ದೇಶಶಿವಸೇನೆಯ ಬಣ ರಾಜಕೀಯ ಸಂಘರ್ಷದ ನಡುವೆ ಶಿಂಧೆ ಸರ್ಕಾರಕ್ಕೆ 1 ತಿಂಗಳು; ಸಂಪುಟ ವಿಸ್ತರಣೆ ಸುಳಿವೇ ಇಲ್ಲ!
ಮಹಾರಾಷ್ಟ್ರದಲ್ಲಿ ನಾಟಕೀಯ ಬೆಳವಣಿಗೆಯಲ್ಲಿ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದು 1 ತಿಂಗಳು ಪೂರ್ಣಗೊಂಡಿದ್ದು, ಸಚಿವ ಸಂಪುಟದ ವಿಸ್ತರಣೆಯ ಬಗ್ಗೆ ಇನ್ನೂ ಸ್ಪಷ್ಟತೆ ಮೂಡಿಲ್ಲ.