• Tag results for buy

ಬೆಂಗಳೂರು ಒತ್ತುವರಿ ತೆರವು ಕಾರ್ಯಾಚರಣೆ: NRI ಖರೀದಿದಾರರಿಗೆ ಎಚ್ಚರಿಕೆ

ಇತ್ತೀಚಿನ ಮಳೆಗೆ ಬೆಂಗಳೂರಿನ ಹಲವು ಭಾಗಗಳು ಜಲಾವೃತವಾಗಲು ಕಾರಣವಾಗಿರುವ ಅತಿಕ್ರಮಣ ಮತ್ತು ಅಕ್ರಮ ಒತ್ತುವರಿ ನಿರ್ಮಾಣದ ವಿರುದ್ಧ ಬಿಬಿಎಂಪಿ ಅಧಿಕಾರಿಗಳು ನಡೆಸುತ್ತಿರುವ ತೆರವು ಕಾರ್ಯಾಚರಣೆ ಅನಿವಾಸಿ ಭಾರತೀಯ (ಎನ್‌ಆರ್‌ಐ) ಆಸ್ತಿ ಖರೀದಿದಾರರಿಗೆ ಹೊಸ ಎಚ್ಚರಿಕೆಯಾಗಿ ಮಾರ್ಪಟ್ಟಿದೆ. 

published on : 19th September 2022

ರಾಜ್ಯದಲ್ಲಿ ಸ್ಮಶಾನಕ್ಕೆ ಜಾಗದ ಕೊರತೆ: ಖಾಸಗಿಯವರಿಂದ ಭೂಮಿ ಖರೀದಿಗೆ ಕಂದಾಯ ಇಲಾಖೆ ನಿರ್ದೇಶನ

ರಾಜ್ಯದಲ್ಲಿ ಸ್ಮಶಾನಕ್ಕೆ ಜಮೀನು ಕೊರತೆ ಹೆಚ್ಚಾಗುತ್ತಿರುವಂತೆಯೇ ಖಾಸಗಿಯವರಿಂದ ಭೂಮಿ ಖರೀದಿಸುವಂತೆ ಕಂದಾಯ ಇಲಾಖೆ ಎಲ್ಲಾ ಜಿಲ್ಲಾಧಿಕಾರಿಗಳಿಗೆ ತುರ್ತು ನಿರ್ದೇಶನ ನೀಡಿದೆ. ಸ್ಮಶಾನಕ್ಕಾಗಿ ಜಾಗ ಕೋರಿ ರಾಜ್ಯಾದ್ಯಂತ ಗ್ರಾಮಸ್ಥರಿಂದ ಅರ್ಜಿ ಸ್ವೀಕರಿಸಿದ ನಂತರ ಇಲಾಖೆ ಈ ನಿರ್ದೇಶನ ನೀಡಿದೆ.

published on : 26th July 2022

ಅಕ್ರಮ ಬಿಲ್ಡರ್‌ಗಳು ಮನೆ ಖರೀದಿದಾರರಿಗೆ ಪರಿಹಾರವಾಗಿ 268 ಕೋಟಿ ರೂ. ಪೈಕಿ ಕೊಟ್ಟಿದ್ದು ಕೇವಲ 16 ಕೋಟಿ ರೂ. ಮಾತ್ರ!

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರವು (ಕೆ-ರೇರಾ) ನಿನ್ನೆಗೆ ಆರನೇ ವರ್ಷಕ್ಕೆ ಕಾಲಿಟ್ಟಿದ್ದು ರಾಜ್ಯದಲ್ಲಿ ಅದರ ಪ್ರಭಾವದ ವಿಮರ್ಶಾತ್ಮಕ ಮೌಲ್ಯಮಾಪನವು ಶಕ್ತಿಯುತವಾಗಿ ಬದಲಾಗಲು ಬಹಳ ದೂರ ಪ್ರಯಾಣಿಸಬೇಕಾಗಿದೆ. 

published on : 11th July 2022

ಅರಿವು ಮೂಡಿಸುವುದಕ್ಕಾಗಿ 10 ರೂ. ನಾಣ್ಯಗಳನ್ನು ನೀಡಿ ಕಾರು ಖರೀದಿಸಿದ ವೈದ್ಯ! 

ಇತ್ತೀಚಿನ ದಿನಗಳಲ್ಲಿ 10 ರೂಪಾಯಿ ನಾಣ್ಯದ ಬಗ್ಗೆ ಅಪಪ್ರಚಾರ ನಡೆಯುತ್ತಿದ್ದು, ಈ ನಾಣ್ಯ ಸ್ವೀಕರಿಸುವುದನ್ನೇ ಹಲವು ಬಿಟ್ಟಿದ್ದಾರೆ. ಇಂಥಹ ಪರಿಸ್ಥಿತಿಯಲ್ಲಿ ಜನತೆಯಲ್ಲಿ ಅರಿವು ಮೂಡಿಸಲು ಧರ್ಮಪುರಿಯ ವೈದ್ಯರೊಬ್ಬರು ವಿನೂತನವಾದ ಕ್ರಮ ಕೈಗೊಂಡಿದ್ದಾರೆ. 

published on : 21st June 2022

ಭಾರತ ರಷ್ಯಾದಿಂದ ಹೆಚ್ಚು ತೈಲ ಖರೀದಿ ನಿರ್ಧಾರ ಸಮರ್ಥಿಸಿಕೊಂಡ ಸಚಿವ ಜೈಶಂಕರ್ 

ಉಕ್ರೇನ್ ಮತ್ತು ರಷ್ಯಾ ಯುದ್ಧದ ನಡುವೆಯೂ ಭಾರತ ರಷ್ಯಾದಿಂದ ಹೆಚ್ಚು ತೈಲ ಖರೀದಿಸ್ತಿರುವುದನ್ನ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಸಮರ್ಥಿಸಿಕೊಂಡಿದ್ದಾರೆ.

published on : 1st April 2022

ಇಂಧನ ಕೊರತೆ: ಇಂಡಿಯನ್ ಆಯಿಲ್ ಸಂಸ್ಥೆಯಿಂದ 40,000 ಮೆಟ್ರಿಕ್ ಟನ್ ತೈಲ ಖರೀದಿಗೆ ಶ್ರೀಲಂಕಾ ನಿರ್ಧಾರ

ಶ್ರೀಲಂಕಾ ಸರ್ಕಾರ ತೈಲ ಖರೀದಿ ಕುರಿತಾಗಿ ಭಾರತ ಸರ್ಕಾರದ ಜೊತೆ ಮಾತುಕತೆ ನಡೆಸಲಿದೆ

published on : 2nd February 2022

ರೇರಾ ಕಾಯ್ದೆ ಅಸಮರ್ಪಕ ಅನುಷ್ಠಾನ: ಮನೆ ಖರೀದಿದಾರರಿಂದ ವರ್ಚುವಲ್ ಮೂಲಕ ಪ್ರತಿಭಟನೆ

ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ಕೆ-ರೇರಾ) ಅಸಮರ್ಪಕ ಅನುಷ್ಠಾನದ ವಿರುದ್ಧ ಕರ್ನಾಟಕ ಗೃಹ ಖರೀದಿದಾರರ ವೇದಿಕೆ ಭಾನುವಾರ ಆನ್‌ಲೈನ್ ಮೂಲಕ ಪ್ರತಿಭಟನೆ ನಡೆಸಿತು.

published on : 17th January 2022

ರೇರಾ ಅನುಷ್ಠಾನದಲ್ಲಿ ವಿಫಲ: ಮುಖ್ಯಮಂತ್ರಿ ರಾಜೀನಾಮೆಗೆ ಮನೆ ಖರೀದಿದಾರರ ಆಗ್ರಹ

ತಮ್ಮ ಹಲವು ಮನವಿಗಳಿಗೆ ಸ್ಪಂದಿಸದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ವಸತಿ ಸಚಿವ ವಿ. ಸೋಮಣ್ಣ ರಾಜೀನಾಮೆ ನೀಡಬೇಕೆಂದು ಮನೆ ಖರೀದಿದಾರರು ಆಗ್ರಹಿಸಿದ್ದಾರೆ.

published on : 10th January 2022

ಅಮೆರಿಕದ ಐಷಾರಾಮಿ ಹೋಟೆಲ್ ಖರೀದಿಸಿದ ಉದ್ಯಮಿ ಮುಖೇಶ್ ಅಂಬಾನಿ!

ರಿಲಯನ್ಸ್ ಮುಖ್ಯಸ್ಥ ಮುಖೇಶ್ ಅಂಬಾನಿ ತಮ್ಮ ವ್ಯಾಪಾರ- ವಹಿವಾಟನ್ನು ವಿದೇಶಗಳಿಗೂ ವಿಸ್ತರಿಸುತ್ತಿದ್ದಾರೆ. ಇತ್ತೀಚಿಗೆ ಲಂಡನ್ ನಲ್ಲಿ ಸ್ಟೋಕ್ ಪಾರ್ಕ್ ಎಸ್ಟೇಟ್ ಖರೀದಿಸಿದ್ದರು. ಇದೀಗ ಹೊಸದಾಗಿ ಅಮೆರಿಕದ ನ್ಯೂಯಾರ್ಕ್ ನಗರದಲ್ಲಿ ಪ್ರಮುಖ ಐಷರಾಮಿ ಹೋಟೆಲ್ ' ಮ್ಯಾಂಡರಿನ್ ಓರಿಯೆಂಟಲ್ ನ್ನು ಖರೀದಿಸಿದ್ದಾರೆ ಎಂಬ ವರದಿಗಳು ಬೆಳಕಿಗೆ ಬಂದಿವೆ.

published on : 9th January 2022

ರಾಶಿ ಭವಿಷ್ಯ