Business

ಭಾರತೀಯ ಷೇರುಮಾರುಕಟ್ಟೆ ದಾಖಲೆ; 36 ಸಾವಿರ ಗಡಿದಾಟಿದ ಸೆನ್ಸೆಕ್ಸ್, ನಿಫ್ಟಿ 11 ಸಾವಿರಕ್ಕೆ ಏರಿಕೆ
ಭಾರತೀಯ ಷೇರುಮಾರುಕಟ್ಟೆ ಮಂಗಳವಾರ ಮತ್ತೊಂದು ದಾಖಲೆ ನಿರ್ಮಿಸಿದ್ದು, ಇದೇ ಮೊದಲ ಬಾರಿಗೆ ಸೆನ್ಸೆಕ್ಸ್ 36 ಸಾವಿರ ಗಡಿ ಗಾಟಿದ್ದು, ನಿಫ್ಟಿ 11 ಸಾವಿರ ಅಂಕಗಳ ಗಡಿದಾಟಿದೆ.

ಸಿರಿಧಾನ್ಯ ಮೇಳದಿಂದ ಮೂರು ದಿನಗಳಲ್ಲಿ 107 ಕೋಟಿ ವ್ಯವಹಾರ: ಕೃಷ್ಣ ಬೈರೇಗೌಡ
ಇಲ್ಲಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದಿಂದ ಕಳೆದ ಮೂರು ದಿನಗಳಲ್ಲಿ 107 ಕೋಟಿ ರೂಪಾಯಿ ವ್ಯವಹಾರ ನಡೆದಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಸದ್ದಿಲ್ಲದೇ ಗಗನಕ್ಕೇರಿದ ಡೀಸೆಲ್ ದರ, 3 ವರ್ಷಗಳಲ್ಲೇ ಪೆಟ್ರೋಲ್ ದರ ಗರಿಷ್ಠ
ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ದರಗಳ ಮೇಲಿನ ನಿಯಂತ್ರಣವನ್ನು ಕಡಿತಗೊಳಿಸಿ ನಿತ್ಯ ದರ ಪರಿಷ್ಕರಣೆಗೆ ಅವಕಾಶ ಮಾಡಿಕೊಟ್ಟಿರುವಂತೆಯೇ ಇತ್ತ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಸದ್ದಿಲ್ಲದೇ ಗಗನಕ್ಕೇರಿವೆ.

ಬಾಬಾ ರಾಮ್ ದೇವ್ ಪತಂಜಲಿ ಸಂಸ್ಥೆಯಲ್ಲಿ ಫ್ರಾನ್ಸ್ ಸಂಸ್ಥೆಯಿಂದ 3 ಸಾವಿರ ಕೋಟಿ ಬಂಡವಾಳ ಹೂಡಿಕೆ!
ದೇಶೀಯ ಚಿಲ್ಲರೆ ಮಾರುಕಟ್ಟೆಯಲ್ಲಿ ಪ್ರಭಾವಿ ಸಂಸ್ಥೆಯಾಗಿ ಬೆಳೆಯುತ್ತಿರುವ ಬಾಬಾ ರಾಮ್ ದೇವ್ ಅವರ ಪತಂಜಲಿ ಸಂಸ್ಥೆಯಲ್ಲಿ ಭಾರಿ ಪ್ರಮಾಣದ ಹೂಡಿಕೆ ಮಾಡಲು ಫ್ರಾನ್ಸ್ ಮೂಲದ ಸಂಸ್ಥೆಯೊಂದು ಮುಂದೆ ಬಂದಿದೆ.

2018ರಲ್ಲಿ ಭಾರತದ ಅಭಿವೃದ್ಧಿ ದರ ಶೇ.7.3ಕ್ಕೆ ಏರಿಕೆ ಸಾಧ್ಯತೆ: ವಿಶ್ವ ಬ್ಯಾಂಕ್
ಭಾರತ ಅತ್ಯುತ್ತಮ ಆರ್ಥಿಕತೆ ಹೊಂದಿದ್ದು, 2018ನೇ ಸಾಲಿನಲ್ಲಿ ಭಾರತ ಶೇ.7.3ರಷ್ಟು ಅಭಿವೃದ್ಧಿ ದರ ಸಾಧನೆ ಮಾಡಲಿದೆ.

ಸಿಂಗಲ್ ಬ್ರಾಂಡ್ ಚಿಲ್ಲರೆ ವ್ಯಾಪಾರದಲ್ಲಿ ಶೇ.100ರಷ್ಟು ವಿದೇಶಿ ಹೂಡಿಕೆಗೆ ಕೇಂದ್ರ ಸಚಿವ ಸಂಪುಟ ಅಸ್ತು
ಸಿಂಗಲ್ ಬ್ರ್ಯಾಂಡ್ ಚಿಲ್ಲರೆ ವ್ಯಾಪಾರ ಕ್ಷೇತ್ರದಲ್ಲಿ ಶೇ.100ರಷ್ಟು ವಿದೇಶಿ ಬಂಡವಾಳ ಹೂಡಿಕೆ ಮಾಡುವ ಮಹತ್ವದ ಪ್ರಸ್ತಾಪಕ್ಕೆ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆ ಅಸ್ತು ಎಂದಿದೆ.

ಭಾರತೀಯ ಬ್ಯಾಂಕಿಂಗ್ ಆ್ಯಪ್ ಗಳಲ್ಲಿ ಮಾಲ್ ವೇರ್ ಪತ್ತೆ ಮಾಡಿದ 'ಕ್ವಿಕ್ ಹೀಲ್'
ಕಂಪ್ಯೂಟರ್ ಭದ್ರತೆ ಕ್ಷೇತ್ರದ ಪ್ರಮುಖ ಆ್ಯಂಟಿ ವೈರಸ್ ಸಂಸ್ಥೆ ಕ್ವಿಕ್ ಹೀಲ್ ಭಾರತೀಯ ಬ್ಯಾಂಕಿಂಗ್ ಆ್ಯಪ್ ಗಳಲ್ಲಿ ಅಪಾಯಕಾರಿ ಟ್ರಾಜನ್ ವೈರಸ್ ಅನ್ನು ಪತ್ತೆ ಮಾಡಿರುವುದಾಗಿ ಹೇಳಿಕೊಂಡಿದೆ.

ಎಸ್ಬಿಐ ಕನಿಷ್ಟ ಬ್ಯಾಲೆನ್ಸ್ ರೂ.1 ಸಾವಿರಕ್ಕೆ ಇಳಿಕೆ?
ಕನಿಷ್ಟ ಬ್ಯಾಲೆನ್ಸ್ ಇಲ್ಲದ ಖಾತೆದಾರರಿಗೆ ಶುಲ್ಕವಿಧಿಸುವ ಮೂಲಕ ಗ್ರಾಹಕರ ಕೆಂಗಣ್ಣಿಗೆ ಗುರಿಯಾಗಿದ್ದ ದೇಶದ ಅತೀ ದೊಡ್ಡ ಬ್ಯಾಂಕಿಂಗ್ ಸಂಸ್ಥೆ ಭಾರತೀಯ ಸ್ಟೇಟ್ ಬ್ಯಾಂಕ್ ಇದೀಗ ನಗರ ಪ್ರದೇಶಗಳ ಕನಿಷ್ಟ ಬ್ಯಾಲೆನ್ಸ್ ಅನ್ನು 1 ಸಾವಿರ ರು.ಗೆ ಇಳಿಕೆ ಮಾಡಲು ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಇನ್ಫೋಸಿಸ್ ನೂತನ ಸಿಇಓ ಸಲಿಲ್ ಪರೇಖ್ ಗೆ ರೂ.16.25 ಕೋಟಿ ವೇತನ
ದೇಶದ ಖ್ಯಾತ ಐಟಿ ಸಂಸ್ಥೆ ಇನ್ಫೋಸಿಸ್ ನ ನೂತನ ಸಿಇಒ ಸಲಿಲ್ ಪರೇಖ್ ಅವರು ವಾರ್ಷಿಕ ರೂ.16.25 ಕೋಟಿ ವೇತನ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

