ಸುಪ್ರೀಂಕೋರ್ಟ್ನಲ್ಲಿ ತಮ್ಮ ಪರವಾಗಿ ವಕೀಲರು ಸಮರ್ಪಕ ವಾದ ಮಂಡಿಸಿದ್ದು, ಮುಂದಿನ ದಿನಗಳಲ್ಲಿ ತೀರ್ಪು ಸಹ ನಮ್ಮ ಪರವಾಗಿಯೇ ಬರಲಿದೆ ಎಂದು ಅಥಣಿ ಅನರ್ಹ ಶಾಸಕ ಮಹೇಶ್ ಕಮಟಹಳ್ಳಿ ಹೇಳಿದ್ದಾರೆ.