Business

ಆನ್ ಲೈನ್ ವಹಿವಾಟು ವಂಚನೆ: ನಷ್ಟ ತಪ್ಪಿಸಿಕೊಳ್ಳಲು ಗ್ರಾಹಕರು 3 ದಿನಗಳೊಳಗೆ ಬ್ಯಾಂಕ್ ಗೆ ಮಾಹಿತಿ ನೀಡಬೇಕು: ಆರ್ ಬಿಐ
ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್ ಸೇರಿದಂತೆ ಆನ್ಲೈನ್ ವಹಿವಾಟಿನಲ್ಲಿ ಹೆಚ್ಚುತ್ತಿರುವ ವಂಚನೆಗೆ ಕಡಿವಾಣ ಹಾಕಲು ಮುಂದಾಗಿರುವ ಭಾರತೀಯ ರಿಸರ್ವ್ ಬ್ಯಾಂಕ್ ವಂಚನೆಯ ವಹಿವಾಟುಗಳಲ್ಲಿ ಗ್ರಾಹಕರ ಹೊಣೆಗಾರಿಕೆಯನ್ನು ಮಿತಿಗೊಳಿಸಿ ಮಾರ್ಗದರ್ಶಿ ಸೂತ್ರಗಳನ್ನು ಪರಿಷ್ಕರಿಸಿದೆ.

ಉತ್ಪಾದಕರು ಪರಿಷ್ಕೃತ ಎಂಆರ್ಪಿ ಮುದ್ರಿಸದಿದ್ದರೆ ಜೈಲು ಶಿಕ್ಷೆ!
ಮಹತ್ವದ ಬೆಳವಣಿಗೆಯಲ್ಲಿ ಗ್ರಾಹಕ ಸಂರಕ್ಷಣಾ ಕಾಯ್ದೆಗೆ ತಿದ್ದುಪಡಿ ತರಲಾಗಿದ್ದು, ಉತ್ಪಾದಕರು ಪರಿಷ್ಕೃತ ಎಂಆರ್ಪಿ ಮುದ್ರಿಸದಿದ್ದರೆ ಜೈಲು ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂದು ತಿಳಿದುಬಂದಿದೆ.

450 ಕೆಜಿ ತೂಕದ "ಮಿನಿ ಬಲ್ಕ್" ಹೆಸರಿನ ಜಂಬೋ ಸಿಲಿಂಡರ್ ಮಾರುಕಟ್ಟೆಗೆ!
ವಾಣಿಜ್ಯ ಬಳಕೆ ಉದ್ದೇಶಕ್ಕಾಗಿ ಇಂಡಿಯನ್ ಆಯಿಲ್ ಕಾರ್ಪೋರೇಷನ್ 450 ಕೆಜಿ ತೂಕದ ಜಂಬೋ ಸಿಲಿಂಡರ್ ಅನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

12ರಂದು ದೇಶದಾದ್ಯಂತ ಪೆಟ್ರೋಲ್ ಬಂಕ್ ಬಂದ್
ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಅಖಿಲ ಭಾರತ ಪೆಟ್ರೋಲ್ ವ್ಯಾಪಾರಿಗಳ ಸಂಘ ಇದೇ ಜುಲೈ 12ರಂದು ಪೆಟ್ರೋಲ್ ಬಂಕ್ ಗಳ ಬಂದ್ ನಡೆಸುವುದಾಗಿ ಸೋಮವಾರ ಪ್ರಕಟಿಸಿದೆ.

ಜಿಎಸ್ ಟಿ ತೆರಿಗೆ ವ್ಯವಸ್ಥೆಯಿಂದ ದೇಶಕ್ಕೆ 2,300 ಕೋಟಿ ರು. ಉಳಿತಾಯ
ಇದೇ ಜುಲೈ 1ರಿಂದ ದೇಶಾದ್ಯಂತ ಜಾರಿಗೆ ಬಂದಿಕುವ ಏಕರೂಪ ತೆರಿಗೆ ವ್ಯವಸ್ಥೆ ಜಿಎಸ್ ಟಿ ಯಿಂದಾಗಿ ದೇಶಕ್ಕೆ ಬರೊಬ್ಬರಿ 2300 ಕೋಟಿ ರು. ಉಳಿತಾಯವಾಗಲಿದೆ ಎಂದು ಅಂದಾಜಿಸಲಾಗಿದೆ.

ನೋಟು ನಿಷೇಧ ಬಳಿಕ ಡಿಜಿಟಲ್ ಪಾವತಿಯಲ್ಲಿ ಗಣನೀಯ ಏರಿಕೆ: ನೀತಿ ಆಯೋಗ
2016-17ನೇ ಸಾಲಿನಲ್ಲಿ ಡಿಜಿಟಲ್ ಪಾವತಿ ಪ್ರಮಾಣದಲ್ಲಿ ಶೇ.55ರಷ್ಟು ಏರಿಕೆಯಾಗಿದೆ ಎಂದು ನೀತಿ ಆಯೋಗದ ಪ್ರಧಾನ ಸಲಹೆಗಾರ ರತನ್ ಪಿ ವಾಟಲ್ ಹೇಳಿದ್ದಾರೆ.

ಶೀಘ್ರದಲ್ಲೇ ಬರಲಿದೆ 200 ರು. ನೋಟು: ಹೊಸ ನೋಟಿನ ಮುದ್ರಣಕ್ಕೆ ಆರ್ ಬಿಐ ಆದೇಶ!
ಮಹತ್ವದ ಬೆಳವಣಿಗೆಯೊಂದರಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ 200 ರು. ಮುಖಬೆಲೆಯ ಹೊಸ ನೋಟುಗಳ ಮುದ್ರಣಕ್ಕೆ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ.

ಹೋಟೆಲ್ ಉದ್ಯಮದ ಮೇಲೆ ಜಿಎಸ್‌ಟಿ ಹೊರೆ?
ಬಹು ನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ ಜಾರಿಯಾದ ಬೆನ್ನಲ್ಲೇ ಕಾಯ್ದೆ ವಿರುದ್ಧ ಹೊಟೆಲ್ ಉದ್ಯಮಿಗಳು ಅಸಮಾಧಾನ ವ್ಯಕ್ತಪಡಿಸಿದ್ದು, ಉಧ್ಯಮದ ವಹಿವಾಟಿನ ಮೇಲೆ ದುಷ್ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ನಿತ್ಯ ಬಳಕೆ ವಸ್ತುಗಳ ಮೇಲೆ ಜಿಎಸ್ ಟಿ: ಮೊದಲು ಎಷ್ಟಿತ್ತು, ಈಗ ಎಷ್ಟಿದೆ?
ಒಂದು ದೇಶ ಒಂದು ತೆರಿಗೆ ಘೋಷವಾಕ್ಯದಡಿ ದೇಶಾದ್ಯಂತ ಜಾರಿಯಾಗಿರುವ ಜಿಎಸ್‌ಟಿ ತೆರಿಗೆ ಪದ್ಧತಿಯಿಂದ ದೇಶದ ಆರ್ಥಿಕ ವ್ಯವಸ್ಥೆ ಮೇಲೆ ಸಾಕಷ್ಟು ಬದಲಾವಣೆಯಾಗುತ್ತಿದ್ದು, ಭಾರತ ದೇಶ ಈಗಾಗಲೇ ಹೊಸ ತೆರಿಗೆ ವ್ಯವಸ್ಥೆಗೆ ಅಡಿ ಇಟ್ಟಿದೆ.

