Byatarayanapura police

ನಟ ಧನ್ವೀರ್ ಗೌಡ ವಿರುದ್ಧ ಹಲವು ಪೊಲೀಸ್ ಠಾಣೆಗಳಲ್ಲಿ ಸಾಲು ಸಾಲು ದೂರುಗಳು ದಾಖಲು!
ಈಗ ಧನ್ವೀರ್ ವಿರುದ್ಧ ಗೌರವ್ ಎಂಬಾತ ನೀಡಿದ ದೂರಿನ ಮೇಲೆ ಬ್ಯಾಟರಾಯನಪುರ ಪೊಲೀಸರು ಎನ್‌ಸಿಆರ್ ದಾಖಲು ಮಾಡಿಕೊಂಡಿದ್ದಾರೆ.

ಆರ್ಡರ್ ತಡವಾಗಿದ್ದಕ್ಕೆ ಡೆಲಿವರಿ ಬಾಯ್ ಮೇಲೆ ಹಲ್ಲೆ; Mubarak, Shahrukh ಬಂಧನ, Video
ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ಈ ಘಟನೆ ನಡೆದಿದ್ದು, ಪ್ರಸ್ತುತ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ಪ್ರವಾಸಿಗನ ಸೋಗಿನಲ್ಲಿ ಕಾರು ಕಳವು, ಆರೋಪಿಗೆ ಶೋಧ
ಪ್ರವಾಸಿಗನ ಸೋಗಿನಲ್ಲಿ ಟ್ರಾವೆಲ್ವೊಂದಕ್ಕೆ ಕರೆ ಮಾಡಿ 22 ಲಕ್ಷ ರೂ ಮೌಲ್ಯದ ಕಾರೊಂದು ಕಳ್ಳತನ ಮಾಡಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು: ಮೊಬೈಲ್ ಗಾಗಿ ಯುವಕನ ಕೊಲೆ, ಇಬ್ಬರ ಬಂಧನ
ಯುವಕನೊಬ್ಬನ ಮೊಬೈಲ್ ಸೇರಿ ಇತರೆ ವಸ್ತುಗಳನ್ನು ದೋಚಿದ್ದಲ್ಲದೆ ಅವನನ್ನು ಹತ್ಯೆ ನಡೆಸಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಬ್ಯಾಟರಾಯನಪುರ ಪೋಲೀಸರು ಬಂಧಿಸಿದ್ದಾರೆ.

