Business

ಜಿಎಸ್ ಟಿ ಜಾರಿ ಬೆನ್ನಲ್ಲೇ ಪೆಟ್ರೋಲ್, ಡೀಸೆಲ್ ದರ ಇಳಿಕೆ
ಮಧ್ಯರಾತ್ರಿ ಜಿಎಸ್ಟಿ ಜಾರಿಯಾದ ಕೂಡಲೇ ಪೆಟ್ರೋಲ್, ಡೀಸೆಲ್ ದರ ಇಳಿಕೆಯಾಗಿದ್ದು, ಪ್ರತೀ ಲೀಟರ್ ಪೆಟ್ರೋಲ್ ದರದಲ್ಲಿ 3.42 ರು, ಮತ್ತು ಡೀಸೆಲ್ ದರ 3.57 ರು ಕಡಿತವಾಗಿದೆ ಎಂದು ತಿಳಿದುಬಂದಿದೆ.

ನಿತ್ಯ ಬಳಕೆ ವಸ್ತುಗಳ ಮೇಲೆ ಜಿಎಸ್ ಟಿ ಪರಿಣಾಮ; ಯಾವುದು ಅಗ್ಗ, ಯಾವುದು ದುಬಾರಿ!
ಬಹುನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ ಜಿಎಸ್ ಟಿ ಶುಕ್ರವಾರ ಮಧ್ಯರಾತ್ರಿಯಿಂದಲೇ ದೇಶಾದ್ಯಂತ ಜಾರಿಯಾಗಿದ್ದು, ಸಂಸತ್ ಭವನದಲ್ಲಿ ನಡೆದ ವಿಶೇಷ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಿಎಸ್ ಟಿ ಜಾರಿ ಗೊಳಿಸಿದ್ದಾರೆ.

ಚಿಂತೆ ಬೇಡ... ಆಧಾರ್ ನಂಬರ್ ಜೋಡಣೆಯಾಗದ ಪ್ಯಾನ್ ಕಾರ್ಡ್ ಅಮಾನ್ಯವಾಗಲ್ಲ!
ಮಹತ್ವದ ಬೆಳವಣಿಗೆಯಲ್ಲಿ ಆಧಾರ್ ನಂಬರ್ ಜೋಡಣೆಯಾಗದ ಪ್ಯಾನ್ ಕಾರ್ಡ್ ಗಳನ್ನು ಅಮಾನ್ಯಗೊಳಿಸುವುದಿಲ್ಲ ಎಂದು ತೆರಿಗೆ ಇಲಾಖೆ ಮೂಲಗಳು ತಿಳಿಸಿವೆ.

ದೇಶದ ಅತಿದೊಡ್ಡ ತೆರಿಗೆ ಸುಧಾರಣೆಗೆ ವೇದಿಕೆ ಸಿದ್ಧ; ಮಧ್ಯರಾತ್ರಿ ವಿಶೇಷ ಅಧಿವೇಶನ
ದೇಶದ ತೆರಿಗೆ ವ್ಯವಸ್ಥೆ ಇತಿಹಾಸದಲ್ಲಿಯೇ ಅತಿದೊಡ್ಡ ಸುಧಾರಣಾ ಕ್ರಮ ಜಿಎಸ್ ಟಿ ಜಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಶುಕ್ರವಾರ ರಾತ್ರಿ 12 ಗಂಟೆಗೆ ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನ...

ಜಿಎಸ್ ಟಿ ಗೊಂದಲ: 44 ಅಂಕಗಳ ಇಳಿಕೆ ಕಂಡ ಸೆನ್ಸೆಕ್ಸ್, ನಿಫ್ಟಿ 18 ಅಂಕ ಇಳಿಕೆ!
ಬಹು ನಿರೀಕ್ಷಿತ ಸರಕು ಮತ್ತು ಸೇವಾ ತೆರಿಗೆ ಜಾರಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಭಾರತೀಯ ಷೇರುಮಾರುಕಟ್ಟೆ ಶುಕ್ರವಾರ ಅಲ್ಪ ಇಳಿಕೆ ಕಂಡಿದೆ.

ಜುಲೈ1ರಿಂದ ಆಧಾರ್-ಪ್ಯಾನ್ ಲಿಂಕ್ ಕಡ್ಡಾಯ: ಕೇಂದ್ರ ಸರ್ಕಾರ
ಇದೇ ಜುಲೈ 1ರಿಂದ ಜಾರಿಗೆ ಬರುವಂತೆ ತೆರಿಗೆ ಪಾವತಿದಾರರ ಪ್ಯಾನ್ ಕಾರ್ಡ್ಗಳೊಂದಿಗೆ ಆಧಾರ್ ಸಂಖ್ಯೆಗಳನ್ನು ಜೋಡಣೆ ಮಾಡುವುದನ್ನು ಕೇಂದ್ರ ಸರ್ಕಾರ ಕಡ್ಡಾಯಗೊಳಿಸಿ ಅಧಿಸೂಚನೆ ಹೊರಡಿಸಿದೆ.

ಲಾಕರ್ ನಲ್ಲಿರುವ ವಸ್ತುಗಳ ನಷ್ಟವಾದರೆ ಬ್ಯಾಂಕ್ ಜವಾಬ್ದಾರಿಯಲ್ಲ: ಆರ್ ಬಿಐ
ಬ್ಯಾಂಕ್ ಲಾಕರ್ ಗಳಲ್ಲಿರುವ ವಸ್ತುಗಳು ನಷ್ಟವಾದರೆ ಅದಕ್ಕೆ ಸಂಬಂಧ ಪಟ್ಟ ಬ್ಯಾಂಕ್ ಗಳು ಹೊಣೆಯಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಸ್ಪಷ್ಟಪಡಿಸಿದೆ.

ಎಸ್ಬಿಐ ಮುಖ್ಯಸ್ಥರಿಗೆ ವರ್ಷಕ್ಕೆ ಕೇವಲ ರು.29 ಲಕ್ಷ ವೇತನ!: ವೈರಲ್ ಆಯ್ತು ಚರ್ಚೆ
ಭಾರತೀಯ ಬ್ಯಾಂಕ್ ಗಳ ಅಧ್ಯಕ್ಷ ವೇತನ ವಿಚಾರ ಇದೀಗ ವ್ಯಾಪಕ ಚರ್ಚೆಗೀಡಾಗಿದ್ದು, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಬ್ಯಾಂಕ್ ನ ಅಧ್ಯಕ್ಷರಾದ ಅರುಂಧತಿ ಭಟ್ಟಾಚಾರ್ಯ ಅವರು ಇಂತಹುದೊಂದು ಚರ್ಚೆಗೆ ಕಾರಣವಾಗಿದ್ದಾರೆ.

ಟ್ರಂಪ್ ನೀತಿಗಳು ಉದ್ಯಮದ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು: ವಿಪ್ರೊ
ಮುಕ್ತ ವ್ಯಾಪಾರದ ಮೇಲೆ ಹೆಚ್ಚು ನಿರ್ಬಂಧಗಳು ಸೇರಿದಂತೆ ಅಮೆರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರ ಕೆಲವು ನೀತಿಗಳು....

