• Tag results for bypoll

ಮೇ- 2ರೊಳಗೆ ಮೂರು ಕ್ಷೇತ್ರಗಳಿಗೆ ಉಪ ಚುನಾವಣೆ: ಸುಳಿವು ನೀಡಿದ ಚುನಾವಣಾ ಆಯೋಗ

ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಅಧಿಕೃತವಾಗಿ ಇನ್ನೂ ದಿನಾಂಕ ಪ್ರಕಟಿಸಿಲ್ಲ, ಆದರೆ ಮೇ 2ರೊಳಗೆ ಚುನಾವಣೆ ನಡೆಯಲಿದೆ ಎಂದು ಚುನಾವಣಾ ಆಯುಕ್ತ ಸುನೀಲ್ ಅರೋರಾ ಸುಳಿವು ನೀಡಿದ್ದಾರೆ.

published on : 27th February 2021

ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ: ಸಿಎಂ ಯಡಿಯೂರಪ್ಪ ಪ್ಯಾಕೇಜ್ ಘೋಷಣೆ ಸಾಧ್ಯತೆ

ಬಜೆಟ್ ಅಧಿವೇಶನ ಆರಂಭವಾಗುವ ಮುನ್ನಾ ದಿನ ಅಂದರೆ ಮಾರ್ಚ್ 3 ರಂದು ಮಧ್ಯಾಹ್ನ 2 ಗಂಟೆಗೆ ಕರ್ನಾಟಕ ಸಚಿವ ಸಂಪುಟ ಸಭೆ ನಡೆಯಲಿದೆ.  

published on : 27th February 2021

ಬಸವಕಲ್ಯಾಣ ಉಪಚುನಾವಣೆ: ಲಕ್ಷ್ಮಣ ಸವದಿ, ವಿಜಯೇಂದ್ರ ಇಬ್ಬರಲ್ಲಿ ಯಾರಾದರೂ ಕಣಕ್ಕೆ!

ಬಸವಕಲ್ಯಾಣ ಕ್ಷೇತ್ರದ ಉಪ ಚುನಾವಣೆಗಾಗಿ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು ಈಗಾಗಲೇ ಕ್ಷೇತ್ರದಲ್ಲಿ ಪ್ರಚಾರ ಕಾರ್ಯ ಆರಂಭಿಸಿದ್ದಾರೆ.

published on : 26th February 2021

ಮುಂಬರುವ ಉಪಚುನಾವಣೆಯಲ್ಲಿ ಜೆಡಿಎಸ್ ನಿಂದ ಪ್ರಬಲ ಅಭ್ಯರ್ಥಿಗಳು ಕಣಕ್ಕೆ: ಎಚ್.ಡಿ ಕುಮಾರಸ್ವಾಮಿ

ಮುಂಬರುವ ಮಸ್ಕಿ, ಬಸವ ಕಲ್ಯಾಣ ಹಾಗೂ ಸಿಂದಗಿ ಉಪಚುನಾವಣೆಯಲ್ಲಿ ಜೆಡಿ ಎಸ್ ನಿಂದ ಸಮರ್ಥ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದ್ದೇವೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

published on : 25th February 2021

ಸಿಂಧಗಿ ಉಪಚುನಾವಣೆ: ಬಿಜೆಪಿ ಜೊತೆ ಮೈತ್ರಿ ವಿಚಾರವಾಗಿ ಒತ್ತಡದಲ್ಲಿ ಜೆಡಿಎಸ್!

ಸಿಂಧಗಿ ವಿಧಾನಸಭಾ ಕ್ಷೇತ್ರ ಚುನಾವಣೆಗೆ ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡದಿದ್ದರೂ ಕ್ಷೇತ್ರದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿದೆ.

published on : 20th February 2021

ಉಪ ಚುನಾವಣೆ ದಿನಾಂಕ ಘೋಷಣೆ ಮುನ್ನವೇ ಬಿಜೆಪಿ ತಯಾರಿ; ಯುದ್ದಕ್ಕೂ ಮೊದಲೇ ಜೆಡಿಎಸ್ ಶಸ್ತ್ರತ್ಯಾಗ!

ಮೂರು ವಿಧಾನಸಭೆ ಹಾಗೂ ಒಂದು ಲೋಕಸಭಾ ಕ್ಷೇತ್ರಕ್ಕೆ ಉಪ ಚುನಾವಣೆಗಾಗಿ ಕೇಂದ್ರ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಬೇಕಾಗಿದೆ. ಆದರೆ ಬಿಜೆಪಿ ನಾಲ್ಕು ಕ್ಷೇತ್ರಗಳಲ್ಲೂ ವಿಜಯ ಸಾಧಿಸಲು ಹವಣಿಸುತ್ತಿದೆ.

published on : 12th February 2021

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಮಹಾಂತೇಶ್ ಕವಟಗಿ ಮಠ ಬಿಜೆಪಿಯ ಹಾಟ್ ಫೇವರಿಟ್!

 ಬೆಳಗಾವಿ ಲೋಕಸಭೆ ಉಪ ಚುನಾವಣೆಯಲ್ಲಿ ನಾಲ್ಕನೇ ಬಾರಿಯೂ ವಿಜಯ ಸಾಧಿಸಬೇಕೆಂದು ಪಣ ತೊಟ್ಟಿರುವ ಬಿಜೆಪಿ  ನಾಯಕರು ಗೆಲ್ಲುವ ಅಭ್ಯರ್ಥಿ ಹುಡುಕಾಟಕ್ಕೆ ಕಸರತ್ತು ನಡೆಸಿದ್ದಾರೆ.

published on : 8th February 2021

ನೂರಾರು ಸವಾಲುಗಳನ್ನು ಜಯಸಿದ್ದೇನೆ; ಉಪ ಚುನಾವಣೆಯಲ್ಲಿ ಗೆದ್ದು ತೋರಿಸಿ: ಕಾಂಗ್ರೆಸ್ ಗೆ ಸಿಎಂ ಯಡಿಯೂರಪ್ಪ ಚಾಲೆಂಜ್

ನಾನು ಈಗಾಗಲೇ ಹಲವು ಸವಾಲಗಳನ್ನು ಜಯಸಿದ್ದೇನೆ, ಸಾಧ್ಯವಾದರೇ ಮುಂಬರುವ ಉಪ ಚುನಾವಣೆಗಳನ್ನು ನೀವು ಗೆದ್ದು ತೋರಿಸಿ ಎಂದು ಸಿಎಂ ಯಡಿಯೂರಪ್ಪ ಸವಾಲು ಹಾಕಿದ್ದಾರೆ.

published on : 5th February 2021

ಬಸವಕಲ್ಯಾಣ ಉಪ ಚುನಾವಣೆ: ವಿಜಯೇಂದ್ರ ಸ್ಪರ್ಧೆ?; ಕಾಂಗ್ರೆಸ್ ಗೆ ಇನ್ನೂ ಸಿಕ್ಕಿಲ್ಲ ಅಭ್ಯರ್ಥಿ!

ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಚುನಾವಣಾ ಆಯೋಗ ಯಾವ ಸಮಯದಲ್ಲಿ ಬೇಕಾದರೂ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳು ಅಭ್ಯರ್ಥಿ ಆಯ್ಕೆ  ಕಸರತ್ತಿನಲ್ಲಿ ನಿರತವಾಗಿವೆ.

published on : 23rd January 2021

ಬೆಳಗಾವಿ ಲೋಕಸಭೆ ಉಪ ಚುನಾವಣೆ: ಕಾಂಗ್ರೆಸ್-ಬಿಜೆಪಿಗೆ ಅಭ್ಯರ್ಥಿ ಆಯ್ಕೆಯೇ ಕಠಿಣ ಸವಾಲು!

ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಯಾವುದ ಸಮಯದಲ್ಲಿ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.  ಆದರೆ ಅಭ್ಯರ್ಥಿ ಆಯ್ಕೆ ಸಂಬಂಧ ಬಿಜೆಪಿ-ಕಾಂಗ್ರೆಸ್ ಪಕ್ಷಗಳು ಇನ್ನೂ ಗೊಂದಲದಲ್ಲಿ ಮುಳುಗಿವೆ.

published on : 21st January 2021

ಬೆಳಗಾವಿ ಲೋಕಸಭೆ ಉಪಚುನಾವಣೆ: ಅಮಿತ್ ಶಾ ಭೇಟಿ ನಂತರ ಅಭ್ಯರ್ಥಿ ಫೈನಲ್

ಜನವರಿ 17 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗಾವಿಗೆ ಆಗಮಿಸಲಿದ್ದು, ಅಂದೇ ಬೆಳಗಾವಿ ಲೋಕಸಭೆ ಉಪ ಚುನಾವಣೆಗೆ ಅಭ್ಯರ್ಥಿ ಹೆಸರು ಫೈನಲ್ ಮಾಡುವ ಸಾಧ್ಯತೆಯಿದೆ.

published on : 12th January 2021

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ: ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿ

ಪ್ರತಿಷ್ಠೆಯ ವಿಚಾರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ಮೂವರು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಸಿದ್ಧಗೊಂಡಿದೆ.

published on : 10th January 2021

ಟಿಕೆಟ್ ನೀಡುವುದು ಹೈಕಮಾಂಡ್ ನಿರ್ಧಾರ: ಡಿ.ಕೆ. ಶಿವಕುಮಾರ್

ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ರಾಜ್ಯದಿಂದ ನಾವು ಹೆಸರುಗಳನ್ನು ಶಿಫಾರಸು ಮಾಡಲಿದ್ದು, ಅಂತಿಮ ತೀರ್ಮಾನವನ್ನು ಹೈ ಕಮಾಂಡ್ ತೆಗೆದುಕೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

published on : 9th January 2021

ರಾಜಕೀಯ ಕಾರ್ಯಕ್ರಮದಲ್ಲಿ ಸುರೇಶ್ ಅಂಗಡಿ ಪುತ್ರಿ ಭಾಗಿ: ಉಪ ಚುನಾವಣೆ ಸ್ಪರ್ಧೆಗೆ ಪೂರ್ವ ತಯಾರಿ?

ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ದಿ. ಸುರೇಶ ಅಂಗಡಿ ಅವರ ಪುತ್ರಿ ಮತ್ತು ಕೈಗಾರಿಕಾ ಸಚಿವ ಜಗದೀಶ ಶೆಟ್ಟರ್‌ ಅವರ ಸೊಸೆ ಶ್ರದ್ಧಾ ಶೆಟ್ಟರ್‌ ಅವರು ಇದೇ ಮೊದಲ ಬಾರಿಗೆ ಬಿಜೆಪಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮುಖಂಡರೊಂದಿಗೆ ವೇದಿಕೆ ಹಂಚಿಕೊಂಡರು.

published on : 26th December 2020

ಉಪ ಚುನಾವಣೆಗಳಿಗೆ ಬಿಜೆಪಿ ಫೋಕಸ್: ಕಾಂಗ್ರೆಸ್ ಗೆ ಗೆಲ್ಲಲೇಬೇಕಾದ ಒತ್ತಡ; ಅಭ್ಯರ್ಥಿಗಳಿಗಾಗಿ ಶೋಧ!

ಮಸ್ಕಿ, ಬಸವಕಲ್ಯಾಣ ವಿಧಾನ ಸಭೆ ಮತ್ತು ಬೆಳಗಾವಿ ಲೋಕಸಭೆ ಕ್ಷೇತ್ರಗಳ ಉಪಚುನಾವಣೆಗೆ ಇನ್ನೂ ದಿನಾಂಕ ಘೋಷಣೆಯಾಗಬೇಕಿದೆ, ಆದರೆ ಬಿಜೆಪಿ ಈಗಾಗಲೇ ತಯಾರಿ ಕೆಲಸ ಆರಂಭಿಸಿದೆ.

published on : 23rd December 2020
1 2 3 4 5 6 >