BY Vijayendra

'ಈ ನನ್ನ ಮಕ್ಕಳು' ಎಂದ ವಿಜಯೇಂದ್ರ: ಹರಿಪ್ರಸಾದ್ ಕೆಂಡಾಮಂಡಲ; ಕ್ಷಮೆಗೆ 3 ದಿನಗಳ ಡೆಡ್‌ಲೈನ್
ಮೀಸಲಾತಿ ವಿಚಾರವಾಗಿ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸುವಾಗ, ವಿಜಯೇಂದ್ರ ಏಕವಚನದಲ್ಲೇ "ಈ ನನ್ನ ಮಕ್ಕಳು ಕಾಂಗ್ರೆಸ್‌ನವರು ಇದ್ದಾರಲ್ಲಾ..." ಎಂದು ಮಾತನಾಡಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿರುವ ಹರಿಪ್ರಸಾದ್, "ಮುಂದಿನ 3 ದಿನದಲ್ಲಿ ಕ್ಷಮೆಯಾಚಿಸಬೇಕು" ಎಂದು ಆಗ್ರಹಿಸಿದ್ದಾರೆ.

Watch | ಮದುವೆ ಆದೋರು ಮಕ್ಕಳ ಮಾಡ್ಕೊಳ್ಳೋಕೆ ಯೋಚ್ನೆ ಮಾಡ್ಬೇಕು...

ಎನ್‌ಡಿಎ ಆತ್ಮವಿಶ್ವಾಸ ಹೆಚ್ಚಿಸಿದ ವಿಧಾನಪರಿಷತ್ ಚುನಾವಣಾ ಫಲಿತಾಂಶ (ನೇರ ನೋಟ)
ವಿಧಾನಪರಿಷತ್ ಚುನಾವಣೆ ನಡೆದ ವ್ಯಾಪ್ತಿಯಲ್ಲಿ 19 ಜಿಲ್ಲೆಗಳಿದ್ದವು. ವಿಧಾನಸಭಾ ಕ್ಷೇತ್ರಗಳ ಸಂಖ್ಯೆ 133. ಇಲ್ಲಿ ಆಡಳಿತಾರೂಢ ಕಾಂಗ್ರೆಸ್ ಶಾಸಕರೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಆದರೂ, ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ಸಾಧ್ಯವಾಗಿಲ್ಲ.

MLC ಎಲೆಕ್ಷನ್ ನಲ್ಲಿ 4 ಸ್ಥಾನ NDA ತೆಕ್ಕೆಗೆ: 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದ ಬಿ.ವೈ ವಿಜಯೇಂದ್ರ!
ಈ ಫಲಿತಾಂಶ ಹಲವು ರಾಜಕೀಯ ವಿಶ್ಲೇಷಣೆಗಳಿಗೆ ಎಡೆಮಾಡಿಕೊಟ್ಟಿವೆ. ಕಾಂಗ್ರೆಸ್ ಸರ್ಕಾರವು ತನ್ನ ‘ಗ್ಯಾರಂಟಿ’ ಯೋಜನೆಗಳಿಂದ ಸೃಷ್ಟಿಯಾದ ಭ್ರಮೆಯಲ್ಲಿದೆ ಮತ್ತು ಅಧಿಕಾರದ ಅಮಲಿನಲ್ಲಿದೆ ಎಂದು ಬಿ.ವೈ. ವಿಜಯೇಂದ್ರ ಟೀಕಿಸಿದರು.

ಬಿಜೆಪಿ ಉಚ್ಚಾಟಿತ ನಾಯಕ ಯತ್ನಾಳ್-ವಿಜಯೇಂದ್ರ ಭೇಟಿ: ರಾಜಕೀಯದಲ್ಲಿ ಗರಿಗೆದರಿದ ಲೆಕ್ಕಾಚಾರ!
ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಭೇಟಿ ಮಾಡಿದ್ದು ರಾಜಕಾರಣದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಶಾಶ್ವತ ಮಿತ್ರರಲ್ಲ ಎಂಬುದು ಸಾಬೀತಾಗಿದೆ.

Watch | ರಾಜ್ಯಕ್ಕೆ ಮೂರನೇ ಮುಖ್ಯಮಂತ್ರಿ ಸಿಕ್ಕರೂ ಆಶ್ಚರ್ಯವಿಲ್ಲ!

ಕಾಂಗ್ರೆಸ್‌ನ ಆಂತರಿಕ ಕಲಹದಿಂದ 'ಮೂರನೇ ಮುಖ್ಯಮಂತ್ರಿ' ಬಂದರೂ ಅಚ್ಚರಿ ಇಲ್ಲ: ಬಿ.ವೈ ವಿಜಯೇಂದ್ರ; Video
"ಕರ್ನಾಟಕದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದ ನಾಯಕರಾದ ಸಿದ್ದರಾಮಯ್ಯ ಅವರನ್ನೇ ರಾಜಕೀಯವಾಗಿ ಮೂಲೆಗುಂಪು ಮಾಡುವ ಪ್ರಯತ್ನಗಳು ಕಾಂಗ್ರೆಸ್‌ನಲ್ಲೇ ನಡೆಯುತ್ತಿವೆಯೇ ಎಂಬ ಗಂಭೀರ ಅನುಮಾನಗಳು ಮೂಡುತ್ತಿವೆ," ಎಂದು ವಿಜಯೇಂದ್ರ ಆರೋಪಿಸಿದರು.

ಚುನಾವಣೆ ಘೋಷಣೆಯಾದ್ರೆ 25 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರಲು ರೆಡಿ ಇದ್ದಾರೆ: ವಿಜಯೇಂದ್ರ ಹೊಸ ಬಾಂಬ್
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ವಿಜಯೇಂದ್ರ ಅವರು, ಅಧಿಕಾರಕ್ಕಾಗಿ ʻಸ್ಟಿಂಗ್ ಆಪರೇಷನ್ʼ ಮಾಡಿಸೋದು ರಾಜಕೀಯ ವ್ಯಭಿಚಾರ ಎಂದು ಸಿಎಂ ಡಿಕೆ ಶಿವಕುಮಾರ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿ.ವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!
ಮೂಲಗಳ ಪ್ರಕಾರ, ರಾಜ್ಯ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಮುರುಗೇಶ್ ನಿರಾಣಿ, ಕೇಂದ್ರ ಸಚಿವರಾದ ವಿ ಸೋಮಣ್ಣ ಮತ್ತು ಶೋಭಾ ಕರಂದ್ಲಾಜೆ ಹಾಗೂ ಶಾಸಕ ಮಹೇಶ್ ಟೆಂಗಿನಕಾಯಿ ಅವರ ಹೆಸರುಗಳು ಕೇಳಿಬರುತ್ತಿವೆ.

