• Tag results for cabinet

ಅಕ್ರಮವಾಗಿ ಶಸ್ತ್ರಾಸ್ತ್ರ ಹೊಂದಿದ್ದ ಉತ್ತರ ಪ್ರದೇಶ ಕ್ಯಾಬಿನೆಟ್ ಸಚಿವರಿಗೆ ಒಂದು ವರ್ಷ ಜೈಲು ಶಿಕ್ಷೆ

ಅಕ್ರಮ ಶಸ್ತ್ರಾಸ್ತ್ರ ಹೊಂದಿದ್ದ ಯೋಗಿ ಆದಿತ್ಯನಾಥ್ ಸರ್ಕಾರದ ಕ್ಯಾಬಿನೆಟ್ ಸಚಿವ ರಾಕೇಶ್ ಸಚನ್ ಅವರಿಗೆ ನ್ಯಾಯಾಲಯ ಶಸ್ತ್ರಾಸ್ತ್ರ ಕಾಯ್ದೆಯಡಿ ಸೋಮವಾರ ಒಂದು ವರ್ಷ ಜೈಲು ಶಿಕ್ಷೆ ಮತ್ತು 1500 ರೂಪಾಯಿ ದಂಡ ವಿಧಿಸಿದೆ.

published on : 8th August 2022

ಸಂಪುಟ ಪುನಾರಚನೆಗೆ ಹೈ ಕಮಾಂಡ್ ಗ್ರೀನ್ ಸಿಗ್ನಲ್? ಕಟೀಲ್ ರಾಜ್ಯಾಧ್ಯಕ್ಷ ಅವಧಿ ಪೂರ್ಣ: ಸುನೀಲ್ ಅಥವಾ ಸಿಟಿ ರವಿಗೆ ಪಕ್ಷದ ಚುಕ್ಕಾಣಿ?

ಮುಖ್ಯಮಂತ್ರಿಯಾಗಿ ಒಂದು ವರ್ಷ ಪೂರೈಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಂಪುಟ ಪುನಾರಚನೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ.

published on : 8th August 2022

ಆಗಸ್ಟ್ 10 ರಂದು ರಾಜ್ಯ ಸಚಿವ ಸಂಪುಟ ಸಭೆ: ಮಳೆ ಹಾನಿ ಕುರಿತು ಮಹತ್ತರ ಚರ್ಚೆ!

ರಾಜ್ಯಾದ್ಯಂತ ಭಾರೀ ಮಳೆಯಿಂದಾಗಿ ಕೃಷಿ, ರಸ್ತೆಗಳು ಮತ್ತು ಇತರ ಮೂಲಸೌಕರ್ಯಗಳಿಗೆ ಆಗಿರುವ ವ್ಯಾಪಕ ಹಾನಿಯಿಂದ ಉಂಟಾಗಿರುವ ಸಮಸ್ಯೆಗಳನ್ನು ಪರಿಹರಿಸಲು ಅಗತ್ಯವಿರುವ ಕ್ರಮಗಳ ಕುರಿತು ಚರ್ಚಿಸಲು ಆಗಸ್ಟ್ 10 ರಂದು ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ.

published on : 6th August 2022

ಕ.ಸಾ.ಪ ಅಧ್ಯಕ್ಷ ಡಾ.ಮಹೇಶ್ ಜೋಶಿಗೆ ರಾಜ್ಯ ಸಚಿವರ ದರ್ಜೆ ಸ್ಥಾನಮಾನ

ಕನ್ನಡ ಸಾಹಿತ್ಯ ಪರಿಷತ್ತನ ಅಧ್ಯಕ್ಷರಾದ ನಾಡೋಜ ಡಾ. ಮಹೇಶ ಜೋಶಿಯವರಿಗೆ ರಾಜ್ಯ ಸರಕಾರ, ರಾಜ್ಯ ಸಚಿವರ ದರ್ಜೆ ಸಮನಾದ ಸ್ಥಾನಮಾನವನ್ನು ನೀಡಿ ಆದೇಶ ಹೊರಡಿಸಿದೆ.

published on : 3rd August 2022

ಶಿವಸೇನೆಯ ಬಣ ರಾಜಕೀಯ ಸಂಘರ್ಷದ ನಡುವೆ ಶಿಂಧೆ ಸರ್ಕಾರಕ್ಕೆ 1 ತಿಂಗಳು; ಸಂಪುಟ ವಿಸ್ತರಣೆ ಸುಳಿವೇ ಇಲ್ಲ! 

ಮಹಾರಾಷ್ಟ್ರದಲ್ಲಿ ನಾಟಕೀಯ ಬೆಳವಣಿಗೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು 1 ತಿಂಗಳು ಪೂರ್ಣಗೊಂಡಿದ್ದು, ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ಇನ್ನೂ ಸ್ಪಷ್ಟತೆ ಮೂಡಿಲ್ಲ. 

published on : 30th July 2022

ಯಡಿಯೂರಪ್ಪ ಕೋಪ ತಣಿಸಲು, ವಿಜಯೇಂದ್ರಗೆ ಸಂಪುಟದಲ್ಲಿ ಸ್ಥಾನ ಸಾಧ್ಯತೆ

ಆಗಸ್ಟ್ ಮೊದಲ ವಾರದಲ್ಲಿ ರಾಜ್ಯ ಸಂಪುಟ ವಿಸ್ತರಣೆಯಾಗುವ ಸಾಧ್ಯತೆಯಿದ್ದು, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಪುತ್ರ ಬಿ ವೈ ವಿಜಯೇಂದ್ರ ಅವರಿಗೆ ಹೈಕಮಾಂಡ್ ಮಣೆ ಹಾಕುವ ಸಾಧ್ಯತೆಯಿದೆ.

published on : 25th July 2022

ಕನ್ನಡಿರಿಗೆ ಹೆಚ್ಚಿನ ಉದ್ಯೋಗಾವಕಾಶ, ನೂತನ ಉದ್ಯೋಗ ನೀತಿಗೆ ಸಂಪುಟ ಅನುಮೋದನೆ: ಅನುಷ್ಠಾನ ಹೇಗೆ? ಇಲ್ಲಿದೆ ಮಾಹಿತಿ

ಕೈಗಾರಿಕೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ ಒದಗಿಸುವ ಹೊಸ ಉದ್ಯೋಗ ನೀತಿ 2022-25ಕ್ಕೆ ರಾಜ್ಯ ಸಚಿವ ಸಂಪುಟ ಶುಕ್ರವಾರ ಅನುಮೋದನೆ ನೀಡಿದೆ.

published on : 23rd July 2022

ಸಿಎಂ ಬೊಮ್ಮಾಯಿ ಜುಲೈ 25ರಿಂದ ಎರಡು ದಿನ ದೆಹಲಿ ಪ್ರವಾಸ: ಹೈಕಮಾಂಡ್ ಜೊತೆ ಸಂಪುಟ ವಿಸ್ತರಣೆ ಚರ್ಚೆ?

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು  ಇದೇ 25 ಮತ್ತು 26 ರಂದು ದೆಹಲಿ ಪ್ರವಾಸ ಕೈಗೊಂಡು, ಪಕ್ಷ ಸಂಘಟನೆ, ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಹಲವು ವಿಷಯಗಳ ಕುರಿತು ಪಕ್ಷದ ರಾಷ್ಟ್ರೀಯ ನಾಯಕರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.

published on : 21st July 2022

ಸಚಿವ ಸ್ಥಾನ ಕೊಡಿಸುವುದಾಗಿ ಶಾಸಕರೊಬ್ಬರಿಗೆ 100 ಕೋಟಿ ರೂ. ವಂಚಿಸಲು ಯತ್ನಿಸಿದ್ದ ನಾಲ್ವರ ಬಂಧನ

ಮಹಾರಾಷ್ಟ್ರ ಸರ್ಕಾರದಲ್ಲಿ ಸಚಿವ ಸ್ಥಾನ ಕೊಡಿಸುವ ನೆಪದಲ್ಲಿ ಶಾಸಕರೊಬ್ಬರಿಗೆ 100 ಕೋಟಿ ರೂಪಾಯಿ ವಂಚಿಸಲು ಯತ್ನಿಸಿದ್ದ ನಾಲ್ವರ ತಂಡವನ್ನು ಸುಲಿಗೆ ನಿಗ್ರಹ ದಳ ಬಂಧಿಸಿದೆ.

published on : 20th July 2022

ರಾಜ್ಯಸಭೆ ಅವಧಿ ಅಂತ್ಯ: ಕೇಂದ್ರ ಸಚಿವ ಆರ್‌ಸಿಪಿ ಸಿಂಗ್ ರಾಜೀನಾಮೆ

ತಮ್ಮ ರಾಜ್ಯಸಭೆ ಸದಸ್ಯತ್ವದ ಅವಧಿ ಗುರುವಾರ ಅಂತ್ಯಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಮ್ ಚಂದ್ರ ಪ್ರಸಾದ್ ಸಿಂಗ್(ಆರ್‌ಸಿಪಿ ಸಿಂಗ್) ಅವರು ಬುಧವಾರ ಕೇಂದ್ರ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

published on : 6th July 2022

ಹಲವು ಜಿಲ್ಲೆಗಳಲ್ಲಿ ಕೋರ್ಟ್ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಸಚಿವ ಸಂಪುಟ ಅನುಮೋದನೆ: ಮಾಧುಸ್ವಾಮಿ

ಹಲವು ಜಿಲ್ಲೆಗಳ ಕೋರ್ಟ್ ಗಳ ಕಟ್ಟಡ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

published on : 1st July 2022

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮು ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿ ದೆಹಲಿಗೆ ವಾಪಸ್ಸಾದ ಸಿಎಂ ಬೊಮ್ಮಾಯಿ

ಎನ್‌ಡಿಎಯ ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ನಾಮಪತ್ರಕ್ಕೆ ಸೂಚಕರಾಗಿ ಸಹಿ ಹಾಕಿದ ಬಳಿಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಶುಕ್ರವಾರ ಬೆಂಗಳೂರಿಗೆ ವಾಪಸ್ಸಾದರು.

published on : 25th June 2022

'ಮಹಾ' ರಾಜಕೀಯ ಬಿಕ್ಕಟ್ಟು, ರಾಷ್ಟ್ರಪತಿ ಚುನಾವಣೆ: ವರಿಷ್ಠರ ಭೇಟಿ ಸಾಧ್ಯವಾಗದೆ ಸಿಎಂ ಬೊಮ್ಮಾಯಿ ವಾಪಸ್

ಪಕ್ಷದ ವರಿಷ್ಠರು ರಾಷ್ಟ್ರಪತಿ ಚುನಾವಣೆಯ ನಾಮಪತ್ರ ಸಲ್ಲಿಕೆಯ ವಿಚಾರದಲ್ಲಿ ತಲ್ಲೀನರಾಗಿದ್ದಾರೆ. ಹೀಗಾಗಿ, ಸಚಿವ ಸಂಪುಟ ವಿಸ್ತರಣೆ ಸಂಬಂಧ ವರಿಷ್ಠರನ್ಮು ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು.

published on : 24th June 2022

ಮಹಾರಾಷ್ಟ್ರ ಸಿಎಂಗೆ ಕೊರೋನಾ ಪಾಸಿಟಿವ್: ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಧವ್ ಠಾಕ್ರೆ ಸಂಪುಟ ಸಭೆ

ಮಹಾರಾಷ್ಟ್ರ ರಾಜ್ಯ ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಕಾಂಗ್ರೆಸ್ ವೀಕ್ಷಕ ಕಮಲ್ ನಾಥ್ ಅವರು ಬುಧವಾರ ಮಾಹಿತಿ ನೀಡಿದ್ದಾರೆ.

published on : 22nd June 2022

ಸಂವಹನ ಉಪಗ್ರಹಗಳ ಸಾರ್ವಜನಿಕ ಉದ್ಯಮ ವಲಯಕ್ಕೆ ವರ್ಗಾಯಿಸಲು ಕ್ಯಾಬಿನೆಟ್ ಅನುಮೋದನೆ!!

ಹಾಲಿ ಕಕ್ಷೆಯಲ್ಲಿರುವ 10 ಸಂವಹನ ಉಪಗ್ರಹಗಳನ್ನು ಸಾರ್ವಜನಿಕ ಉದ್ಯಮ ವಲಯಕ್ಕೆ ವರ್ಗಾಯಿಸಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

published on : 8th June 2022
1 2 3 4 5 6 > 

ರಾಶಿ ಭವಿಷ್ಯ