ರಾಜ್ಯತಂತ್ರಜ್ಞಾನದಲ್ಲಿ ಭಾರತ ನಂಬರ್ 1 ಆಗಬೇಕು, ಅದನ್ನು ಮಾಡುವುದು ಇಂದಿನ ವಿದ್ಯಾರ್ಥಿಗಳ ಕೈಯಲ್ಲಿದೆ: ಗೃಹ ಸಚಿವ ಅಮಿತ್ ಶಾ
ತಂತ್ರಜ್ಞಾನದಲ್ಲಿ ಭಾರತ ನಂ.1 ಆಗಬೇಕು. ಟೆಕ್ನಾಲಜಿಯಲ್ಲಿ ಭಾರತ ಪ್ರಥಮ ಸ್ಥಾನ ತಲುಪುವುದು ವಿದ್ಯಾರ್ಥಿಗಳ ಕೈಯಲ್ಲಿದೆ. ಇದಕ್ಕಾಗಿ ಸಂಕಲ್ಪ ಮಾಡೋಣ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಕರೆ ನೀಡಿದ್ದಾರೆ.