BY Vijayendra

Watch | 'ವಿಜಯೇಂದ್ರ ಅವರೇ 'ಗಂಗಾ' ನಿವಾಸದ ಕಾಮಗಾರಿ ವೆಚ್ಚದ ತನಿಖೆ ಮಾಡಲಿ'
ವಿಡಿಯೋ

Watch | 'ವಿಜಯೇಂದ್ರ ಅವರೇ 'ಗಂಗಾ' ನಿವಾಸದ ಕಾಮಗಾರಿ ವೆಚ್ಚದ ತನಿಖೆ ಮಾಡಲಿ'

CM ಅಧಿಕೃತ ನಿವಾಸ 'ಗಂಗಾ' ನವೀಕರಣಕ್ಕೆ ₹100 ಕೋಟಿ ಖರ್ಚು!: ವಿಜಯೇಂದ್ರ ಆರೋಪಕ್ಕೆ ಡಿಕೆಶಿ ಹೇಳಿದ್ದೇನು?
ರಾಜಕೀಯ

CM ಅಧಿಕೃತ ನಿವಾಸ 'ಗಂಗಾ' ನವೀಕರಣಕ್ಕೆ ₹100 ಕೋಟಿ ಖರ್ಚು!: ವಿಜಯೇಂದ್ರ ಆರೋಪಕ್ಕೆ ಡಿಕೆಶಿ ಹೇಳಿದ್ದೇನು?

ಇದೀಗ 'ಗಂಗಾ' ನವೀಕರಣಕ್ಕೆ 100 ಕೋಟಿ ರೂಪಾಯಿ ಖರ್ಚು ಮಾಡಲಾಗಿದೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರು ಗಂಭೀರ ಆರೋಪ ಮಾಡಿದ್ದಾರೆ.

ಅಮಿತ್ ಶಾ ಭೇಟಿ ಮಾಡಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಚರ್ಚಿಸಿದ್ದೇನೆ: ಬಿ.ವೈ ವಿಜಯೇಂದ್ರ!
ರಾಜಕೀಯ

ಅಮಿತ್ ಶಾ ಭೇಟಿ ಮಾಡಿ ರಾಜ್ಯಾಧ್ಯಕ್ಷ ಸ್ಥಾನದ ಬಗ್ಗೆ ಚರ್ಚಿಸಿದ್ದೇನೆ: ಬಿ.ವೈ ವಿಜಯೇಂದ್ರ!

ನಾನು ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ರಾಜ್ಯ ರಾಜಕೀಯದ ಬಗ್ಗೆ, ವಿಧಾನ ಪರಿಷತ್ ಚುನಾವಣೆಯ ಫಲಿತಾಂಶ, ಹಿರಿಯೂರು ಉಪ ಚುನಾವಣೆ ಬಗ್ಗೆ ಮತ್ತು ರಾಜ್ಯಾಧ್ಯಕ್ಷ ಸ್ಥಾನದ ವಿಚಾರವಾಗಿ ವಿಸ್ತಾರವಾಗಿ ಚರ್ಚಿಸಿರುವುದಾಗಿ ಬಿ.ವೈ. ವಿಜಯೇಂದ್ರ ಅವರು ಶುಕ್ರವಾರ ಹೇಳಿದ್ದಾರೆ.

ರಾಜ್ಯದಲ್ಲಿ ಗಟ್ಟಿಯಾಗುವತ್ತ ಬಿಜೆಪಿ-ಜೆಡಿಎಸ್‌ ಮೈತ್ರಿ (ನೇರ ನೋಟ)
ಅಂಕಣಗಳು

ರಾಜ್ಯದಲ್ಲಿ ಗಟ್ಟಿಯಾಗುವತ್ತ ಬಿಜೆಪಿ-ಜೆಡಿಎಸ್‌ ಮೈತ್ರಿ (ನೇರ ನೋಟ)

ಗ್ರೇಟರ್‌ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ಪಾಲಿಕೆಗಳ ಚುನಾವಣೆಗಳು, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳು, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಜಂಟಿಯಾಗಿ ಸ್ಪರ್ಧಿಸಲು ಬಿಜೆಪಿ-ಜೆಡಿಎಸ್ ಈಗಾಗಲೇ ನಿರ್ಧರಿಸಿದೆ.

ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ: ನವೆಂಬರ್ 11 ರಂದು ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ! Video
ರಾಜ್ಯ

ಜನಸಾಮಾನ್ಯರ ಮೇಲೆ ಬೆಲೆ ಏರಿಕೆಯ ಬರೆ: ನವೆಂಬರ್ 11 ರಂದು ಬೆಂಗಳೂರಿನಲ್ಲಿ ಬಿಜೆಪಿ ಪ್ರತಿಭಟನೆ! Video

ಹಾಲಿನ ದರವನ್ನು ಲೀಟರ್‌ಗೆ 8 ರೂ. ಹೆಚ್ಚಿಸುವುದಾಗಿ ಘೋಷಿಸಿದ ಸರ್ಕಾರ, ವಾಸ್ತವದಲ್ಲಿ ವಿವಿಧ ಉತ್ಪನ್ನಗಳ ದರವನ್ನು 12ರಿಂದ 13 ರೂ.ವರೆಗೆ ಹೆಚ್ಚಿಸಿದೆ.

ಶಿವಮೊಗ್ಗ ಜಿಲ್ಲೆಗೂ ವ್ಯಾಪಿಸಿದ ಪೋಸ್ಟರ್ ವಾರ್: 'ಈ ನನ್ನ ಮಕ್ಕಳು' ಹೇಳಿಕೆಗೆ ವಿಜಯೇಂದ್ರ ನಿವಾಸ, ಬಿಜೆಪಿ ಕಚೇರಿಗೆ ಪೋಸ್ಟರ್ ಅಂಟಿಸಿದ ಕಾಂಗ್ರೆಸ್
ರಾಜಕೀಯ

ಶಿವಮೊಗ್ಗ ಜಿಲ್ಲೆಗೂ ವ್ಯಾಪಿಸಿದ ಪೋಸ್ಟರ್ ವಾರ್: 'ಈ ನನ್ನ ಮಕ್ಕಳು' ಹೇಳಿಕೆಗೆ ವಿಜಯೇಂದ್ರ ನಿವಾಸ, ಬಿಜೆಪಿ ಕಚೇರಿಗೆ ಪೋಸ್ಟರ್ ಅಂಟಿಸಿದ ಕಾಂಗ್ರೆಸ್

ಬೆಂಗಳೂರಿನಲ್ಲಿ ಆರಂಭವಾದ ಪೋಸ್ಟರ್ ಸಮರ ಇದೀಗ ಶಿವಮೊಗ್ಗ ಜಿಲ್ಲೆಗೂ ವ್ಯಾಪಿಸಿದ್ದು, ತಡರಾತ್ರಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ಅವರ ನಿವಾಸ ಹಾಗೂ ಜಿಲ್ಲಾ ಬಿಜೆಪಿ ಕಚೇರಿಗೆ ಪೋಸ್ಟರ್‌ಗಳನ್ನು ಅಂಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆ ಕುರಿತ ವರದಿ ಇಲ್ಲಿದೆ:

ಕನ್ನಡಿಗರನ್ನು ಹೀಯಾಳಿಸಿದ ತಮಿಳುನಾಡು IPS ಅಧಿಕಾರಿ: ಕ್ಷಮೆಯಾಚನೆಗೆ ವಿಜಯೇಂದ್ರ ಆಗ್ರಹ!
ರಾಜ್ಯ

ಕನ್ನಡಿಗರನ್ನು ಹೀಯಾಳಿಸಿದ ತಮಿಳುನಾಡು IPS ಅಧಿಕಾರಿ: ಕ್ಷಮೆಯಾಚನೆಗೆ ವಿಜಯೇಂದ್ರ ಆಗ್ರಹ!

ಕನ್ನಡ, ಕನ್ನಡಿಗ ಹಾಗೂ ಕರ್ನಾಟಕವನ್ನು ಹೀಯಾಳಿಸುವ ಪರಿಯಲ್ಲಿ ವ್ಯಂಗ ಮಾಡಿರುವ ತಮಿಳುನಾಡು ಮೂಲದ ಐಪಿಎಸ್ ಅಧಿಕಾರಿ ಬಿ.ಎಸ್ ಧನುಷ್ ಕುಮಾರ್ ನಡೆ ಉದ್ಧಟತನದ ಪರಮಾವಧಿ ಮೀರಿದೆ.

Watch | 'ಈ ನನ್ನ ಮಕ್ಕಳು' ಹೇಳಿಕೆಗೆ ವಿಜಯೇಂದ್ರ ಕ್ಷಮೆಯಾಚನೆ!
ವಿಡಿಯೋ

Watch | 'ಈ ನನ್ನ ಮಕ್ಕಳು' ಹೇಳಿಕೆಗೆ ವಿಜಯೇಂದ್ರ ಕ್ಷಮೆಯಾಚನೆ!

KPCC ಕಚೇರಿಯಿಂದ ವಿಧಾನಸೌಧಕ್ಕೆ 'CD ಫ್ಯಾಕ್ಟರಿ' ಶಿಫ್ಟ್; ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆಗೆ ಒತ್ತಡ ಸ್ಟಾರ್ಟ್: ಬಿ.ವೈ ವಿಜಯೇಂದ್ರ
ರಾಜಕೀಯ

KPCC ಕಚೇರಿಯಿಂದ ವಿಧಾನಸೌಧಕ್ಕೆ 'CD ಫ್ಯಾಕ್ಟರಿ' ಶಿಫ್ಟ್; ಮತ್ತೊಮ್ಮೆ ಮುಖ್ಯಮಂತ್ರಿ ಬದಲಾವಣೆಗೆ ಒತ್ತಡ ಸ್ಟಾರ್ಟ್: ಬಿ.ವೈ ವಿಜಯೇಂದ್ರ

ಕರ್ನಾಟಕದ ರಾಜಕೀಯವು ಎಂದೂ ಇಷ್ಟು ಕೆಳಮಟ್ಟಕ್ಕೆ ಇಳಿದಿರಲಿಲ್ಲ. ಇಂತಹ ತಂತ್ರಗಳು ಸಾರ್ವಜನಿಕರಲ್ಲಿ ರಾಜಕಾರಣಿಗಳ ಬಗ್ಗೆ ಅಸಹ್ಯವನ್ನು ಉಂಟುಮಾಡುತ್ತಿವೆ ಎಂದರು.