆ ಕಂಡಿದೆ.

ಉದ್ಯಮ ಸ್ನೇಹಿ ವಾತಾವರಣ: ಆಂಧ್ರಪ್ರದೇಶಕ್ಕೆ ಅಗ್ರ ಸ್ಥಾನ, ತೆಲಂಗಾಣಕ್ಕೆ 2, ಕರ್ನಾಟಕಕ್ಕೆ?
ಅತ್ಯುತ್ತಮ ಉದ್ಯಮ ಸ್ನೇಹಿ ವಾತಾವರಣ ಇರುವ ರಾಜ್ಯಗಳ ಪಟ್ಟಿಯಲ್ಲಿ ಎರಡು ತೆಲುಗು ರಾಷ್ಟ್ರಗಳಿಗೆ ಮೊದಲ ಮತ್ತು 2ನೇ ಸ್ಥಾನ ದೊರೆತಿದ್ದು, ಹರ್ಯಾಣ ರಾಜ್ಯ ಮೂರನೇ ಸ್ಥಾನದಲ್ಲಿದೆ.

ವಿಶ್ವದ ಅತೀ ದೊಡ್ಡ ಸ್ಮಾರ್ಟ್ ಫೋನ್ ತಯಾರಿಕಾ ಘಟಕದ ಕುರಿತು ನಿಮಗೆ ಎಷ್ಟು ಗೊತ್ತು?
ರಾಜಧಾನಿ ದೆಹಲಿಯ ಹೊರವಲಯ ನೊಯ್ಡಾದಲ್ಲಿ ತಲೆ ಎತ್ತಿರುವ ವಿಶ್ವದ ಅತೀ ದೊಡ್ಡ ಸ್ಮಾರ್ಟ್ ಫೋನ್ ತಯಾರಿಕಾ ಘಟಕ ಸ್ಯಾಮ್ ಸಂಗ್ ಘಟಕ ಇದೀಗ ಹಲವು ಅಂಶಗಳಿಗಾಗಿ ವಿಶ್ವದ ಗಮನ ಸೆಳೆಯುತ್ತಿದೆ.

ಇಳಿಕೆ ಆಯ್ತು ಈಗ ಏರಿಕೆ ಸರದಿ: ಸತತ 2ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ, ದರ ಎಷ್ಟು ಗೊತ್ತಾ?
ಕಳೆದ 15 ದಿನಗಳಿಂದ ಇಳಿಕೆಯತ್ತ ಮುಖ ಮಾಡಿದ್ದ ಕಚ್ಛಾತೈಲ ದರ ಇದೀಗ ತನ್ನ ಪಥ ಪದಲಿಸಿದ್ದು, ಏರಿಕೆಯತ್ತ ಮುಖಮಾಡಿದೆ.

ಮತ್ತೆ ಪೈಸೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಕಡಿತ, ಹೊಸ ದರ ಪಟ್ಟಿ ಇಲ್ಲಿದೆ
ವ್ಯಾಪಕ ಚರ್ಚೆಗೆ ಗ್ರಾ,ವಾಗಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಇಳಿಕೆ ಇದೀಗ ಮತ್ತೆ ಸುದ್ದಿಯಾಗಿದ್ದು, ದರ ಇಳಿಕೆಯಾಗಿದೆ ಯಾದರೂ ಮತ್ತೆ ಪೈಸೆಗಳಲ್ಲೆ ದರ ಇಳಿಕೆಯಾಗಿರುವುದು ಚರ್ಚೆಗೆ ಗ್ರಾಸವಾಗಿದೆ.

